ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

school Books

ADVERTISEMENT

ಶಾಲಾ ಪಠ್ಯಗಳೇ ಮಕ್ಕಳ ಪತ್ರಿಕೆಯಾದರೆ?

ಪ್ರಶ್ನೆ ಪತ್ರಿಕೆ, ಉತ್ತರ ಪತ್ರಿಕೆ, ವೃತ್ತ ಪತ್ರಿಕೆಗಳೆಲ್ಲ ಗೊತ್ತು ಅದರೆ ಪಠ್ಯಪತ್ರಿಕೆ ಗೊತ್ತಿದೆಯೇ? ಭಾಷಾ ಕೌಶಲ ಬೆಳೆಸಲು, ಮಕ್ಕಳಲ್ಲಿ ಗ್ರಹಿಕೆಯ ಶಕ್ತಿ ಹೆಚ್ಚಿಸಲು ಪಠ್ಯಕ್ರಮವನ್ನೇ ಸುದ್ದಿ ರೂಪದಲ್ಲಿ ಪ್ರಕಟಿಸುವಂಥ ಶಾಲಾ ಸಂಚಿಕೆ ರೂಪಿಸಲಾಗುತ್ತಿದೆ.
Last Updated 16 ಅಕ್ಟೋಬರ್ 2023, 0:30 IST
ಶಾಲಾ ಪಠ್ಯಗಳೇ ಮಕ್ಕಳ ಪತ್ರಿಕೆಯಾದರೆ?

ಸಂಗತ | ಆಲಿಸುವವರಿಲ್ಲ, ಉಲಿಯುವವರೇ ಎಲ್ಲ!

ಮನಸ್ಸಿಟ್ಟು ಕೇಳುವುದರಿಂದ ಎದುರಾಳಿಗಳಿಗಿಂತಲೂ ಹೆಚ್ಚಾಗಿ ಸ್ವತಃ ನಮ್ಮನ್ನು ನಾವೇ ವ್ಯಾಖ್ಯಾನಿಸಿಕೊಂಡಿರುತ್ತೇವೆ..
Last Updated 17 ಅಕ್ಟೋಬರ್ 2022, 23:15 IST
ಸಂಗತ | ಆಲಿಸುವವರಿಲ್ಲ, ಉಲಿಯುವವರೇ ಎಲ್ಲ!

ಅಪ್ಪನ ಬರಹ ಪಠ್ಯವಾಗಿಸಿದ ಚಕ್ರತೀರ್ಥ: ವೀಣಾ

ರೋಹಿತ್‌ ಚಕ್ರತೀರ್ಥ ಪಠ್ಯಪುಸ್ತಕ ಸಮಿತಿಯಲ್ಲಿದ್ದ ಕಾರಣ ಅಪ್ಪ ಗೋವಿಂದಾಚಾರ್ಯ ಅವರ ‘ಶುಕನಾಸನ ಉಪದೇಶ’ 10ನೇ ತರಗತಿಯ ಪಠ್ಯ ವಾಯಿತು.ಪಠ್ಯಪುಸ್ತಕಗಳಲ್ಲಿ ಇದುವರೆಗೂ ವಿರಾಜಿಸಿದವರ ನಿರ್ಗಮನವಾಗಿ, ಹೊಸಬರ ಆಗಮನಕ್ಕೆ ಅವಕಾಶವಾಯಿತು ಎಂದು ಲೇಖಕಿ ವೀಣಾ ಬನ್ನಂಜೆ ಹೇಳಿದರು.
Last Updated 3 ಆಗಸ್ಟ್ 2022, 21:30 IST
ಅಪ್ಪನ ಬರಹ ಪಠ್ಯವಾಗಿಸಿದ ಚಕ್ರತೀರ್ಥ: ವೀಣಾ

ಪರಿಷ್ಕೃತ ಪಠ್ಯ: ಹಳೆಯ ಪಠ್ಯವನ್ನೇ ಮುಂದುವರಿಸುವುದೊಂದೇ ಪರಿಹಾರ: ಸಿದ್ದರಾಮಯ್ಯ

ಪರಿಷ್ಕೃತ ಪಠ್ಯಕ್ಕೆ ಸಂಬಂಧಿಸಿದಂತೆ ಕೊನೆಗೂ ವಿರೋಧ ಪಕ್ಷಗಳ ಒತ್ತಡಕ್ಕೆ ಸರ್ಕಾರ ಮಣಿದಿದ್ದು, ಸಮಿತಿ ತಿದ್ದುಪಡಿ ಮಾಡಿದ್ದ ಪಠ್ಯಗಳನ್ನು ಮರು ಪರಿಷ್ಕರಿಸಲು ನಿರ್ಧರಿಸಿದೆ.
Last Updated 27 ಜೂನ್ 2022, 15:54 IST
ಪರಿಷ್ಕೃತ ಪಠ್ಯ: ಹಳೆಯ ಪಠ್ಯವನ್ನೇ ಮುಂದುವರಿಸುವುದೊಂದೇ ಪರಿಹಾರ: ಸಿದ್ದರಾಮಯ್ಯ

ಪರಿಷ್ಕೃತ ಪಠ್ಯ ವಾಪಸ್ ಇಲ್ಲ: ಸಚಿವ ಆರ್‌.ಅಶೋಕ

ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಸಮಿತಿ ಪರಿಷ್ಕರಿಸಿರುವ ಪಠ್ಯಪುಸ್ತಕಗಳನ್ನು ಹಿಂದಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ. ಯಾರ ಒತ್ತಡಕ್ಕೂ ಮಣಿಯುವುದಿಲ್ಲ ಎಂದು ಕಂದಾಯ ಸಚಿವ ಆರ್‌.ಅಶೋಕ ಹೇಳಿದರು.
Last Updated 24 ಜೂನ್ 2022, 3:04 IST
ಪರಿಷ್ಕೃತ ಪಠ್ಯ ವಾಪಸ್ ಇಲ್ಲ: ಸಚಿವ ಆರ್‌.ಅಶೋಕ

ಪಠ್ಯಪುಸ್ತಕ ಪರಿಷ್ಕರಣೆ ವಿವಾದ | ದೇವೇಗೌಡರಿಂದ ಪತ್ರ; ನಾಳೆ ಸಿಎಂ ಬೊಮ್ಮಾಯಿ ಸಭೆ

ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ಬುಧವಾರ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಮತ್ತು ಆ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Last Updated 21 ಜೂನ್ 2022, 10:57 IST
ಪಠ್ಯಪುಸ್ತಕ ಪರಿಷ್ಕರಣೆ ವಿವಾದ | ದೇವೇಗೌಡರಿಂದ ಪತ್ರ; ನಾಳೆ ಸಿಎಂ ಬೊಮ್ಮಾಯಿ ಸಭೆ

ಪ್ರತಿಭಟನಾ ಸಭೆಗೆ ನಿರ್ಮಲಾನಂದನಾಥ ಸ್ವಾಮೀಜಿ ಗೈರು: ಹಲವರ ಅಸಮಾಧಾನ

ಪರಿಷ್ಕೃತ ಪಠ್ಯಪುಸ್ತಕಗಳ ವಿರುದ್ಧ ‘ವಿಶ್ವಮಾನವ ಕ್ರಾಂತಿಕಾರಿ ಮಹಾಕವಿ ಕುವೆಂಪು ಹೋರಾಟ ಸಮಿತಿ’ ಶನಿವಾರ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಗೆ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಗೈರಾಗಿದ್ದಕ್ಕೆ ಹಲವರು ವೇದಿಕೆಯಲ್ಲೇ ಅಸಮಾಧಾನ ವ್ಯಕ್ತಪಡಿಸಿದರು.
Last Updated 18 ಜೂನ್ 2022, 20:30 IST
ಪ್ರತಿಭಟನಾ ಸಭೆಗೆ ನಿರ್ಮಲಾನಂದನಾಥ ಸ್ವಾಮೀಜಿ ಗೈರು: ಹಲವರ ಅಸಮಾಧಾನ
ADVERTISEMENT

ಕುವೆಂಪು ಹೋರಾಟ ಸಮಿತಿ ಪ್ರತಿಭಟನೆ; ಪಠ್ಯಪುಸ್ತಕ ವಾಪಸ್‌ಗೆ 10 ದಿನ ಗಡುವು

ಸಂಗೊಳ್ಳಿ ರಾಯಣ್ಣ ವೃತ್ತದಿಂದ ಸ್ವಾತಂತ್ರ್ಯ ಉದ್ಯಾನಕ್ಕೆ ಮೆರವಣಿಗೆ l ಪ್ರತಿಭಟನೆಯಲ್ಲಿ ಸಾವಿರಾರು ಮಂದಿ ಭಾಗಿ
Last Updated 18 ಜೂನ್ 2022, 19:45 IST
ಕುವೆಂಪು ಹೋರಾಟ ಸಮಿತಿ ಪ್ರತಿಭಟನೆ; ಪಠ್ಯಪುಸ್ತಕ ವಾಪಸ್‌ಗೆ 10 ದಿನ ಗಡುವು

ಪಠ್ಯ ಪರಿಷ್ಕರಣೆ: ಇಲಾಖೆ ಮುಖ್ಯಸ್ಥರಿಗೆ ಲೇಖಕರ ಪತ್ರ

ಪಠ್ಯ ಪರಿಷ್ಕರಣೆ ಕುರಿತು ಎದ್ದಿರುವ ವಿವಾದಗಳ ಕುರಿತು ಐದು ಪ್ರಶ್ನೆಗಳನ್ನು ಎತ್ತಿರುವ ನಾಡಿನ ಸಾಹಿತಿಗಳು, ಪ್ರಗತಿಪರ ಹೋರಾಟಗಾರರು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
Last Updated 14 ಜೂನ್ 2022, 20:00 IST
ಪಠ್ಯ ಪರಿಷ್ಕರಣೆ: ಇಲಾಖೆ ಮುಖ್ಯಸ್ಥರಿಗೆ ಲೇಖಕರ ಪತ್ರ

ಬರಗೂರು ಸಮಿತಿ ಪರಿಷ್ಕರಿಸಿದ್ದ ಪಠ್ಯ ಮುಂದುವರೆಸದಿದ್ದರೆ ಹೋರಾಟ: ಸಿದ್ದರಾಮಯ್ಯ

‘ರೋಹಿತ್‌ ಚಕ್ರತೀರ್ಥ ಸಮಿತಿ ಪರಿಷ್ಕೃರಿಸಿರುವ ಪಠ್ಯವನ್ನು ವಾಪಾಸು ಪಡೆಯಬೇಕು. ಬರಗೂರು ರಾಮಚಂದ್ರಪ್ಪ ಸಮಿತಿ ಪರಿಷ್ಕರಣೆ ಮಾಡಿದ್ದ ಪಠ್ಯವನ್ನೇ ಮುಂದುವರೆಸಬೇಕು. ಈ ಬೇಡಿಕೆಯನ್ನು ಸರ್ಕಾರ ಈಡೇರಿಸದಿದ್ದರೆ ನಾವು ಮುಂದಿನ ಹೋರಾಟದ ರೂಪುರೇಷಗಳನ್ನು ಶೀಘ್ರದಲ್ಲಿ ಚರ್ಚಿಸಿ, ತೀರ್ಮಾನಿಸುತ್ತೇವೆ‘ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.
Last Updated 9 ಜೂನ್ 2022, 7:55 IST
ಬರಗೂರು ಸಮಿತಿ ಪರಿಷ್ಕರಿಸಿದ್ದ ಪಠ್ಯ ಮುಂದುವರೆಸದಿದ್ದರೆ ಹೋರಾಟ: ಸಿದ್ದರಾಮಯ್ಯ
ADVERTISEMENT
ADVERTISEMENT
ADVERTISEMENT