ಭಾನುವಾರ, 6 ಜುಲೈ 2025
×
ADVERTISEMENT

saurav ganguly

ADVERTISEMENT

ಟೆಸ್ಟ್‌ಗೆ ರೋಹಿತ್, ವಿರಾಟ್ ವಿದಾಯ: ಆತಂಕಪಡುವ ಅಗತ್ಯವಿಲ್ಲ ಎಂದ ಮಾಜಿ ಕ್ರಿಕೆಟಿಗ

Indian Cricket Team: ರೋಹಿತ್‌ ಶರ್ಮಾ ಹಾಗೂ ವಿರಾಟ್‌ ಕೊಹ್ಲಿ ಟೆಸ್ಟ್‌ಗೆ ವಿದಾಯ ಘೋಷಿಸಿದ ಹಿನ್ನೆಲೆ, ಆತಂಕ ಬೇಡವೆಂದು ಸಂಜಯ್‌ ಮಂಜ್ರೇಕರ್‌ ಅಭಿಪ್ರಾಯ
Last Updated 15 ಮೇ 2025, 13:28 IST
ಟೆಸ್ಟ್‌ಗೆ ರೋಹಿತ್, ವಿರಾಟ್ ವಿದಾಯ: ಆತಂಕಪಡುವ ಅಗತ್ಯವಿಲ್ಲ ಎಂದ ಮಾಜಿ ಕ್ರಿಕೆಟಿಗ

ಐಸಿಸಿ ಪುರುಷರ ಕ್ರಿಕೆಟ್‌ ಸಮಿತಿ ಮುಖ್ಯಸ್ಥರಾಗಿ ಗಂಗೂಲಿ ಪುನರಾಯ್ಕೆ

ಭಾರತ ತಂಡದ ಮಾಜಿ ನಾಯಕ ಸೌರವ್‌ ಗಂಗೂಲಿ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ನ (ಐಸಿಸಿ) ಪುರುಷರ ಕ್ರಿಕೆಟ್‌ ಸಮಿತಿ ಮುಖ್ಯಸ್ಥರಾಗಿ ಪುನರಾಯ್ಕೆಯಾಗಿದ್ದಾರೆ.
Last Updated 14 ಏಪ್ರಿಲ್ 2025, 16:01 IST
ಐಸಿಸಿ ಪುರುಷರ ಕ್ರಿಕೆಟ್‌ ಸಮಿತಿ ಮುಖ್ಯಸ್ಥರಾಗಿ ಗಂಗೂಲಿ ಪುನರಾಯ್ಕೆ

ಯಾವತ್ತೂ ಆಡಳಿತಗಾರನಾಗಿ ಉಳಿಯಲು ಸಾಧ್ಯವಿಲ್ಲ: ಗಂಗೂಲಿ

ಯಾವತ್ತೂ ಆಡಳಿತಗಾರನಾಗಿ ಉಳಿಯಲು ಸಾಧ್ಯವಿಲ್ಲ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ನಿರ್ಗಮಿತ ಅಧ್ಯಕ್ಷ ಸೌರವ್ ಗಂಗೂಲಿ ಗುರುವಾರ ಹೇಳಿದ್ದಾರೆ.
Last Updated 13 ಅಕ್ಟೋಬರ್ 2022, 13:15 IST
ಯಾವತ್ತೂ ಆಡಳಿತಗಾರನಾಗಿ ಉಳಿಯಲು ಸಾಧ್ಯವಿಲ್ಲ: ಗಂಗೂಲಿ

ಸೌರವ್ ಗಂಗೂಲಿ ಅದ್ಭುತ ನಾಯಕ: ಸಚಿನ್ ತೆಂಡೂಲ್ಕರ್

ಸೌರವ್ ಗಂಗೂಲಿ ಅದ್ಭುತ ನಾಯಕ. ತಂಡದಲ್ಲಿ ಆಟಗಾರರಿಗೆ ಯಾವ ರೀತಿಯಲ್ಲಿ ಸ್ವಾತಂತ್ರ್ಯ ಕೊಡಬೇಕು ಹಾಗೂ ಅವರಿಗೆ ಜವಾಬ್ದಾರಿಗಳನ್ನು ಹಂಚಬೇಕೆಂಬುದರ ಸ್ಪಷ್ಟ ಅರಿವು ಅವರಿಗೆ ಇತ್ತು ಎಂದು ದಿಗ್ಗಜ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಹೇಳಿದ್ದಾರೆ.
Last Updated 8 ಜುಲೈ 2022, 5:56 IST
ಸೌರವ್ ಗಂಗೂಲಿ ಅದ್ಭುತ ನಾಯಕ: ಸಚಿನ್ ತೆಂಡೂಲ್ಕರ್

IPL 2022: ಪ್ಲೇ ಆಫ್‌, ಫೈನಲ್‌ಗೆ ಪೂರ್ಣಪ್ರಮಾಣದಲ್ಲಿ ಪ್ರೇಕ್ಷಕರು

ಐಪಿಎಲ್‌ನ ಪ್ಲೇ ಆಫ್‌ ಮತ್ತು ಫೈನಲ್ ಪಂದ್ಯಗಳಿಗೆ ಪೂರ್ಣಪ್ರಮಾಣದಲ್ಲಿ ಪ್ರೇಕ್ಷಕರಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡ‌ಳಿಯ (ಬಿಸಿಸಿಐ) ಅಧ್ಯಕ್ಷ ಸೌರವ್‌ ಗಂಗೂಲಿ ಹೇಳಿದ್ದಾರೆ.
Last Updated 24 ಏಪ್ರಿಲ್ 2022, 10:32 IST
IPL 2022: ಪ್ಲೇ ಆಫ್‌, ಫೈನಲ್‌ಗೆ ಪೂರ್ಣಪ್ರಮಾಣದಲ್ಲಿ ಪ್ರೇಕ್ಷಕರು

ನನ್ನ ಪ್ರಕಾರ ನಿಜವಾದ ಕ್ರಿಕೆಟ್‌ ಎಂದರೆ ಟೆಸ್ಟ್ ಕ್ರಿಕೆಟ್‌: ವಿರಾಟ್ ಕೊಹ್ಲಿ

ಟೆಸ್ಟ್ ಕ್ರಿಕೆಟ್‌ನಲ್ಲಿ ನೂರು ಪಂದ್ಯಗಳನ್ನು ಆಡಲು ನನಗೆ ಸಾಧ್ಯವಾಗುತ್ತದೆ ಎಂದು ಯಾವತ್ತೂ ಅಂದುಕೊಂಡಿರಲಿಲ್ಲ. ನನ್ನ ಪ್ರಕಾರ ನಿಜವಾದ ಕ್ರಿಕೆಟ್‌ ಎಂದರೆ ಟೆಸ್ಟ್ ಕ್ರಿಕೆಟ್‌ ಎಂದು ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.
Last Updated 3 ಮಾರ್ಚ್ 2022, 10:54 IST
ನನ್ನ ಪ್ರಕಾರ ನಿಜವಾದ ಕ್ರಿಕೆಟ್‌ ಎಂದರೆ ಟೆಸ್ಟ್ ಕ್ರಿಕೆಟ್‌: ವಿರಾಟ್ ಕೊಹ್ಲಿ

‘ನಿವೃತ್ತಿ’ ಬಗ್ಗೆ ಯೋಚಿಸಿ ಎಂದಿದ್ದ ರಾಹುಲ್‌ ದ್ರಾವಿಡ್: ವೃದ್ಧಿಮಾನ್ ಸಹಾ

ಶ್ರೀಲಂಕಾ ಎದುರಿನ ಟೆಸ್ಟ್ ಸರಣಿಯಲ್ಲಿ ಆಡಲಿರುವ ಭಾರತ ತಂಡದಲ್ಲಿ ತಮ್ಮನ್ನು ಆಯ್ಕೆ ಮಾಡದ ಕುರಿತು ವಿಕೆಟ್‌ಕೀಪರ್ ವೃದ್ಧಿಮಾನ್ ಸಹಾ ಅಸಮಾಧಾನಗೊಂಡಿದ್ದಾರೆ.
Last Updated 20 ಫೆಬ್ರುವರಿ 2022, 16:43 IST
‘ನಿವೃತ್ತಿ’ ಬಗ್ಗೆ ಯೋಚಿಸಿ ಎಂದಿದ್ದ ರಾಹುಲ್‌ ದ್ರಾವಿಡ್: ವೃದ್ಧಿಮಾನ್ ಸಹಾ
ADVERTISEMENT

ವಿರಾಟ್‌ಗೆ ಶೋಕಾಸ್ ನೋಟಿಸ್ ವದಂತಿ ನಿರಾಕರಿಸಿದ ಗಂಗೂಲಿ

ದಕ್ಷಿಣ ಆಫ್ರಿಕಾ ಸರಣಿಗೂ ಮುನ್ನ ವಿರಾಟ್ ಕೊಹ್ಲಿಗೆ ಶೋಕಾಸ್ ನೋಟಿಸ್ ನೀಡಲು ಮುಂದಾಗಿದ್ದರು ಎಂಬ ವದಂತಿಗಳನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ನಿರಾಕರಿಸಿದ್ದಾರೆ.
Last Updated 22 ಜನವರಿ 2022, 9:27 IST
ವಿರಾಟ್‌ಗೆ ಶೋಕಾಸ್ ನೋಟಿಸ್ ವದಂತಿ ನಿರಾಕರಿಸಿದ ಗಂಗೂಲಿ

ನಾಯಕತ್ವ ತೊರೆಯುವ ಕೊಹ್ಲಿ ನಿರ್ಧಾರ ವೈಯಕ್ತಿಕ, ಬಿಸಿಸಿಐ ಗೌರವಿಸುತ್ತದೆ: ದಾದಾ

ಐದು ದಿನಗಳ ಕ್ರಿಕೆಟ್‌ ಆಟದಲ್ಲಿ ಭಾರತ ತಂಡವನ್ನು ನೂತನ ಎತ್ತರಕ್ಕೆ ಕೊಂಡೊಯ್ದಿರುವ ವಿರಾಟ್ ಕೊಹ್ಲಿ, ಹಠಾತ್ ಆಗಿ ಟೀಮ್ ಇಂಡಿಯಾದ ಟೆಸ್ಟ್ ಕ್ರಿಕೆಟ್ ತಂಡದ ನಾಯಕತ್ವಕ್ಕೂ ರಾಜೀನಾಮೆ ಸಲ್ಲಿಸಿರುವುದು ಕೇವಲ ದೇಶದಲ್ಲಷ್ಟೇ ಅಲ್ಲದೆ ಜಗತ್ತಿನೆಲ್ಲೆಡೆ ಕ್ರಿಕೆಟ್ ಪ್ರಿಯರಲ್ಲಿ ಅಚ್ಚರಿ ಮೂಡಿಸಿದೆ.
Last Updated 16 ಜನವರಿ 2022, 11:08 IST
ನಾಯಕತ್ವ ತೊರೆಯುವ ಕೊಹ್ಲಿ ನಿರ್ಧಾರ ವೈಯಕ್ತಿಕ, ಬಿಸಿಸಿಐ ಗೌರವಿಸುತ್ತದೆ: ದಾದಾ

ಇಂಗ್ಲೆಂಡ್‌ ವಿರುದ್ಧ 5ನೇ ಟೆಸ್ಟ್‌ ಪಂದ್ಯ ನಡೆಯುವ ಬಗ್ಗೆ ಸಂದೇಹ: ಸೌರವ್ ಗಂಗೂಲಿ

ಭಾರತ ಕ್ರಿಕೆಟ್ ತಂಡದ ಕೋಚ್‌ಗಳಿಗೆ ಕೋವಿಡ್ ಸೋಂಕು ತಗುಲಿರುವ ಬೆನ್ನಲ್ಲೇ ಜೂನಿಯರ್ ಫಿಜಿಯೊ ಯೋಗೇಶ್ ಪರ್ಮಾರ್ ಕೂಡ ಸೋಂಕಿಗೆ ಒಳಗಾಗಿದ್ದಾರೆ.
Last Updated 9 ಸೆಪ್ಟೆಂಬರ್ 2021, 13:55 IST
ಇಂಗ್ಲೆಂಡ್‌ ವಿರುದ್ಧ 5ನೇ ಟೆಸ್ಟ್‌ ಪಂದ್ಯ ನಡೆಯುವ ಬಗ್ಗೆ ಸಂದೇಹ: ಸೌರವ್ ಗಂಗೂಲಿ
ADVERTISEMENT
ADVERTISEMENT
ADVERTISEMENT