ಅಂಬೇಡ್ಕರ್ ಅವರನ್ನು ಒಂದೇ ಜಾತಿಗೆ ಸೀಮಿತಗೊಳಿಸುವುದು ಸರಿಯಲ್ಲ: ಸತೀಶ ಜಾರಕಿಹೊಳಿ
‘ದೇಶದಲ್ಲಿ ಎಲ್ಲ ಪ್ರಜೆಗಳಿಗೂ ಸಮಾನವಾದ ಹಕ್ಕು ಕಲ್ಪಿಸಲು ಸಂವಿಧಾನ ರಚಿಸಿದ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರನ್ನು ಒಂದೇ ಜಾತಿಗೆ ಸೀಮಿತಗೊಳಿಸುತ್ತಿರುವುದು ಸರಿಯಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.Last Updated 26 ನವೆಂಬರ್ 2023, 11:48 IST