‘ಮುಂಬಡ್ತಿ ಆದೇಶ ಹಿಂಪಡೆಯದಿದ್ದರೆ ನ್ಯಾಯಾಂಗ ನಿಂದನೆ’
‘ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘಿಸಿ ಇದೇ ಫೆ.27 ಮತ್ತು 28ರಂದು ಪರಿಶಿಷ್ಟ ಜಾತಿ (ಎಸ್.ಸಿ) ಮತ್ತು ಪರಿಶಿಷ್ಟ ವರ್ಗದ (ಎಸ್.ಟಿ) ನೌಕರರಿಗೆ ನೀಡಿರುವ ಬಡ್ತಿ ವಾಪಸು ಪಡೆಯಬೇಕು’ ಎಂದು ಆಗ್ರಹಿಸಿ ಅಲ್ಪಸಂಖ್ಯಾತ, ಹಿಂದುಳಿದ, ಸಾಮಾನ್ಯ (ಅಹಿಂಸಾ) ನೌಕರರ ಒಕ್ಕೂಟ ಮುಖ್ಯ ಕಾರ್ಯದರ್ಶಿಗೆ ಸೋಮವಾರ ಮನವಿ ಸಲ್ಲಿಸಿದೆ.Last Updated 11 ಮಾರ್ಚ್ 2019, 19:41 IST