ಅಂಧ ಮಕ್ಕಳ ಸರ್ಕಾರಿ ವಸತಿ ಶಾಲೆ ಸಿದ್ಧ
ಹುಬ್ಬಳ್ಳಿಯ ಸಿದ್ಧಾರೂಢ ಮಠದ ಆವರಣದಲ್ಲಿನ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಧ ಮಕ್ಕಳ ಸರ್ಕಾರಿ ಪಾಠಶಾಲೆಯ ಸ್ಥಳಾಂತರಕ್ಕೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. ಎರಡು ಎಕರೆ ಜಾಗದಲ್ಲಿ ನಿರ್ಮಾಣ ಮಾಡಲಾಗಿರುವ ಸುಂದರ ಕ್ಯಾಂಪಸ್ ಇದೇ ತಿಂಗಳು ಅಧಿಕೃತವಾಗಿ ಉದ್ಘಾಟನೆ ಆಗಲಿದೆ.Last Updated 17 ಸೆಪ್ಟೆಂಬರ್ 2019, 20:00 IST