ನನ್ನನ್ನು ಸುರ್ಜೇವಾಲಾ ಕರೆದಿಲ್ಲ, ಭೇಟಿಯಾಗುವುದಿಲ್ಲ: ಸಚಿವ ಸತೀಶ ಜಾರಕಿಹೊಳಿ
‘ರಣದೀಪ್‌ಸಿಂಗ್ ಸುರ್ಜೇವಾಲಾ ಅವರು ನನ್ನನ್ನು ಸಭೆಗೆ ಕರೆದಿಲ್ಲ. ಹಾಗಾಗಿ ಬೆಂಗಳೂರಿಗೆ ಹೋಗಿ ಭೇಟಿಯಾಗುವುದಿಲ್ಲ. ಅಗತ್ಯಬಿದ್ದರೆ ನೋಡೋಣ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಪ್ರತಿಕ್ರಿಯಿಸಿದರು.Last Updated 30 ಜೂನ್ 2025, 11:54 IST