ಬೆಳಗಾವಿ: ಸಚಿವರಾದ ಸತೀಶ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳಕರ ಅವರಿಗೆ ಅದ್ದೂರಿ ಸ್ವಾಗತ
ಬೆಳಗಾವಿ: ಸಿದ್ದರಾಮಯ್ಯ ನೇತೃತ್ವದ ಸಂಪುಟದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಮೊದಲ ಬಾರಿ ಬೆಳಗಾವಿಗೆ ಆಗಮಿಸಿದ ಸತೀಶ ಜಾರಕಿಹೊಳಿ ಹಾಗೂ ಲಕ್ಷ್ಮಿ ಹೆಬ್ಬಾಳಕರ ಅವರಿಗೆ ನಗರದಲ್ಲಿ ಭಾನುವಾರ ಅದ್ದೂರಿಯಾಗಿ ಸ್ವಾಗತ ಕೋರಲಾಯಿತು.Last Updated 28 ಮೇ 2023, 15:50 IST