ತುಮಕೂರು: ವರ್ಷ ಕಳೆದರೂ ಬಾರದ ವಿದ್ಯಾರ್ಥಿ ವೇತನ, ವಿದ್ಯಾರ್ಥಿಗಳ ಪರದಾಟ
ಸಮಾಜ ಕಲ್ಯಾಣ ಇಲಾಖೆಯಡಿ 2022–23ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದವರಿಗೆ ಇದುವರೆಗೂ ಹಣ ಪಾವತಿಯಾಗಿಲ್ಲ. ಅನುದಾನದ ಕೊರತೆಯಿಂದಾಗಿ ವಿದ್ಯಾರ್ಥಿ ವೇತನ ಪಾವತಿ ವಿಳಂಬವಾಗಿದೆ.Last Updated 21 ಅಕ್ಟೋಬರ್ 2023, 23:30 IST