ಭಾನುವಾರ, 6 ಜುಲೈ 2025
×
ADVERTISEMENT

SCDCC Bank

ADVERTISEMENT

ಎಸ್‌ಸಿಡಿಸಿಸಿಯಿಂದ ಸೈನಿಕರ ಕಲ್ಯಾಣ ನಿಧಿಗೆ ₹3 ಕೋಟಿ

‘ನವೋದಯ ಸಂಘ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ (ಎಸ್‌ಸಿಡಿಸಿಸಿ) ಬ್ಯಾಂಕ್ ವತಿಯಿಂದ ಹಣ ಸಂಗ್ರಹಿಸಿ ಸೈನಿಕ ಕಲ್ಯಾಣ ನಿಧಿಗೆ ₹3 ಕೋಟಿ ನೆರವು ನೀಡಲಾಗುವುದು’ ಎಂದು ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಶನಿವಾರ ತಿಳಿಸಿದರು.
Last Updated 10 ಮೇ 2025, 15:19 IST
ಎಸ್‌ಸಿಡಿಸಿಸಿಯಿಂದ ಸೈನಿಕರ ಕಲ್ಯಾಣ ನಿಧಿಗೆ ₹3 ಕೋಟಿ

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಮನೆ, ಕಚೇರಿ ಮೇಲೆ ಇ.ಡಿ. ಅಧಿಕಾರಿಗಳ ದಾಳಿ

ED Raid: ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಡಿಸಿಸಿ) ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಅವರ ತೀರ್ಥಹಳ್ಳಿ, ಶಿವಮೊಗ್ಗದ ಮನೆ, ಕಚೇರಿ, ಫಾರಂ ಹೌಸ್ ಗಳಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತಂಡ ಗುರುವಾರ ಬೆಳಿಗ್ಗೆ ಏಕಕಾಲದಲ್ಲಿ ದಾಳಿ ನಡೆಸಿದೆ.
Last Updated 5 ಅಕ್ಟೋಬರ್ 2023, 5:08 IST
ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಮನೆ, ಕಚೇರಿ ಮೇಲೆ ಇ.ಡಿ. ಅಧಿಕಾರಿಗಳ ದಾಳಿ

ವಿಶೇಷ ಠೇವಣಿ, ಸಾಲ ನೀಡುವ ಅಭಿಯಾನ: ರಾಜೇಂದ್ರ ಕುಮಾರ್

ನವರಾತ್ರಿ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಕೊಡುಗೆ: ರಾಜೇಂದ್ರಕುಮಾರ್
Last Updated 26 ಸೆಪ್ಟೆಂಬರ್ 2022, 12:02 IST
ವಿಶೇಷ ಠೇವಣಿ, ಸಾಲ ನೀಡುವ ಅಭಿಯಾನ: ರಾಜೇಂದ್ರ ಕುಮಾರ್

ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಸ್ವೀಕರಿಸಿದ ರಾಜೇಂದ್ರಕುಮಾರ್

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ಗೆ (ಎಸ್‍ಸಿಡಿಸಿಸಿ) ಪ್ರತಿಷ್ಠಿತ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿಯನ್ನು ಬೆಂಗಳೂರಿನಲ್ಲಿ ಬುಧವಾರ ನಡೆದ ಅಪೆಕ್ಸ್ ಬ್ಯಾಂಕ್ ವಾರ್ಷಿಕ ಮಹಾಸಭೆಯಲ್ಲಿ ಪ್ರದಾನ ಮಾಡಲಾಯಿತು.
Last Updated 8 ಸೆಪ್ಟೆಂಬರ್ 2022, 6:09 IST
ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಸ್ವೀಕರಿಸಿದ ರಾಜೇಂದ್ರಕುಮಾರ್

₹3.95 ಕೋಟಿ ಬಡ್ಡಿರಹಿತ ಸಾಲ ವಿತರಣೆಗೆ ಚಾಲನೆ

‘ಡಿಸಿಸಿ ಬ್ಯಾಂಕ್ ಬಗ್ಗೆ ಈ ಭಾಗದ ರೈತರಿಗೆ ಅಷ್ಟೊಂದು ಮಾಹಿತಿಯೇ ಇರಲಿಲ್ಲ. ನಾನು ಡಿಸಿಸಿ ಬ್ಯಾಂಕ್ ಅಧ್ಯಕ್ಷನಾಗಿದ ನಂತರದಿಂದ ರೈತರಿಗೆ ಸುಮಾರು ಸಾವಿರ ಕೋಟಿಗೂ ಬಡ್ಡಿರಹಿತ ಸಾಲ ವಿತರಿಸಲಾಗಿದೆ’ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜಕುಮಾರ ಪಾಟೀಲ ತೆಲ್ಕೂರ ಹೇಳಿದರು.
Last Updated 24 ಏಪ್ರಿಲ್ 2022, 6:27 IST
₹3.95 ಕೋಟಿ ಬಡ್ಡಿರಹಿತ ಸಾಲ ವಿತರಣೆಗೆ ಚಾಲನೆ

ಎಸ್‌ಸಿಡಿಸಿಸಿ ಬ್ಯಾಂಕ್ ಉಪ್ಪುಂದ ಶಾಖೆ ಉದ್ಘಾಟನೆ 4ಕ್ಕೆ

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ (ಎಸ್‍ಸಿಡಿಸಿಸಿ) 110ನೇ ಶಾಖೆಯ ಉದ್ಘಾಟನೆ ಹಾಗೂ ನವೋದಯ ಸ್ವಸಹಾಯ ಸಂಘಗಳ ಸಾಧನಾ ಸಮಾವೇಶ ಏ.4ರಂದು ಬೆಳಿಗ್ಗೆ 10.30ಕ್ಕೆ ಬೈಂದೂರು ತಾಲ್ಲೂಕಿನ ಉಪ್ಪುಂದದಲ್ಲಿ ನಡೆಯಲಿದೆ.
Last Updated 1 ಏಪ್ರಿಲ್ 2022, 16:25 IST
fallback

4ನೇ ಬಾರಿ ಎಸ್‌ಸಿಡಿಸಿಸಿ ಬ್ಯಾಂಕ್ ಪ್ರಶಸ್ತಿ

ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘ
Last Updated 15 ಡಿಸೆಂಬರ್ 2021, 4:52 IST
4ನೇ ಬಾರಿ ಎಸ್‌ಸಿಡಿಸಿಸಿ ಬ್ಯಾಂಕ್ ಪ್ರಶಸ್ತಿ
ADVERTISEMENT

ಎಸ್‍ಸಿಡಿಸಿಸಿ ಬ್ಯಾಂಕ್‌ಗೆ ₹33.65 ಕೋಟಿ ಲಾಭ: ರಾಜೇಂದ್ರಕುಮಾರ್‌

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‍ಸಿಡಿಸಿಸಿ ಬ್ಯಾಂಕ್) ಈ ಬಾರಿ ದಾಖಲೆಯ ₹33.65 ಕೋಟಿ ಲಾಭವನ್ನು ಗಳಿಸಿದೆ. ಇದು ಎಸ್‍ಸಿಡಿಸಿಸಿ ಬ್ಯಾಂಕ್‍ನ ಇತಿಹಾಸದಲ್ಲಿಯೇ ಸಾರ್ವಕಾಲಿಕ ದಾಖಲೆ.
Last Updated 3 ಏಪ್ರಿಲ್ 2021, 10:17 IST
ಎಸ್‍ಸಿಡಿಸಿಸಿ ಬ್ಯಾಂಕ್‌ಗೆ ₹33.65 ಕೋಟಿ ಲಾಭ: ರಾಜೇಂದ್ರಕುಮಾರ್‌

ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ ಸಹಕಾರಿಗಳಿಗೆ ‘ಇಸ್ರೇಲ್ ಪ್ರವಾಸ’

‘ರಾಜ್ಯದ ರೈತರನ್ನು ಸತತವಾಗಿ ಕಾಡುತ್ತಿರುವ ಬರದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಕಡಿಮೆ ನೀರು, ಜಮೀನು ಹಾಗೂ ಬಂಡವಾಳದಲ್ಲಿ ಹೆಚ್ಚಿನ ಕೃಷಿ ಉತ್ಪಾದನೆ ಮಾಡುವ ಕುರಿತು ಅಧ್ಯಯನ ನಡೆಸಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ 26 ಜನರ ತಂಡವನ್ನು ಇಸ್ರೇಲ್‌ ಪ್ರವಾಸಕ್ಕೆ ಕಳುಹಿಸಿಕೊಡಲಾಗುವುದು’
Last Updated 16 ಜೂನ್ 2019, 20:03 IST
fallback

ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷರ ರಜತ ಸಂಭ್ರಮ: ಸಾರ್ವಜನಿಕರಿಗೆ ಅಡ್ಡಿ ಆರೋಪ

ಮಂಗಳೂರಿನಲ್ಲಿ ಪ್ರತ್ಯೇಕ ಪ್ರಕರಣ ದಾಖಲು
Last Updated 23 ಜನವರಿ 2019, 12:17 IST
ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷರ ರಜತ ಸಂಭ್ರಮ: ಸಾರ್ವಜನಿಕರಿಗೆ ಅಡ್ಡಿ ಆರೋಪ
ADVERTISEMENT
ADVERTISEMENT
ADVERTISEMENT