ಮಂಗಳವಾರ, 13 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
#smarTomorrows
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
#smarTomorrows
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
Savitha samaja
ADVERTISEMENT
ಸವಿತಾ ಸಮುದಾಯದ ಆಕ್ಷೇಪಾರ್ಹ ಪದಬಳಕೆ: ರಾಜಣ್ಣ ಕ್ಷಮೆಗೆ ಆಗ್ರಹ
‘ಶಾಸಕ ಕೆ.ಎನ್. ರಾಜಣ್ಣ ಇತ್ತೀಚೆಗೆ ಖಾಸಗಿ ವಾಹಿನಿಯ ಸಂದರ್ಶನದಲ್ಲಿ ಸವಿತಾ ಸಮುದಾಯದ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ. ಅವರು ಕೂಡಲೇ ಕ್ಷಮೆ ಕೇಳಬೇಕು’ ಎಂದು ರಾಜ್ಯ ಸವಿತಾ ಸಮುದಾಯದ ಕಾರ್ಯಾಧ್ಯಕ್ಷ ಬೈಲಪ್ಪ ನಾರಾಯಣ ಸ್ವಾಮಿ ಆಗ್ರಹಿಸಿದರು.
Last Updated 19 ಡಿಸೆಂಬರ್ 2025, 15:46 IST
ಜಾತಿ ದೌರ್ಜನ್ಯ ತಡೆ ಕಾಯ್ದೆ ಅನ್ವಯಕ್ಕೆ ಆಗ್ರಹ: ಸವಿತಾ ಸಮಾಜ ಪ್ರತಿಭಟನೆ
ಸಮಾಜದವರು ಅನುಭವಿಸುತ್ತಿರುವ ಸಂಕಷ್ಟವನ್ನು ತಪ್ಪಿಸಲು ಪರಿಶಿಷ್ಟ ಜಾತಿಯವರಿಗೆ ಇರುವಂತೆಯೇ ತಮ್ಮ ಸಮುದಾಯಕ್ಕೂ ಜಾತಿ ದೌರ್ಜನ್ಯ ತಡೆ ಕಾಯ್ದೆ ಅನ್ವಯಿಸುಸಬೇಕು ಎಂದು ಆಗ್ರಹಿಸಿ ಕರ್ನಾಟಕ ಸವಿತಾ ಸಮಾಜವು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿತು.
Last Updated 2 ಡಿಸೆಂಬರ್ 2025, 19:25 IST
ಕಾಯಕ ತತ್ವಕ್ಕೆ ಸವಿತಾ ಸಮಾಜ ಮಾದರಿ: ಶಿವಾನಂದ ಸ್ವಾಮೀಜಿ
‘ಸವಿತಾ ಸಮಾಜ ನೈಜ ಕಾಯಕ ವರ್ಗವಾಗಿದ್ದು, ಕಾಯಕದಲ್ಲಿ ಕೈಲಾಸ ಕಾಣುವ ಶ್ರಮಿಕರಾಗಿದ್ದಾರೆ’ ಎಂದು ಗುರುಬಸವೇಶ್ವರ ಸಂಸ್ಥಾನ ಮಠದ ಶಿವಾನಂದ ಸ್ವಾಮೀಜಿ ಹೇಳಿದರು.
Last Updated 21 ಆಗಸ್ಟ್ 2025, 5:41 IST
ಸವಿತಾ ಸಮಾಜದ ಬೇಡಿಕೆ ಈಡೇರಿಸಲು ಕ್ರಮ: ಸಚಿವ ಶಿವರಾಜ್ ತಂಗಡಗಿ
ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಸಚಿವ ಶಿವರಾಜ್ ತಂಗಡಗಿ
Last Updated 4 ಫೆಬ್ರುವರಿ 2025, 15:56 IST
ಕೊರಟಗೆರೆ | ಪ್ರತ್ಯೇಕ ಮೀಸಲಾತಿಗೆ ಸವಿತಾ ಸಮಾಜ ಆಗ್ರಹ
ಸವಿತಾ ಸಮಾಜದ ಜಾತಿ ನಿಂದನೆ ತಡೆ ಕಾಯ್ದೆ ಮತ್ತು ಪ್ರತ್ಯೇಕ ಮೀಸಲಾತಿ ಜಾರಿಗೆ ಆಗ್ರಹಿಸಿ ಸಮುದಾಯದ ಮುಖಂಡರು ಪಟ್ಟಣದಲ್ಲಿ ಮಂಗಳವಾರ ತಹಶೀಲ್ದಾರ್ ಮಂಜುನಾಥ್ ಅವರಿಗೆ ಮನವಿ ಸಲ್ಲಿಸಿದರು.
Last Updated 9 ನವೆಂಬರ್ 2023, 4:47 IST
ಸವಿತಾ ಸಮಾಜ ‘ಪ್ರವರ್ಗ–1’ಕ್ಕೆ ಸೇರ್ಪಡೆ ವಿಚಾರವಾಗಿ ಶೀಘ್ರ ತೀರ್ಮಾನ: ಸಚಿವ ಪರಮೇಶ್ವರ
ಜಾತಿ ನಿಂದನೆ ಮಾಡಿದವರ ವಿರುದ್ಧ ಕಾನೂನು ಕ್ರಮ
Last Updated 18 ಜುಲೈ 2023, 15:33 IST
ಸವಿತಾ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಆಗ್ರಹ
ಸವಿತಾ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಬೇಕು ಎಂದು ಆಗ್ರಹಿಸಿ ಮಂಗಳವಾರ ಹಡಪದ ಅಪ್ಪಣ್ಣ ಮತ್ತು ಸವಿತಾ ಸಮಾಜ ಸಂಘದ ಸದಸ್ಯರು ಉಪತಹಶೀಲ್ದಾರ ಮಂಜುನಾಥ ದಾಸಪ್ಪನವರ ಅವರಿಗೆ ಮನವಿ ಸಲ್ಲಿಸಿದರು.
Last Updated 17 ಆಗಸ್ಟ್ 2021, 11:25 IST
ADVERTISEMENT
ಅನುಭವ ಮಂಟಪ: ತಳಸಮುದಾಯಗಳಿಗೆ ಪ್ರವರ್ಗ ‘2ಸಿ’ ಸೃಷ್ಟಿಸಿ
ಸಾಮಾಜಿಕವಾಗಿ, ಆರ್ಥಿಕವಾಗಿ ಪ್ರಬಲವಾಗಿರುವ ಸಮುದಾಯಗಳೇ ಇಂದು ಮೀಸಲಾತಿಗೆ ಹೋರಾಡುತ್ತಿವೆ. ಈ ಸಮುದಾಯಗಳಿಗೆ ಒಂದೇ ಪ್ರವರ್ಗದಡಿ ಮೀಸಲಾತಿ ನೀಡಿದರೆ, ತಳಸಮುದಾಯಗಳಿಗೆ ಪ್ರಬಲರ ಜೊತೆ ಹೋರಾಡಲು ಸಾಧ್ಯವಾಗದು.
Last Updated 28 ಫೆಬ್ರುವರಿ 2021, 19:31 IST
ಸವಿತಾ ಮಹರ್ಷಿ ಜಯಂತಿ: ಸವಿತಾ ಸಮಾಜ ಮುಖ್ಯವಾಹಿನಿಗೆ ಬರಲಿ; ಅರವಿಂದ ಲಿಂಬಾವಳಿ
’ಸಮಾಜದಲ್ಲಿ ಮುಂದುವರಿದಿರುವ ಸಮುದಾಯಗಳೇ ಈಗ ಮೀಸಲಾತಿಗಾಗಿ ಹೋರಾಟ ಮಾಡುತ್ತಿವೆ. ಇಂತಹ ಸಂದರ್ಭದಲ್ಲಿ, ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ಸವಿತಾ ಸಮಾಜ ಮುಖ್ಯವಾಹಿನಿಗೆ ಬರುವ ಅಗತ್ಯವಿದೆ’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ತಿಳಿಸಿದರು.
Last Updated 20 ಫೆಬ್ರುವರಿ 2021, 5:41 IST
ಶಿವಾಜಿ, ಸವಿತಾ ಮಹರ್ಷಿ ಜಯಂತಿ
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತದಿಂದ ಆಯೋಜಿಸಲಾದ ಛತ್ರಪತಿ ಶಿವಾಜಿ ಮಹಾರಾಜ ಹಾಗೂ ಸವಿತಾ ಮಹರ್ಷಿ ಅವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
Last Updated 20 ಫೆಬ್ರುವರಿ 2021, 3:49 IST
ADVERTISEMENT
<
1
2
>
ADVERTISEMENT
ADVERTISEMENT