KKRDB ಅಕ್ರಮ ತನಿಖೆಗೆ ತಂಡ ರಚನೆ; ಜೂನ್ 12ರಿಂದ 14ರವರೆಗೆ ಕಾಮಗಾರಿಗಳ ಸ್ಥಳ ಪರಿಶೀಲನೆ
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ದಿ ಮಂಡಳಿ (ಕೆಕೆಆರ್‌ಡಿಬಿ) ಹಾಗೂ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕ್ರತಿಕ ಸಂಘದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ತನಿಖೆ ನಡೆಸಿ ವರದಿ ಸಲ್ಲಿಸಲು ಸರ್ಕಾರ ಐವರು ಅಧಿಕಾರಿಗಳ ತಂಡವನ್ನು ರಚನೆ ಮಾಡಿ ಗುರುವಾರ ಆದೇಶ ಹೊರಡಿಸಿದೆ.Last Updated 8 ಜೂನ್ 2023, 14:22 IST