SBIನಲ್ಲಿ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ಇಲ್ಲಿದೆ ಮಾಹಿತಿ
Bank Jobs: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ದೇಶದಾದ್ಯಂತ 10 ಮ್ಯಾನೇಜರ್, ಡೆಪ್ಯೂಟಿ ಮ್ಯಾನೇಜರ್ ಮತ್ತು ಸಹಾಯಕ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 28ರೊಳಗೆ ಅರ್ಜಿ ಸಲ್ಲಿಸಬಹುದು.Last Updated 13 ಅಕ್ಟೋಬರ್ 2025, 12:44 IST