‘ಎಸ್ಬಿಐ’ಗೆ ಬೇಕು 5,008 ಜೂನಿಯರ್ ಅಸೋಸಿಯೇಟ್ಸ್
ಭಾರತೀಯ ಸ್ಟೇಟ್ ಬ್ಯಾಂಕ್ 5008 ಜೂನಿಯರ್ ಅಸೋಸಿಯೇಟ್ಸ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕಾತಿ ನಡೆಯಲಿದೆ. ಅರ್ಜಿ ಸಲ್ಲಿಕೆ ಮತ್ತು ಪರೀಕ್ಷೆ ಪ್ರಕ್ರಿಯೆ ಕುರಿತ ವಿವರ ಇಲ್ಲಿದೆ.Last Updated 14 ಸೆಪ್ಟೆಂಬರ್ 2022, 22:15 IST