20 ವರ್ಷ ಕೋಮಾದಲ್ಲಿದ್ದ ಸೌದಿ ಅರೇಬಿಯಾದ ರಾಜಕುಮಾರ 'ಸ್ಲೀಪಿಂಗ್ ಪ್ರಿನ್ಸ್' ನಿಧನ
Sleeping Prince Death: 20 ವರ್ಷಗಳ ಕಾಲ ಕೋಮಾದಲ್ಲಿದ್ದ, 'ಸ್ಲೀಪಿಂಗ್ ಪ್ರಿನ್ಸ್' ಎಂದೇ ಹೆಸರಾಗಿದ್ದ ಸೌದಿ ಅರೇಬಿಯಾದ ರಾಜಕುಮಾರ ಅಲ್-ವಲೀದ್ ಬಿನ್ ಖಾಲಿದ್ ಬಿನ್ ತಲಾಲ್ ಬಿನ್ ಅಬ್ದುಲಜೀಜ್ ಅಲ್ ಸೌದ್ (36) ನಿಧನರಾಗಿದ್ದಾರೆ ಎಂದು ಕುಟುಂಬ ಮೂಲಗಳು ದೃಢಪಡಿಸಿವೆ.Last Updated 20 ಜುಲೈ 2025, 5:10 IST