ಎಲ್ಲದಕ್ಕೂ ಎಸ್ಸಿಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅನ್ವಯಿಸಬಾರದು: ಹೈಕೋರ್ಟ್
ಸಂತ್ರಸ್ತರು ಪರಿಶಿಷ್ಟ ಜಾತಿ ಅಥವಾ ಪಂಗಡಕ್ಕೆ ಸೇರಿದವರು ಎಂಬ ಒಂದೇ ಕಾರಣಕ್ಕೆ ಎಲ್ಲಾ ಪ್ರಕರಣಗಳಲ್ಲೂ ಎಸ್ಸಿಎಸ್ಟಿ ದೌರ್ಜನ್ಯ ತಡೆ ಕಾಯ್ದೆಯನ್ನು ಅನ್ವಯಿಸಬಾರದು ಎಂದು ಹೈಕೋರ್ಟ್ ಹೇಳಿದೆLast Updated 3 ನವೆಂಬರ್ 2021, 22:15 IST