ಹಿಂಸಾಚಾರ ಪೀಡಿತ ಸಂದೇಶ್‌ಖಾಲಿಗೆ ಭೇಟಿ ನೀಡಿದ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ
ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗದ(ಎನ್‌ಸಿಎಸ್‌ಟಿ) ಮೂವರು ಸದಸ್ಯರ ನಿಯೋಗ ಗುರುವಾರ ಬೆಳಿಗ್ಗೆ ಹಿಂಸಾಚಾರ ಪೀಡಿತ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಸಂದೇಶಖಾಲಿಗೆ ಭೇಟಿ ನೀಡಿದೆ.Last Updated 22 ಫೆಬ್ರುವರಿ 2024, 6:22 IST