MP: ದಿನಪತ್ರಿಕೆಯಲ್ಲಿ ಮಕ್ಕಳಿಗೆ ಬಿಸಿಯೂಟ; ವಿವಾದದ ಬಳಿಕ ಸ್ಟೀಲ್ಪ್ಲೇಟ್ ವಿತರಣೆ
Steel Plate Distribution: ಮಧ್ಯಪ್ರದೇಶದ ಶಿಯೋಪುರ್ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮಕ್ಕಳು ದಿನಪತ್ರಿಕೆಯಲ್ಲಿ ಊಟ ಮಾಡುತ್ತಿದ್ದ ವಿಡಿಯೊ ತೀವ್ರ ಟೀಕೆಗೆ ಗುರಿಯಾದ ಬಳಿಕ ಶಾಲಾ ಮಕ್ಕಳಿಗೆ ಸ್ಟೀಲ್ ಪ್ಲೇಟ್ ವಿತರಿಸಲಾಗಿದೆ.Last Updated 9 ನವೆಂಬರ್ 2025, 9:20 IST