ಒಳಮೀಸಲಾತಿಗಾಗಿ SC ದತ್ತಾಂಶ ಸಂಗ್ರಹ ಸಮೀಕ್ಷೆ: ಹೊಸ ಎಪಿಕೆ ಆ್ಯಪ್‌ನಲ್ಲೂ ಸಮಸ್ಯೆ!
ಒಳಮೀಸಲಾತಿಗಾಗಿ ಪರಿಶಿಷ್ಟ ಜಾತಿಗಳ ಸಮಗ್ರ ದತ್ತಾಂಶ ಸಂಗ್ರಹಿಸಲು ಅಭಿವೃದ್ಧಿಪಡಿಸಿ ಅಪ್‌ಡೇಟ್ ಮಾಡಿದ ಹೊಸ ಎಪಿಕೆ ಆ್ಯಪ್‌ನಲ್ಲೂ ತಾಂತ್ರಿಕ ದೋಷ ಕಂಡುಬಂದಿದ್ದು, ಸಮೀಕ್ಷೆಗೆ ನಿಯೋಜನೆಗೊಂಡ ಶಿಕ್ಷಕರು ಬೇಸರ ವ್ಯಕ್ತಪಡಿಸುತ್ತಿದ್ದಾರೆLast Updated 6 ಮೇ 2025, 1:25 IST