ಗುರುವಾರ, 3 ಜುಲೈ 2025
×
ADVERTISEMENT

Satyapal Malik

ADVERTISEMENT

ಕಿರು ಜಲವಿದ್ಯುತ್ ಭ್ರಷ್ಟಾಚಾರ ಪ್ರಕರಣ:ಸತ್ಯಪಾಲ್ ಮಲಿಕ್ ವಿರುದ್ಧ CBI ಆರೋಪಪಟ್ಟಿ

CBI Investigation: ₹2,200 ಕೋಟಿ ಜಲವಿದ್ಯುತ್ ಯೋಜನೆ ಅವ್ಯವಹಾರ ಪ್ರಕರಣದಲ್ಲಿ ಸತ್ಯಪಾಲ್ ಮಲಿಕ್ ಹಾಗೂ ಐವರ ವಿರುದ್ಧ ಸಿಬಿಐ ಆರೋಪಪಟ್ಟಿ ಸಲ್ಲಿಕೆ.
Last Updated 22 ಮೇ 2025, 15:29 IST
ಕಿರು ಜಲವಿದ್ಯುತ್ ಭ್ರಷ್ಟಾಚಾರ ಪ್ರಕರಣ:ಸತ್ಯಪಾಲ್ ಮಲಿಕ್ ವಿರುದ್ಧ CBI ಆರೋಪಪಟ್ಟಿ

ವಿಧಾನಸಭೆ ಚುನಾವಣೆ | ಮಹಾರಾಷ್ಟ್ರದಲ್ಲಿ ಬಿಜೆಪಿ ನಾಶವಾಗಲಿದೆ: ಸತ್ಯಪಾಲ್ ಮಲಿಕ್

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ವೇಳೆ ಮಹಾ ವಿಕಾಸ ಆಘಾಡಿ (ಎಂವಿಎ) ಮೈತ್ರಿಕೂಟದ ಪರ ಪ್ರಚಾರ ಮಾಡುತ್ತೇನೆ. ರಾಜ್ಯದಲ್ಲಿ ಬಿಜೆಪಿ ನಾಶವಾಗಲಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಗವರ್ನರ್‌ ಸತ್ಯಪಾಲ್ ಮಲಿಕ್‌ ಭಾನುವಾರ ಹೇಳಿದ್ದಾರೆ.
Last Updated 22 ಸೆಪ್ಟೆಂಬರ್ 2024, 7:46 IST
ವಿಧಾನಸಭೆ ಚುನಾವಣೆ | ಮಹಾರಾಷ್ಟ್ರದಲ್ಲಿ ಬಿಜೆಪಿ ನಾಶವಾಗಲಿದೆ: ಸತ್ಯಪಾಲ್ ಮಲಿಕ್

Video | ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿವಾಸದ ಮೇಲೆ ಸಿಬಿಐ ದಾಳಿ

ಇಂದು ಬೆಳಗ್ಗೆ ನೂರಕ್ಕೂ ಹೆಚ್ಚು ಅಧಿಕಾರಿಗಳು ಸತ್ಯಪಾಲ್ ಮಲಿಕ್ ನಿವಾಸ, ಕಚೇರಿ ಸೇರಿದಂತೆ ವಿವಿಧ ನಗರಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.
Last Updated 22 ಫೆಬ್ರುವರಿ 2024, 13:36 IST
Video | ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿವಾಸದ ಮೇಲೆ ಸಿಬಿಐ ದಾಳಿ

ಕಾಶ್ಮೀರದಲ್ಲಿ ರಾಜ್ಯದ ಸ್ಥಾನ ಮರುಸ್ಥಾಪಿಸಿ: ಸತ್ಯಪಾಲ್ ಮಲಿಕ್

‘ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ರಾಜ್ಯದ ಸ್ಥಾನ ಮರುಸ್ಥಾಪಿಸುವ ಜತೆಗೆ ವಿಧಾನಸಭೆಗೆ ಚುನಾವಣೆ ನಡೆಸಬೇಕಿದೆ’ ಎಂದು ಜಮ್ಮು-ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್‌ ಮಲಿಕ್ ಪ್ರತಿಪಾದಿಸಿದ್ದಾರೆ.
Last Updated 25 ಅಕ್ಟೋಬರ್ 2023, 19:54 IST
ಕಾಶ್ಮೀರದಲ್ಲಿ ರಾಜ್ಯದ ಸ್ಥಾನ ಮರುಸ್ಥಾಪಿಸಿ: ಸತ್ಯಪಾಲ್ ಮಲಿಕ್

2019ರಲ್ಲಿ ಯೋಧರ ಹೆಣ ಮುಂದಿಟ್ಟು ಚುನಾವಣೆ: ಸತ್ಯಪಾಲ್ ಮಲಿಕ್‌

ಪುಲ್ವಾಮಾ ದಾಳಿ ಪ್ರಕರಣ: ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್‌ ವಾಗ್ದಾಳಿ
Last Updated 22 ಮೇ 2023, 15:54 IST
2019ರಲ್ಲಿ ಯೋಧರ ಹೆಣ ಮುಂದಿಟ್ಟು ಚುನಾವಣೆ: ಸತ್ಯಪಾಲ್ ಮಲಿಕ್‌

ಪುಲ್ವಾಮ ಘಟನೆ: ಸುಪ್ರೀಂ ಕೋರ್ಟ್‌ ಮೇಲ್ವಿಚಾರಣೆಯಲ್ಲಿ ತನಿಖೆಗೆ ಕಾಂಗ್ರೆಸ್‌ ಆಗ್ರಹ

ಸಿಬಿಐ, ಇಡಿ, ಎನ್‌ಐಎ ಮುಂತಾದ ತನಿಖಾ ಸಂಸ್ಥೆಗಳು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ಅವುಗಳ ಮೇಲೆ ನಮಗೆ ನಂಬಿಕೆ ಇಲ್ಲ: ಕಾಂಗ್ರೆಸ್‌
Last Updated 29 ಏಪ್ರಿಲ್ 2023, 3:04 IST
ಪುಲ್ವಾಮ ಘಟನೆ: ಸುಪ್ರೀಂ ಕೋರ್ಟ್‌ ಮೇಲ್ವಿಚಾರಣೆಯಲ್ಲಿ ತನಿಖೆಗೆ ಕಾಂಗ್ರೆಸ್‌ ಆಗ್ರಹ

ಮಲಿಕ್‌ರನ್ನು ಬಂಧಿಸಿಲ್ಲ: ಪೊಲೀಸ್‌

‘ಮಾಜಿ ರಾಜ್ಯಪಾಲ ಸತ್ಯಪಾಲ್‌ ಮಲಿಕ್‌ ಅವರನ್ನು ಬಂಧಿಸಿಲ್ಲ. ನೈರುತ್ಯ ದೆಹಲಿಯ ಆರ್.ಕೆ.ಪುರಂನಲ್ಲಿರುವ ಠಾಣೆಗೆ ಅವರಾಗಿಯೇ ಬಂದಿದ್ದರು’ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ
Last Updated 22 ಏಪ್ರಿಲ್ 2023, 20:39 IST
ಮಲಿಕ್‌ರನ್ನು ಬಂಧಿಸಿಲ್ಲ: ಪೊಲೀಸ್‌
ADVERTISEMENT

ಸತ್ಯಪಾಲ್‌ ಮಲಿಕ್‌ ವಿರುದ್ಧ ಭ್ರಷ್ಟಾಚಾರ ಆರೋಪ: ಎಫ್‌ಐಆರ್‌ ದಾಖಲು

ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರ ವಿರುದ್ಧ ಭ್ರಷ್ಟಾಚಾರ ಆರೋಪಗಳಿಗೆ ಸಂಬಂಧಿಸಿ ಸಿಬಿಐ ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
Last Updated 21 ಏಪ್ರಿಲ್ 2022, 13:59 IST
ಸತ್ಯಪಾಲ್‌ ಮಲಿಕ್‌ ವಿರುದ್ಧ ಭ್ರಷ್ಟಾಚಾರ ಆರೋಪ: ಎಫ್‌ಐಆರ್‌ ದಾಖಲು

ರೈತರು ನನಗಾಗಿ ಸತ್ತರೇ ಎಂದು ಮೋದಿ ಕೇಳಿದರು: ಮೇಘಾಲಯ ರಾಜ್ಯಪಾಲರ ಗಂಭೀರ ಆರೋಪ

ಮೋದಿ ಬಹಳ ದುರಹಂಕಾರಿ. ರೈತರು ನನಗಾಗಿ ಸತ್ತರೇ ಎಂದು ನನ್ನನ್ನು ಪ್ರಶ್ನಿಸಿದ್ದರು ಎಂದು ಮೇಘಾಲಯದ ರಾಜ್ಯಪಾಲ ಸತ್ಯಪಾಲ್‌ ಮಲೀಕ್‌ ಗಂಭೀರ ಆರೋಪ ಮಾಡಿದ್ದಾರೆ.
Last Updated 3 ಜನವರಿ 2022, 7:52 IST
ರೈತರು ನನಗಾಗಿ ಸತ್ತರೇ ಎಂದು ಮೋದಿ ಕೇಳಿದರು: ಮೇಘಾಲಯ ರಾಜ್ಯಪಾಲರ ಗಂಭೀರ ಆರೋಪ

ಮಾನಹಾನಿ ಹೇಳಿಕೆ: ₹10 ಕೋಟಿ ಪರಿಹಾರ ಕೋರಿ ಸತ್ಯಪಾಲ್‌ಗೆ ಮೆಹಬೂಬಾ ನೋಟಿಸ್‌

ತಮ್ಮ ವಿರುದ್ಧದ ಅವಹೇಳನಕಾರಿ ಹೇಳಿಕೆಗೆ ಮಾನಹಾನಿ ಪ್ರಕರಣದಡಿ ₹10 ಕೋಟಿ ಪರಿಹಾರ ಕೋರಿ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಶುಕ್ರವಾರ ಜಮ್ಮು–ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್‌ ಮಲಿಕ್‌ ಅವರಿಗೆ ಕಾನೂನು ನೋಟಿಸ್‌ ಕಳುಹಿಸಿದ್ದಾರೆ.
Last Updated 22 ಅಕ್ಟೋಬರ್ 2021, 16:23 IST
ಮಾನಹಾನಿ ಹೇಳಿಕೆ: ₹10 ಕೋಟಿ ಪರಿಹಾರ ಕೋರಿ ಸತ್ಯಪಾಲ್‌ಗೆ ಮೆಹಬೂಬಾ ನೋಟಿಸ್‌
ADVERTISEMENT
ADVERTISEMENT
ADVERTISEMENT