ಗುರುವಾರ, 3 ಜುಲೈ 2025
×
ADVERTISEMENT

School and Colleges

ADVERTISEMENT

India-Pakistan Tension: ಜಮ್ಮು ಗಡಿ ಭಾಗದ 5 ಜಿಲ್ಲೆಗಳಲ್ಲಿ ಶಾಲೆಗಳು ಪುನರಾರಂಭ

Schools Reopen Jammu Border: ಗಡಿ ಪ್ರದೇಶಗಳ ಉದ್ವಿಗ್ನತೆ ಬಳಿಕ ಜಮ್ಮು, ಸಾಂಬಾ, ಕಥುವಾ, ರಜೌರಿ, ಪೂಂಚ್ ಜಿಲ್ಲೆಗಳಲ್ಲಿ ಶಾಲೆಗಳು ಪುನರಾರಂಭ
Last Updated 15 ಮೇ 2025, 6:27 IST
India-Pakistan Tension: ಜಮ್ಮು ಗಡಿ ಭಾಗದ 5 ಜಿಲ್ಲೆಗಳಲ್ಲಿ ಶಾಲೆಗಳು ಪುನರಾರಂಭ

ವಿಶ್ಲೇಷಣೆ | ಪ್ರತಿಭಾವಂತ ವಿದ್ಯಾರ್ಥಿಗೆ ಸವಾಲು!

ಪ್ರತಿಭಾವಂತ ವಿದ್ಯಾರ್ಥಿಗಳನ್ನು ಕೂಡಿಹಾಕಿ, ಗಂಟೆಗಟ್ಟಲೆ ಓದಿಸುವುದು ಪ್ರತಿಭೆಯ ದಮನವೇ ವಿನಾ ವಿಕಾಸ ಅಲ್ಲ
Last Updated 23 ಆಗಸ್ಟ್ 2024, 0:27 IST
ವಿಶ್ಲೇಷಣೆ | ಪ್ರತಿಭಾವಂತ ವಿದ್ಯಾರ್ಥಿಗೆ ಸವಾಲು!

ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, PU ಕಾಲೇಜುಗಳಿಗೆ ಜುಲೈ 16ರಂದು ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಜಿಲ್ಲೆಯಲ್ಲಿ ಮಂಗಳವಾರ (ಜುಲೈ 16) ಅಂಗನವಾಡಿ, ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
Last Updated 15 ಜುಲೈ 2024, 14:20 IST
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, PU ಕಾಲೇಜುಗಳಿಗೆ ಜುಲೈ 16ರಂದು ರಜೆ

ಬೆಂಗಳೂರಿನಲ್ಲಿ ಭಾರಿ ಮಳೆ: ಶಾಲಾ – ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಬೆಂಗಳೂರು ನಗರದಲ್ಲಿ ಮಂಗಳವಾರವೂ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರು ನಗರ ಜಿಲ್ಲೆಯ ಎಲ್ಲ ಶಾಲೆ ಹಾಗೂ ಪಿಯುಸಿ ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ.
Last Updated 29 ಆಗಸ್ಟ್ 2022, 20:59 IST
ಬೆಂಗಳೂರಿನಲ್ಲಿ ಭಾರಿ ಮಳೆ: ಶಾಲಾ – ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಸುಳ್ಯ, ಕಡಬ ತಾಲ್ಲೂಕಿನಲ್ಲಿ ಭಾರೀ ಮಳೆ: ಅಂಗನವಾಡಿ, ಶಾಲಾ – ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮತ್ತು ಕಡಬ ತಾಲೂಕಿನಾದ್ಯಂತ ನೆನ್ನೆ ರಾತ್ರಿಯಿಂದ ವ್ಯಾಪಕ ಮಳೆ ಆಗುತ್ತಿತ್ತು ಅಂಗನವಾಡಿ, ಶಾಲಾ ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ.
Last Updated 2 ಆಗಸ್ಟ್ 2022, 4:19 IST
ಸುಳ್ಯ, ಕಡಬ ತಾಲ್ಲೂಕಿನಲ್ಲಿ ಭಾರೀ ಮಳೆ: ಅಂಗನವಾಡಿ, ಶಾಲಾ – ಕಾಲೇಜುಗಳಿಗೆ ರಜೆ

ಬೆಳಗಾವಿ | ಧಾರಾಕಾರ ಮಳೆ: ಎರಡು ದಿನ ಶಾಲೆಗಳಿಗೆ ರಜೆ

ನಿರಂತರ ಸುರಿಯುತ್ತಿರುವ ಧಾರಾಕಾರ ಮಳೆಯ ಕಾರಣ ಮುಂಜಾಗ್ರತಾ ಕ್ರಮವಾಗಿ ಬೆಳಗಾವಿ ನಗರ, ತಾಲ್ಲೂಕು ಹಾಗೂ ಖಾನಾಪುರ ತಾಲ್ಲೂಕಿನ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜುಲೈ 15 ಮತ್ತು 16ರಂದು ರಜೆ ಘೋಷಣೆ ಮಾಡಲಾಗಿದೆ.
Last Updated 15 ಜುಲೈ 2022, 2:51 IST
ಬೆಳಗಾವಿ | ಧಾರಾಕಾರ ಮಳೆ: ಎರಡು ದಿನ ಶಾಲೆಗಳಿಗೆ ರಜೆ

ಉಡುಪಿ | ಭಾರಿ ಮಳೆ: ಕೃತಕ ನೆರೆ, ನಾಳೆ ಶಾಲಾ ಕಾಲೇಜುಗಳಿಗೆ ರಜೆ

ಉಡುಪಿಜಿಲ್ಲೆಯಾದ್ಯಂತ ಗುರುವಾರ ದಿನವಿಡೀ ಸುರಿದ ಮಳೆ ಅನಾಹುತಗಳನ್ನು ಸೃಷ್ಟಿಸಿದೆ. ಭಾರಿ ಮಳೆಗೆ ಕೃತಕ ನೆರೆ ಬಂದಿದ್ದು ಹಲವು ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.
Last Updated 30 ಜೂನ್ 2022, 14:07 IST
ಉಡುಪಿ | ಭಾರಿ ಮಳೆ: ಕೃತಕ ನೆರೆ, ನಾಳೆ ಶಾಲಾ ಕಾಲೇಜುಗಳಿಗೆ ರಜೆ
ADVERTISEMENT

ದಕ್ಷಿಣ ಕನ್ನಡ: ನಾಳೆ ಶಾಲಾ ಕಾಲೇಜುಗಳಿಗೆ ರಜೆ

ಭಾರಿ ಮಳೆ ಮುನ್ಸೂಚನೆ ಕಾರಣ ಜುಲೈ1ರಂದು ಶುಕ್ರವಾರ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ–ಕಾಲೇಜುಗಳಿಗೆ ಜಿಲ್ಲಾ ಆಡಳಿತ ರಜೆ ಘೋಷಿಸಿದೆ.
Last Updated 30 ಜೂನ್ 2022, 13:23 IST
ದಕ್ಷಿಣ ಕನ್ನಡ: ನಾಳೆ ಶಾಲಾ ಕಾಲೇಜುಗಳಿಗೆ ರಜೆ

ಕೋವಿಡ್ ನಿಯಂತ್ರಣಕ್ಕೆ ರಾಜ್ಯದ ಶಾಲೆ–ಕಾಲೇಜು ಮುಚ್ಚಿ: ಎಚ್‌.ಡಿ. ಕುಮಾರಸ್ವಾಮಿ

ಕೋವಿಡ್‌ ಪ್ರಕರಣ ಹೆಚ್ಚಳವಾಗುತ್ತಿರುವುದರಿಂದ ರಾಜ್ಯದಾದ್ಯಂತ ಮುಂದಿನ 15 ರಿಂದ 20 ದಿನ ಶಾಲಾ–ಕಾಲೇಜು, ವಿದ್ಯಾರ್ಥಿ ನಿಲಯಗಳನ್ನು ಮುಚ್ಚುವುದು ಸೂಕ್ತ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಸರ್ಕಾರಕ್ಕೆ ಸಲಹೆ ನೀಡಿದರು.
Last Updated 18 ಜನವರಿ 2022, 13:45 IST
ಕೋವಿಡ್ ನಿಯಂತ್ರಣಕ್ಕೆ ರಾಜ್ಯದ ಶಾಲೆ–ಕಾಲೇಜು ಮುಚ್ಚಿ: ಎಚ್‌.ಡಿ. ಕುಮಾರಸ್ವಾಮಿ

ಕೋವಿಡ್ ಪ್ರಕರಣ ಭಾರಿ ಏರಿಕೆ: ಮಹಾರಾಷ್ಟ್ರದಲ್ಲಿ ಫೆ.15ರವರೆಗೂ ಶಾಲಾ-ಕಾಲೇಜು ಬಂದ್

ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳು ಆಘಾತಕಾರಿ ರೀತಿಯಲ್ಲಿ ಏರಿಕೆ ಕಂಡಿದ್ದು, ರಾಜ್ಯದಲ್ಲಿ ಜ.10ರವರೆಗೆ ರಾತ್ರಿ 11 ಗಂಟೆಯಿಂದ ಮುಂಜಾನೆ 5ಗಂಟೆವರೆಗೆ ರಾತ್ರಿ ಕರ್ಫ್ಯೂವನ್ನು ವಿಧಿಸಲಾಗಿದೆ. ಅಲ್ಲದೆ, ಫೆ. 15ರವರೆಗೆ ಶಾಲಾ ಕಾಲೇಜುಗಳನ್ನು ಮುಚ್ಚಲಾಗಿದೆ.
Last Updated 8 ಜನವರಿ 2022, 16:35 IST
ಕೋವಿಡ್ ಪ್ರಕರಣ ಭಾರಿ ಏರಿಕೆ: ಮಹಾರಾಷ್ಟ್ರದಲ್ಲಿ ಫೆ.15ರವರೆಗೂ ಶಾಲಾ-ಕಾಲೇಜು ಬಂದ್
ADVERTISEMENT
ADVERTISEMENT
ADVERTISEMENT