ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

SC ST reservation

ADVERTISEMENT

ಆಳ–ಅಗಲ: ಎಸ್‌ಸಿ, ಎಸ್‌ಟಿ, ಒಬಿಸಿ ಮೀಸಲಾತಿಗೆ ಹಲವು ಹಂತಗಳಲ್ಲಿ ಕೊಕ್ಕೆ

ಶೈಕ್ಷಣಿಕ ಸಂಸ್ಥೆಗಳಲ್ಲಿ ನೇಮಕಾತಿ: ಯುಜಿಸಿಯ ನೂತನ ಕರಡು ಮಾರ್ಗಸೂಚಿ
Last Updated 29 ಜನವರಿ 2024, 23:30 IST
ಆಳ–ಅಗಲ: ಎಸ್‌ಸಿ, ಎಸ್‌ಟಿ, ಒಬಿಸಿ ಮೀಸಲಾತಿಗೆ ಹಲವು ಹಂತಗಳಲ್ಲಿ ಕೊಕ್ಕೆ

ಪರಿಶಿಷ್ಟರಿಗೆ ಮೀಸಲಾತಿ ವಿಸ್ತರಣೆ: ನ. 21ಕ್ಕೆ ಸುಪ್ರೀಂ ಕೋರ್ಟ್‌ ವಿಚಾರಣೆ

ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಮೀಸಲಾತಿ ವಿಸ್ತರಣೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ನವೆಂಬರ್‌ 21ರಂದು ಕೈಗೆತ್ತಿಕೊಳ್ಳಲಿದೆ.
Last Updated 20 ಸೆಪ್ಟೆಂಬರ್ 2023, 13:43 IST
ಪರಿಶಿಷ್ಟರಿಗೆ ಮೀಸಲಾತಿ ವಿಸ್ತರಣೆ: ನ. 21ಕ್ಕೆ ಸುಪ್ರೀಂ ಕೋರ್ಟ್‌ ವಿಚಾರಣೆ

ಸಂಗತ | ಎಸ್‌ಸಿಎಸ್‌ಪಿ, ಟಿಎಸ್‌ಪಿ: ಇರಲಿ ಪಾರದರ್ಶಕತೆ

ಒಟ್ಟು ಬಜೆಟ್‌ ಗಾತ್ರದ ಶೇಕಡ 24.1ರಷ್ಟು ಅನುದಾನವನ್ನು ಒದಗಿಸುವುದರ ಬದಲಿಗೆ ರಾಜ್ಯದ ಒಟ್ಟಾರೆ ಆಡಳಿತ ವೆಚ್ಚವನ್ನು ಹೊರಗಿಟ್ಟು, ಉಳಿದ ಮೊತ್ತದಲ್ಲಿ ಮಾತ್ರ ಪಾಲು ನೀಡಲಾಗುತ್ತಿದೆ. ಈ ಸತ್ಯ ಬಹಿರಂಗ ಆಗಬಾರದು ಎಂಬ ಉದ್ದೇಶದಿಂದ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿಗಳಿಗೆ ಯಾವ ಆಧಾರದಲ್ಲಿ ಲೆಕ್ಕ ಹಾಕಿ ಅನುದಾನವನ್ನು ನೀಡಲಾಗುತ್ತದೆ ಎಂಬ ಬಗ್ಗೆ ಬಜೆಟ್‍ನಲ್ಲಾಗಲೀ ಅಥವಾ ಮಧ್ಯಮಾವಧಿ ವಿತ್ತೀಯ ಯೋಜನೆಗಳಲ್ಲಾಗಲೀ ಮಾಹಿತಿ ನೀಡುತ್ತಿಲ್ಲ.
Last Updated 11 ಏಪ್ರಿಲ್ 2023, 5:03 IST
ಸಂಗತ | ಎಸ್‌ಸಿಎಸ್‌ಪಿ, ಟಿಎಸ್‌ಪಿ: ಇರಲಿ ಪಾರದರ್ಶಕತೆ

ಪರಿಶಿಷ್ಟರಿಗೆ ಗುತ್ತಿಗೆ ಮೀಸಲು ₹ 1 ಕೋಟಿ ಮಿತಿ ಹೆಚ್ಚಿಸಲು ಸುಗ್ರೀವಾಜ್ಞೆ

ಸಂಪುಟ ಸಭೆಯಲ್ಲಿ ನಿರ್ಧಾರ l 2023–24ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿದ್ದ ಮುಖ್ಯಮಂತ್ರಿ
Last Updated 25 ಮಾರ್ಚ್ 2023, 5:16 IST
ಪರಿಶಿಷ್ಟರಿಗೆ ಗುತ್ತಿಗೆ ಮೀಸಲು ₹ 1 ಕೋಟಿ ಮಿತಿ ಹೆಚ್ಚಿಸಲು ಸುಗ್ರೀವಾಜ್ಞೆ

ಪರಿಶಿಷ್ಟರಿಗೆ ಬಿಜೆಪಿ ಸರ್ಕಾರ ದ್ರೋಹ ಆರೋಪ: ಕಾಂಗ್ರೆಸ್‌ ಪ್ರತಿಭಟನೆ

ಕಾಂಗ್ರೆಸ್‌ನಿಂದ ‘ರಾಜಭವನ ಚಲೋ’ l ಪ್ರತಿಭಟನಕಾರರು ವಶಕ್ಕೆ
Last Updated 24 ಮಾರ್ಚ್ 2023, 19:26 IST
ಪರಿಶಿಷ್ಟರಿಗೆ ಬಿಜೆಪಿ ಸರ್ಕಾರ ದ್ರೋಹ ಆರೋಪ: ಕಾಂಗ್ರೆಸ್‌ ಪ್ರತಿಭಟನೆ

ಎಸ್‌ಸಿ ಮೀಸಲಾತಿ ವಿಳಂಬ ಖಂಡಿಸಿ ರಾಜಭವನ ಚಲೋ: ಸಿದ್ದು, ಡಿಕೆಶಿ ಪೊಲೀಸ್ ವಶಕ್ಕೆ

ಎಸ್‌ಸಿ ಮೀಸಲಾತಿ ವಿಳಂಬ ಖಂಡಿಸಿ ರಾಜಭವನ ಚಲೋ ಹಮ್ಮಿಕೊಂಡಿದ್ದ ಕಾಂಗ್ರೆಸ್‌ ನಾಯಕರನ್ನು ಪೊಲೀಸರು ಮಾರ್ಗ ಮಧ್ಯೆ ತಡೆದಿದ್ದು, ವಶಕ್ಕೆ ಪಡೆದಿದ್ದಾರೆ.
Last Updated 24 ಮಾರ್ಚ್ 2023, 6:44 IST
ಎಸ್‌ಸಿ ಮೀಸಲಾತಿ ವಿಳಂಬ ಖಂಡಿಸಿ ರಾಜಭವನ ಚಲೋ: ಸಿದ್ದು, ಡಿಕೆಶಿ ಪೊಲೀಸ್ ವಶಕ್ಕೆ

ಎಸ್‌ಸಿ–ಎಸ್‌ಟಿ ಮೀಸಲು ಹೆಚ್ಚಳವನ್ನು ಶೆಡ್ಯೂಲ್ 9ಕ್ಕೆ ಸೇರಿಸಲು ಬದ್ಧ: ಸಿಎಂ

‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಹೆಚ್ಚಿಸಿ ಈಗಾಗಲೇ ಕಾನೂನು ರಚಿಸಿದ್ದು, ಅದನ್ನು ಸಂವಿಧಾನದ ಶೆಡ್ಯೂಲ್ 9ಕ್ಕೆ ಸೇರಿಸುವ ಬದ್ಧತೆ ಸರ್ಕಾರಕ್ಕಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
Last Updated 24 ಮಾರ್ಚ್ 2023, 0:09 IST
ಎಸ್‌ಸಿ–ಎಸ್‌ಟಿ ಮೀಸಲು ಹೆಚ್ಚಳವನ್ನು ಶೆಡ್ಯೂಲ್ 9ಕ್ಕೆ ಸೇರಿಸಲು ಬದ್ಧ: ಸಿಎಂ
ADVERTISEMENT

ಮೀಸಲಾತಿ ಹೆಚ್ಚಳ ವಿಚಾರದಲ್ಲಿ ಪರಿಶಿಷ್ಟರಿಗೆ ದ್ರೋಹ ಖಂಡಿಸಿ ಪ್ರತಿಭಟನೆ: ಡಿಕೆಶಿ

‘ಮೀಸಲಾತಿ ಹೆಚ್ಚಿಸುವ ವಿಚಾರದಲ್ಲಿ ಪರಿಶಿಷ್ಟರಿಗೆ ರಾಜ್ಯ ಸರ್ಕಾರ ಮೋಸ ಮಾಡುತ್ತಿದೆ’ ಎಂದು ಆರೋಪಿ ಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ‘ಇದನ್ನು ಖಂಡಿಸಿ ಶುಕ್ರವಾರ (ಮಾರ್ಚ್‌ 24) ಬೆಳಿಗ್ಗೆ 10 ಗಂಟೆಗೆ ರಾಜಭವನದ ಎದುರು ಪ್ರತಿಭಟನೆ ಹಮ್ಮಿಕೊಳ್ಳ ಲಾಗಿದೆ’ ಎಂದರು.
Last Updated 24 ಮಾರ್ಚ್ 2023, 0:08 IST
ಮೀಸಲಾತಿ ಹೆಚ್ಚಳ ವಿಚಾರದಲ್ಲಿ ಪರಿಶಿಷ್ಟರಿಗೆ ದ್ರೋಹ ಖಂಡಿಸಿ ಪ್ರತಿಭಟನೆ: ಡಿಕೆಶಿ

ನವ ಕರ್ನಾಟಕ ಶೃಂಗ | ಸರ್ವರ ಅಭಿವೃದ್ಧಿಗೆ ಅಹರ್ನಿಶಿ ಪ್ರಯತ್ನ: ಶ್ರೀನಿವಾಸ ಪೂಜಾರಿ

‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಪ್ರತಿ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳನ್ನು ತಲುಪಿಸಲು ಸರ್ಕಾರ ಬದ್ಧವಾಗಿದೆ. ಉದ್ದೇಶ ಈಡೇರಿಕೆ ಆಗಿದೆಯೇ ಎಂದು ಕಾಲಕಾಲಕ್ಕೆ ಪರಿಶೀಲಿಸಲಾಗುತ್ತಿದೆ’ ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
Last Updated 10 ಮಾರ್ಚ್ 2023, 19:45 IST
ನವ ಕರ್ನಾಟಕ ಶೃಂಗ | ಸರ್ವರ ಅಭಿವೃದ್ಧಿಗೆ ಅಹರ್ನಿಶಿ ಪ್ರಯತ್ನ: ಶ್ರೀನಿವಾಸ ಪೂಜಾರಿ

ಪರಿಶಿಷ್ಟರ ಒಳ ಮೀಸಲಾತಿ: ಕೇಂದ್ರಕ್ಕೆ ಶಿಫಾರಸು ಸಾಧ್ಯತೆ

ಮಾಧುಸ್ವಾಮಿ ನೇತೃತ್ವದ ಸಮಿತಿ ವರದಿ ಸಿದ್ಧ
Last Updated 7 ಮಾರ್ಚ್ 2023, 19:45 IST
ಪರಿಶಿಷ್ಟರ ಒಳ ಮೀಸಲಾತಿ: ಕೇಂದ್ರಕ್ಕೆ ಶಿಫಾರಸು ಸಾಧ್ಯತೆ
ADVERTISEMENT
ADVERTISEMENT
ADVERTISEMENT