ದಾವೂದ್ ಇಬ್ರಾಹಿಂ, ಸಲಾಹುದ್ದೀನ್ನನ್ನು ಒಪ್ಪಿಸಿ: ಪಾಕಿಸ್ತಾನಕ್ಕೆ ಭಾರತ ಆಗ್ರಹ
ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಪ್ರಾಮಾಣಿಕತೆ ಇದ್ದಲ್ಲಿದಾವೂದ್ ಇಬ್ರಾಹಿಂ, ಸೈಯದ್ ಸಲಾಹುದ್ದೀನ್ ಹಾಗೂ ಇತರ ಭಯೋತ್ಪಾದಕರನ್ನುಪಾಕಿಸ್ತಾನಹಸ್ತಾಂತರ ಮಾಡಬೇಕು ಎಂದು ಭಾರತ ಆಗ್ರಹಿಸಿದೆ.Last Updated 16 ಮಾರ್ಚ್ 2019, 10:54 IST