ಶುಕ್ರವಾರ, 4 ಜುಲೈ 2025
×
ADVERTISEMENT

saurabh bharadwaj

ADVERTISEMENT

ವಿಧವೆಯರು, ವಿಚ್ಛೇದಿತ ಮಹಿಳೆಯರ ಪಿಂಚಣಿ ಸ್ಥಗಿತಗೊಳಿಸಿರುವ ಬಿಜೆಪಿ ಸರ್ಕಾರ: ಎಎಪಿ

ದೆಹಲಿ ಬಿಜೆಪಿ ಸರ್ಕಾರವು ವಿಧವೆಯರು ಮತ್ತು ವಿಚ್ಛೇದಿತ ಮಹಿಳೆಯರಿಗೆ ಪಿಂಚಣಿ ಸ್ಥಗಿತಗೊಳಿಸಿದೆ ಎಂದು ಆಮ್‌ ಆದ್ಮಿ ಪಕ್ಷ ಆರೋಪಿಸಿದೆ.
Last Updated 22 ಏಪ್ರಿಲ್ 2025, 12:22 IST
ವಿಧವೆಯರು, ವಿಚ್ಛೇದಿತ ಮಹಿಳೆಯರ ಪಿಂಚಣಿ ಸ್ಥಗಿತಗೊಳಿಸಿರುವ ಬಿಜೆಪಿ ಸರ್ಕಾರ: ಎಎಪಿ

ಎಎಪಿ: ಸೌರಭ್ ಭಾರದ್ವಾಜ್‌ ದೆಹಲಿ ರಾಜ್ಯ ಘಟಕದ ಅಧ್ಯಕ್ಷ

ದೆಹಲಿ ವಿಧಾನಸಭಾ ಚುನಾವಣೆ ಸೋಲಿನ ಬಳಿಕ ಆಮ್‌ ಆದ್ಮಿ ಪಕ್ಷವು (ಎಎಪಿ) ಮಾಜಿ ಸಚಿವ ಸೌರಭ್ ಭಾರದ್ವಾಜ್‌ ಅವರನ್ನು ದೆಹಲಿ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಶುಕ್ರವಾರ ನೇಮಿಸಿದೆ.
Last Updated 21 ಮಾರ್ಚ್ 2025, 14:18 IST
ಎಎಪಿ: ಸೌರಭ್ ಭಾರದ್ವಾಜ್‌ ದೆಹಲಿ ರಾಜ್ಯ ಘಟಕದ ಅಧ್ಯಕ್ಷ

ದೆಹಲಿ ಆಸ್ಪತ್ರೆ ಅಗ್ನಿ ಅವಘಡ: ಆರೋಗ್ಯಾಧಿಕಾರಿಗಳ ಸಭೆ ಕರೆದ ಸೌರಭ್ ಭಾರದ್ವಾಜ್

ಪೂರ್ವ ದೆಹಲಿಯ ವಿವೇಕ್‌ ವಿಹಾರ್‌ ಪ್ರದೇಶದಲ್ಲಿರುವ ‘ಬೇಬಿ ಕೇರ್ ನ್ಯೂಬಾರ್ನ್’ ಆಸ್ಪತ್ರೆಯಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಏಳು ನವಜಾತ ಶಿಶುಗಳು ಮೃತಪಟ್ಟಿವೆ. ಪ್ರಕರಣ ಸಂಬಂಧ ದೆಹಲಿ ಆರೋಗ್ಯ ಸಚಿವ ಸೌರಭ್ ಭಾರದ್ವಾಜ್ ಸೋಮವಾರ ಆರೋಗ್ಯಾಧಿಕಾರಿಗಳ ಸಭೆ ಕರೆದಿದ್ದಾರೆ.
Last Updated 27 ಮೇ 2024, 5:06 IST
ದೆಹಲಿ ಆಸ್ಪತ್ರೆ ಅಗ್ನಿ ಅವಘಡ: ಆರೋಗ್ಯಾಧಿಕಾರಿಗಳ ಸಭೆ ಕರೆದ ಸೌರಭ್ ಭಾರದ್ವಾಜ್

ಕೇಜ್ರಿವಾಲ್ ಬಂಧನ ಖಂಡಿಸಿ ಪ್ರತಿಭಟನೆ: ಅತಿಶಿ, ಸೌರಭ್ ಸೇರಿ ಹಲವರು ವಶಕ್ಕೆ

ದೆಹಲಿ ಅಬಕಾರಿ ನೀತಿ ಪ್ರಕರಣ ಸಂಬಂಧ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಬಂಧನ ಖಂಡಿಸಿ ಆಮ್ ಆದ್ಮಿ ಪಕ್ಷದ ಮುಖಂಡರು ಮತ್ತು ಬೆಂಬಲಿಗರು ಆಪ್ ಮತ್ತು ಬಿಜೆಪಿ ಪ್ರಧಾನ ಕಛೇರಿ ಬಳಿಯಿರುವ ಐಟಿಒ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ.
Last Updated 22 ಮಾರ್ಚ್ 2024, 6:29 IST
ಕೇಜ್ರಿವಾಲ್ ಬಂಧನ ಖಂಡಿಸಿ ಪ್ರತಿಭಟನೆ: ಅತಿಶಿ, ಸೌರಭ್  ಸೇರಿ ಹಲವರು ವಶಕ್ಕೆ

ದೆಹಲಿ: ಸಿಸೋಡಿಯಾ, ಜೈನ್ ರಾಜೀನಾಮೆ ಅಂಗೀಕಾರ- ನೂತನ ಸಚಿವರಾಗಿ ಭಾರದ್ವಾಜ್, ಅತಿಶಿ

‘ದೆಹಲಿ ಮುಖ್ಯಮಂತ್ರಿ ಅವರ ಶಿಫಾರಸಿನ ಮೇರೆಗೆ ಮನೀಶ್ ಸಿಸೋಡಿಯಾ ಮತ್ತು ಒಬ್ಬ ಸಚಿವರ ರಾಜೀನಾಮೆಗಳನ್ನು ಅಂಗೀಕರಿಸಿದ್ದೇನೆ’ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Last Updated 7 ಮಾರ್ಚ್ 2023, 12:59 IST
ದೆಹಲಿ: ಸಿಸೋಡಿಯಾ, ಜೈನ್ ರಾಜೀನಾಮೆ ಅಂಗೀಕಾರ- ನೂತನ ಸಚಿವರಾಗಿ ಭಾರದ್ವಾಜ್, ಅತಿಶಿ
ADVERTISEMENT
ADVERTISEMENT
ADVERTISEMENT
ADVERTISEMENT