ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :

SC

ADVERTISEMENT

ಕರ್ನಾಟಕದಲ್ಲಿ ಎಸ್‌ಸಿ, ಎಸ್‌ಟಿ ನಿಧಿ ಅನ್ಯ ಕಾರ್ಯಗಳಿಗೆ ಬಳಕೆ: ಬಿಜೆಪಿ

ಕರ್ನಾಟಕದಲ್ಲಿನ ಕಾಂಗ್ರೆಸ್‌ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಲ್ಯಾಣಕ್ಕಾಗಿ ಮೀಸಲಾದ ನಿಧಿಯನ್ನು, ರಾಜ್ಯ ಚುನಾವಣಾ ಸಂದರ್ಭದಲ್ಲಿ ರಾಹುಲ್‌ ಗಾಂಧಿ ಅವರು ನೀಡಿದ್ದ ಭರವಸೆಗಳ ಈಡೇರಿಕೆಗೆ ಬಳಸುತ್ತಿದೆ ಎಂದು ಬಿಜೆಪಿ ಶುಕ್ರವಾರ ಆರೋಪ ಮಾಡಿದೆ.
Last Updated 12 ಜುಲೈ 2024, 14:17 IST
ಕರ್ನಾಟಕದಲ್ಲಿ ಎಸ್‌ಸಿ, ಎಸ್‌ಟಿ ನಿಧಿ ಅನ್ಯ ಕಾರ್ಯಗಳಿಗೆ ಬಳಕೆ: ಬಿಜೆಪಿ

ಎಸ್‌ಸಿ, ಎಸ್‌ಟಿಗಳ ನಿಧಿ ಅನ್ಯ ಉದ್ದೇಶಕ್ಕೆ ಆರೋಪ: ವರದಿ ಕೇಳಿದ ಎಸ್‌ಸಿ ಆಯೋಗ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕಲ್ಯಾಣಕ್ಕಾಗಿ ಮೀಸಲಾಗಿದ್ದ ನಿಧಿಗಳನ್ನು ಬೇರೆ ಉದ್ದೇಶಕ್ಕೆ ಬಳಸಲಾಗುತ್ತಿದೆ ಎಂಬ ಆರೋಪಗಳ ಕುರಿತು ವಿಸ್ತೃತ ವರದಿಯನ್ನು ಏಳು ದಿನಗಳಲ್ಲಿ ಸಲ್ಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗ (ಎನ್‌ಸಿಎಸ್‌ಸಿ) ಸೂಚಿಸಿದೆ.
Last Updated 9 ಜುಲೈ 2024, 19:30 IST
ಎಸ್‌ಸಿ, ಎಸ್‌ಟಿಗಳ ನಿಧಿ ಅನ್ಯ ಉದ್ದೇಶಕ್ಕೆ ಆರೋಪ: ವರದಿ ಕೇಳಿದ ಎಸ್‌ಸಿ ಆಯೋಗ

ಪರಿಶಿಷ್ಟರ ಅಭ್ಯುದಯಕ್ಕೆ ₹ 39,121 ಕೋಟಿ

24-25ನೇ ಆರ್ಥಿಕ ವರ್ಷದಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್‌ಸಿಎಸ್‌ಪಿ) ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆಯಡಿ (ಟಿಎಸ್‌ಪಿ) ₹39,121.46 ಕೋಟಿ ವೆಚ್ಚ ಮಾಡುವ ಪ್ರಸ್ತಾವವುಳ್ಳ ಕ್ರಿಯಾ ಯೋಜನೆಗೆ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ರಾಜ್ಯ ಅಭಿವೃದ್ಧಿ ಪರಿಷತ್ ಶುಕ್ರವಾರ ಅನುಮೋದನೆ ನೀಡಿದೆ.
Last Updated 5 ಜುಲೈ 2024, 15:55 IST
ಪರಿಶಿಷ್ಟರ ಅಭ್ಯುದಯಕ್ಕೆ ₹ 39,121 ಕೋಟಿ

ಎಸ್ಸಿ ಪಟ್ಟಿಯಿಂದ ಕೈಬಿಡಲು ಕೋರಿಕೆ: ನೋಟಿಸ್‌

ಲಂಬಾಣಿ (ಬಂಜಾರ), ಭೋವಿ, ಕೊರಮ ಮತ್ತು ಕೊರಚ ಜಾತಿಗಳನ್ನು ಕರ್ನಾಟಕದ ಪರಿಶಿಷ್ಟ ಜಾತಿ (ಎಸ್ಸಿ) ಪಟ್ಟಿಯಿಂದ ಕೈಬಿಡಲು ಆದೇಶಿಸಬೇಕು’ ಎಂದು ಕೋರಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.
Last Updated 4 ಏಪ್ರಿಲ್ 2024, 22:30 IST
ಎಸ್ಸಿ ಪಟ್ಟಿಯಿಂದ ಕೈಬಿಡಲು ಕೋರಿಕೆ: ನೋಟಿಸ್‌

ಪರಿಶಿಷ್ಟರ ಮೀಸಲು ಹಣ ಗ್ಯಾರಂಟಿಗೆ ಬಳಕೆ: ಬಿಜೆಪಿ ಆರೋಪ

ಮಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಅಭಿವೃದ್ಧಿಗೆ ಮೀಸಲಾದ ಅನುದಾನವನ್ನು ರಾಜ್ಯ ಸರ್ಕಾರ ಗ್ಯಾರಂಟಿ ಕಾರ್ಯಕ್ರಮಗಳಿಗೆ ಬಳಕೆ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ ಮುಖಂಡರು ಇಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
Last Updated 27 ಫೆಬ್ರುವರಿ 2024, 4:41 IST
ಪರಿಶಿಷ್ಟರ ಮೀಸಲು ಹಣ ಗ್ಯಾರಂಟಿಗೆ ಬಳಕೆ: ಬಿಜೆಪಿ ಆರೋಪ

ಬಜೆಟ್‌: ಪರಿಶಿಷ್ಟ ಪಂಗಡದ 5 ಸಾವಿರ ಯುವಕ-ಯುವತಿಯರಿಗೆ ಡ್ರೋನ್ ತರಬೇತಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2023–24 ನೇ ಸಾಲಿನ ಬಜೆಟ್‌ನಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯುದಯಕ್ಕಾಗಿ ₹39,121 ಕೋಟಿ ‌ಅನುದಾನವನ್ನು ಒದಗಿಸಿದ್ದಾರೆ.
Last Updated 16 ಫೆಬ್ರುವರಿ 2024, 10:16 IST
ಬಜೆಟ್‌: ಪರಿಶಿಷ್ಟ ಪಂಗಡದ 5 ಸಾವಿರ ಯುವಕ-ಯುವತಿಯರಿಗೆ ಡ್ರೋನ್ ತರಬೇತಿ

ಮೀಸಲಾತಿ: ಒಳ ವರ್ಗೀಕರಣಕ್ಕೆ ಕೇಂದ್ರದ ಬೆಂಬಲ

ಒಳಮೀಸಲಾತಿ ಕಲ್ಪಿಸುವ ಉದ್ದೇಶದಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಲ್ಲಿ ಒಳ ವರ್ಗೀಕರಣ ತರುವುದಕ್ಕೆ ತನ್ನ ಬೆಂಬಲ ಇದೆ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಬುಧವಾರ ತಿಳಿಸಿದೆ.
Last Updated 8 ಫೆಬ್ರುವರಿ 2024, 0:30 IST
ಮೀಸಲಾತಿ: ಒಳ ವರ್ಗೀಕರಣಕ್ಕೆ ಕೇಂದ್ರದ ಬೆಂಬಲ
ADVERTISEMENT

ಎಸ್‌ಸಿ, ಎಸ್‌ಟಿ ಉಪ ವರ್ಗೀಕರಣದ ಅಧಿಕಾರ: ಸುಪ್ರೀಂ ಕೋರ್ಟ್‌ ವಿಚಾರಣೆ ಆರಂಭ

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ನೀಡಲು ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳಲ್ಲಿ ಉಪ ವರ್ಗೀಕರಣ ಮಾಡುವ ಅಧಿಕಾರವನ್ನು ರಾಜ್ಯ ಸರ್ಕಾರಗಳು ಹೊಂದಿವೆಯೇ ಎಂಬ ಕಾನೂನಿನ ಪ್ರಶ್ನೆಯ ಬಗ್ಗೆ ಸುಪ್ರೀಂ ಕೋರ್ಟ್‌ ಪರಿಶೀಲನೆ ಆರಂಭಿಸಿದೆ.
Last Updated 6 ಫೆಬ್ರುವರಿ 2024, 23:30 IST
ಎಸ್‌ಸಿ, ಎಸ್‌ಟಿ ಉಪ ವರ್ಗೀಕರಣದ ಅಧಿಕಾರ: ಸುಪ್ರೀಂ ಕೋರ್ಟ್‌ ವಿಚಾರಣೆ ಆರಂಭ

ಕಾಂಗ್ರೆಸ್‌ ಪಕ್ಷ ತಿರಸ್ಕರಿಸಿ: ಪರಿಶಿಷ್ಟರಿಗೆ ಸಿಮೆಂಟ್ ಮಂಜು ಕರೆ

ಬಿಜೆಪಿ ಎಸ್‌ಸಿ ಮೋರ್ಚಾದಿಂದ ಭೀಮ ಸಮಾವೇಶ, ಒಗ್ಗಟ್ಟು ಪ್ರದರ್ಶಿಸಿದ ದಲಿತ ಮುಖಂಡರು
Last Updated 30 ಜನವರಿ 2024, 4:30 IST
ಕಾಂಗ್ರೆಸ್‌ ಪಕ್ಷ ತಿರಸ್ಕರಿಸಿ: ಪರಿಶಿಷ್ಟರಿಗೆ ಸಿಮೆಂಟ್ ಮಂಜು ಕರೆ

ರಾಮನಗರ | ಪರಿಶಿಷ್ಟರ ಮೇಲೆ 288 ದೌರ್ಜನ್ಯ ಪ್ರಕರಣ; ಶಿಕ್ಷೆ ಶೂನ್ಯ

ಆರು ವರ್ಷದಲ್ಲಿ 19 ಪರಿಶಿಷ್ಟರ ಕೊಲೆ: 40 ಮಹಿಳೆಯರ ಮೇಲೆ ಅತ್ಯಾಚಾರ
Last Updated 20 ಜನವರಿ 2024, 4:33 IST
ರಾಮನಗರ | ಪರಿಶಿಷ್ಟರ ಮೇಲೆ 288 ದೌರ್ಜನ್ಯ ಪ್ರಕರಣ; ಶಿಕ್ಷೆ ಶೂನ್ಯ
ADVERTISEMENT
ADVERTISEMENT
ADVERTISEMENT