ದಲಿತ ಕ್ರಿಶ್ಚಿಯನ್ನರಿಗೂ ಎಸ್‌ಸಿ ಮೀಸಲಾತಿಗೆ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ
'ಭಾರತೀಯ ಸಂವಿಧಾನದ ಅಡಿಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಜನರಿಗೆ ನೀಡಲಾಗುವ ಮೀಸಲಾತಿಯನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ಪರಿಶಿಷ್ಟ ಜಾತಿಯ ಜನರಿಗೆ ಒದಗಿಸುವ ನಿಟ್ಟಿನಲ್ಲಿ ಸಂವಿಧಾನಕ್ಕೆ ಅಗತ್ಯವಾದ ತಿದ್ದುಪಡಿಗಳನ್ನು ಮಾಡಲು ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ತಮಿಳುನಾಡು ವಿಧಾನಸಭೆಯು ಕೇಂದ್ರ ಸರ್ಕಾರವನ್ನು ಒತ್ತಾಯಿಸಿತ್ತು. ಈ ಮೂಲಕ ಎಲ್ಲ ರೀತಿಯಿಂದಲೂ ಅವರಿಗೆ ಸಾಮಾಜಿಕ ನ್ಯಾಯದ ಪ್ರಯೋಜನಗಳನ್ನು ಪಡೆಯಲು ಅನುವು ಮಾಡಿಕೊಡಬೇಕೆಂದು ಒತ್ತಾಯಿಸಲಾಗಿತ್ತು’ಎಂದು ಸ್ಟಾಲಿನ್ ಮಂಡಿಸಿದ ನಿರ್ಣಯದಲ್ಲಿ ತಿಳಿಸಲಾಗಿದೆ..Last Updated 19 ಏಪ್ರಿಲ್ 2023, 11:44 IST