ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

SatishJarakiholi

ADVERTISEMENT

ಸರಳವಾಗಿ ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ಜಾರಕಿಹೊಳಿ; ನಾಯಕರ ಒಗ್ಗಟ್ಟು ಪ್ರದರ್ಶನ

'ಚುನಾವಣೆಗಳಲ್ಲಿ ಈಗ ಶಕ್ತಿ ಪ್ರದರ್ಶನಕ್ಕಿಂತ ಒಗ್ಗಟ್ಟು ಪ್ರದರ್ಶನ ಮಾಡುವುದು ಮುಖ್ಯವಾಗಿದೆ. ಪಕ್ಷದ ಅಭ್ಯರ್ಥಿಯಾಗಿ ಪ್ರಿಯಾಂಕಾ ಜಾರಕಿಹೊಳಿ ನಾಮಪತ್ರ ಸಲ್ಲಿಸುವ ವೇಳೆಯಲ್ಲಿ ಇದನ್ನು ತೋರಿಸಿದ್ದಾರೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು
Last Updated 18 ಏಪ್ರಿಲ್ 2024, 13:38 IST
ಸರಳವಾಗಿ ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ಜಾರಕಿಹೊಳಿ; ನಾಯಕರ ಒಗ್ಗಟ್ಟು ಪ್ರದರ್ಶನ

ಚಿಕ್ಕೋಡಿ ಲೋಕಸಭಾ ಕ್ಷೇತ್ರ: ಹೆತ್ತವರಿಂದಲೇ ಸಾಲ ಪಡೆದ ಕಾಂಗ್ರೆಸ್‌ನ ಪ್ರಿಯಾಂಕಾ

ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಗುರುವಾರ ನಾಮಪತ್ರ ಸಲ್ಲಿಸಿದರು. ಅವರ ಒಟ್ಟು ಆಸ್ತಿ ₹9.11 ಕೋಟಿ.
Last Updated 18 ಏಪ್ರಿಲ್ 2024, 13:01 IST
ಚಿಕ್ಕೋಡಿ ಲೋಕಸಭಾ ಕ್ಷೇತ್ರ: ಹೆತ್ತವರಿಂದಲೇ ಸಾಲ ಪಡೆದ ಕಾಂಗ್ರೆಸ್‌ನ ಪ್ರಿಯಾಂಕಾ

ಸುಳ್ಳು ಹೇಳುವ ಪಕ್ಷದ ಮುಖವಾಡ ಕಳಚುತ್ತೇವೆ: ಸತೀಶ್ ಜಾರಕಿಹೊಳಿ

ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಹೊಂದಾಣಿಕೆ ವಿಚಾರವಾಗಿ ಪಕ್ಷದ ಹಿರಿಯರು ಮತ್ತು ಜೆಡಿಎಸ್ ಮುಖಂಡರ ಜೊತೆ ಮಾತುಕತೆ ನಡೆಸಿದ ನಂತರ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.
Last Updated 28 ಮೇ 2020, 16:24 IST
ಸುಳ್ಳು ಹೇಳುವ ಪಕ್ಷದ ಮುಖವಾಡ ಕಳಚುತ್ತೇವೆ: ಸತೀಶ್ ಜಾರಕಿಹೊಳಿ

ಜಾರಕಿಹೊಳಿ ಪ್ರಬುದ್ಧತೆಯಿಂದ ವರ್ತಿಸಲಿ: ಸಿದ್ದರಾಜ ಕಲಕೋಟಿ

ಮಹಾಮಾರಿ ಕೊರೊನಾ ನಿಯಂತ್ರಿಸುವಲ್ಲಿ ಭಾರತ ವಿಶ್ವದಲ್ಲಿಯೇ ಮೊದಲ ಸ್ಥಾನದಲ್ಲಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರಿಗೆ ಲಾಕ್‌ಡೌನ್‌ ಎಂದರೆ ಏನು ಎಂಬುದು ಅರ್ಥವಾಗಿಲ್ಲ. ಹಾಗಾಗಿ ಬಾಲಿಶವಾಗಿ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದರಾಜ ಕಲಕೋಟಿ ತಿರುಗೇಟು ನೀಡಿದ್ದಾರೆ.
Last Updated 24 ಮೇ 2020, 12:20 IST
ಜಾರಕಿಹೊಳಿ ಪ್ರಬುದ್ಧತೆಯಿಂದ ವರ್ತಿಸಲಿ: ಸಿದ್ದರಾಜ ಕಲಕೋಟಿ

ಬೆಳಗಾವಿ ತಾಲ್ಲೂಕು ಎಪಿಎಂಸಿ ಚುನಾವಣೆಯಲ್ಲೂ ‘ಬಣ’ ರಾಜಕಾರಣ?

ಪ್ರತಿಷ್ಠೆಯಾಗಿ ಸ್ವೀಕರಿಸಿದ ಸತೀಶ, ಲಕ್ಷ್ಮಿ ಹೆಬ್ಬಾಳಕರ
Last Updated 11 ಅಕ್ಟೋಬರ್ 2018, 14:18 IST
ಬೆಳಗಾವಿ ತಾಲ್ಲೂಕು ಎಪಿಎಂಸಿ ಚುನಾವಣೆಯಲ್ಲೂ ‘ಬಣ’ ರಾಜಕಾರಣ?

ವೇಣುಗೋಪಾಲ್ ಕರೆದ ಸಭೆಗೆ ನಾನು ಹೋಗಲ್ಲ: ಸತೀಶ ಜಾರಕಿಹೊಳಿ

ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳಕರ ಹಾಗೂ ಜಾರಕಿಹೊಳಿ ಸೋದರರ ನಡುವೆ ಎದ್ದಿರುವ ಭಿನ್ನಾಭಿಪ್ರಾಯ ಬಗೆಹರಿಸಲು ಪಕ್ಷದ ಹಿರಿಯ ಮುಖಂಡರು ಬೆಂಗಳೂರಿನಲ್ಲಿ ಇವತ್ತು (ಶನಿವಾರ) ಕರೆದಿರುವ ಸಭೆಗೆ ಶಾಸಕ ಸತೀಶ ಜಾರಕಿಹೊಳಿ ಹೋಗದಿರಲು ನಿರ್ಧರಿಸಿದ್ದಾರೆ.
Last Updated 1 ಸೆಪ್ಟೆಂಬರ್ 2018, 10:32 IST
ವೇಣುಗೋಪಾಲ್ ಕರೆದ ಸಭೆಗೆ ನಾನು ಹೋಗಲ್ಲ: ಸತೀಶ ಜಾರಕಿಹೊಳಿ
ADVERTISEMENT
ADVERTISEMENT
ADVERTISEMENT
ADVERTISEMENT