ಕೋವಿಡ್: ಬಾಹುಬಲಿಯ ಕಟ್ಟಪ್ಪ ಖ್ಯಾತಿಯ ಸತ್ಯರಾಜ್ ಆಸ್ಪತ್ರೆಯಿಂದ ಬಿಡುಗಡೆ
ಬ್ಲಾಕ್ಬಸ್ಟರ್ 'ಬಾಹುಬಲಿ' ಸರಣಿಯಲ್ಲಿ ಕಟ್ಟಪ್ಪ ಪಾತ್ರದಲ್ಲಿ ಹೆಸರುವಾಸಿಯಾದ ಹಿರಿಯ ನಟ ಸತ್ಯರಾಜ್ ಅವರು ಕೊರೊನಾ ವೈರಸ್ ಸೋಂಕಿನಿಂದ ಚೇತರಿಸಿಕೊಂಡ ನಂತರ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ ಎಂದು ಅವರ ಮಗ ಸಿಬಿ ಸತ್ಯರಾಜ್ ಮಂಗಳವಾರ ತಿಳಿಸಿದ್ದಾರೆ.Last Updated 11 ಜನವರಿ 2022, 12:13 IST