ಶುಕ್ರವಾರ, 20 ಫೆಬ್ರುವರಿ 2026
ಪದಬಂಧ
ಕಾರ್ಟೂನ್
ವಿಶ್ವಕಪ್
ಪಾಡ್ಕಾಸ್ಟ್
ಭಾನುವಾರ
ಬಜೆಟ್ 2026
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಪಿವಿ ವೈಬ್ಸ್
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2026
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ಮದುವೆ ಹಬ್ಬ
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ಮದುವೆ ಹಬ್ಬ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
School Students
ADVERTISEMENT
ನೀರಿನ ಗಂಟೆ: ರಾಜ್ಯಕ್ಕೆ ಮಾದರಿಯಾದ ಕೊಪ್ಪಳ ಜಿಲ್ಲೆಯ ಯೋಜನೆ
ಮಕ್ಕಳಿಗಾಗಿ ನೀರಿನ ಗಂಟೆ ಬಾರಿಸುವುದನ್ನು ಕಡ್ಡಾಯಗೊಳಿಸಿದ ಶಾಲಾ ಶಿಕ್ಷಣ ಇಲಾಖೆ
Last Updated 17 ಜನವರಿ 2026, 6:49 IST
ನರೇಗಲ್ | ಶಾಲೆ ಪಕ್ಕದಲ್ಲೇ ಮದ್ಯದಂಗಡಿ; ನಿತ್ಯ ಕಿರಿಕಿರಿ: ವಿದ್ಯಾರ್ಥಿನಿ ಅಳಲು
Student Safety Concern: ಗದಗ ಜಿಲ್ಲೆಯ ಅಬ್ಬಿಗೇರಿ ಗ್ರಾಮದಲ್ಲಿ ಶಾಲೆ ಪಕ್ಕದಲ್ಲಿರುವ ಮದ್ಯದಂಗಡಿಯಿಂದ ವಿದ್ಯಾರ್ಥಿಗಳಿಗೆ ನಿತ್ಯ ಕಿರಿಕಿರಿ ಎದುರಾಗುತ್ತಿದ್ದು, ಮಕ್ಕಳ ಹಕ್ಕು ಆಯೋಗಕ್ಕೆ ವಿದ್ಯಾರ್ಥಿನಿಯೊಬ್ಬಳು ಅಳಲು ತೋಡಿಕೊಂಡಳು.
Last Updated 7 ಜನವರಿ 2026, 13:55 IST
ಕ್ಷಮಿಸು ಮಮ್ಮಿ...: ಶಿಕ್ಷಕರ ದೌರ್ಜನ್ಯಕ್ಕೆ ಮನನೊಂದು ಮೆಟ್ರೊ ಹಳಿಗೆ ಹಾರಿದ ಬಾಲಕ
‘ಕ್ಷಮಿಸು ಮಮ್ಮಿ. ಎಷ್ಟೋ ಬಾರಿ ನಿಮಗೆ ಬೇಸರ ತಂದಿದ್ದೇನೆ. ಇದು ಕೊನೆಯ ಬಾರಿ. ಶಾಲೆಯಲ್ಲಿ ಶಿಕ್ಷಕರು ಇರುವುದೇ ಹಾಗೆ. ಅವರ ಬಗ್ಗೆ ಏನು ಹೇಳಲಿ’ ಎಂದು ಡೆತ್ ನೋಟ್ ಬರೆದಿಟ್ಟ ವಿದ್ಯಾರ್ಥಿ ದೆಹಲಿ ಮೆಟ್ರೊಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾನೆ
Last Updated 20 ನವೆಂಬರ್ 2025, 10:25 IST
ತಮಿಳುನಾಡು: ಶಾಲೆಗೆ ಹೋಗಲು ದಲಿತ ಮಕ್ಕಳಿಗೆ ದಾರಿ ನಿರ್ಬಂಧ; FIR ದಾಖಲು
Tamil Nadu Dalit Issue: ತಂಜಾವೂರಿನ ಕೊಲ್ಲಂಗರೈ ಗ್ರಾಮದಲ್ಲಿ ದಲಿತ ವಿದ್ಯಾರ್ಥಿಗಳಿಗೆ ಶಾಲೆಗೆ ಹೋಗಲು ದಾರಿ ಬಿಡದ ಘಟನೆ ವರದಿಯಾಗಿದೆ. ವೃದ್ಧೆ ಹಾಗೂ ಕುಟುಂಬದ ವಿರುದ್ಧ ಎಫ್‌ಐಆರ್ ದಾಖಲಾಗಿದೆ, ತನಿಖೆ ಮುಂದುವರಿದಿದೆ.
Last Updated 27 ಸೆಪ್ಟೆಂಬರ್ 2025, 11:08 IST
ಉಡುಪಿ: ಜನ ಸೇವಾ ಚಾರಿಟಬಲ್ ಟ್ರಸ್ಟ್‌ನಿಂದ 65 ವಿದ್ಯಾರ್ಥಿಗಳಿಗೆ ಉಡುಪು ವಿತರಣೆ
Udupi Student Support: ಕುಂದಾಪುರದ ಜನ ಸೇವಾ ಚಾರಿಟಬಲ್ ಟ್ರಸ್ಟ್ ವತಿಯಿಂದ ಮಟಪಾಡಿಯ ವಿಜಯ ಬಾಲನಿಕೇತನ ನಿಲಯದ ಆರ್ಥಿಕ ಅಶಕ್ತ 65 ವಿದ್ಯಾರ್ಥಿಗಳಿಗೆ ಎರಡು ಜತೆ ಉಡುಪುಗಳನ್ನು ವಿತರಿಸಲಾಯಿತು.
Last Updated 12 ಸೆಪ್ಟೆಂಬರ್ 2025, 5:57 IST
ಅರುಣಾಚಲ: ಆಟವಾಡುತ್ತಿದ್ದಾಗ ಓವರ್‌ಹೆಡ್ ಟ್ಯಾಂಕ್ ಕುಸಿದು 3 ವಿದ್ಯಾರ್ಥಿಗಳು ಸಾವು
ಅರುಣಾಚಲ ಪ್ರದೇಶದ ನಹರ್ಲಗುನ್‌ನಲ್ಲಿ ಇಂದು (ಶನಿವಾರ) ಬೆಳಿಗ್ಗೆ ಓವರ್‌ಹೆಡ್ ಟ್ಯಾಂಕ್ ಕುಸಿದು ಖಾಸಗಿ ಶಾಲೆಯ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಇತರೆ ಮೂವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 14 ಡಿಸೆಂಬರ್ 2024, 8:57 IST
ಥಾಯ್ಲೆಂಡ್ | ಶಾಲಾ ಬಸ್‌ಗೆ ಬೆಂಕಿ: ವಿದ್ಯಾರ್ಥಿಗಳು, ಶಿಕ್ಷಕರು ಸೇರಿ 23 ಸಾವು
ಟೈರ್ ಸ್ಫೋಟದಿಂದ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಅನಾಹುತ
Last Updated 1 ಅಕ್ಟೋಬರ್ 2024, 9:35 IST
ADVERTISEMENT
ಶಾಲಾ ಅವರಣದೊಳಗಿನ ಮರಕ್ಕೆ ಬಡಿದ ಸಿಡಿಲು: 15 ವಿದ್ಯಾರ್ಥಿಗಳು ಅಸ್ವಸ್ಥ
ಶಾಲಾ ಆವರಣದೊಳಗಿದ್ದ ಮರವೊಂದಕ್ಕೆ ಸಿಡಿಲು ಬಡಿದು ಕಾರಣ ಕನಿಷ್ಠ 15 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಪಶ್ಚಿಮ ಬಂಗಾಳದ ಮರ್ಷಿದಾಬಾದ್ ಜಿಲ್ಲೆಯಲ್ಲಿ ಗುರುವಾರ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 12 ಜುಲೈ 2024, 2:30 IST
ದೇವನಹಳ್ಳಿ: ಶಾಲೆಯಿಂದ ಹೊರಗುಳಿದ ಒಂಬತ್ತು ಮಕ್ಕಳ ರಕ್ಷಣೆ
ಕಸ ವಿಂಗಡಣೆ ಘಟಕದ ಮೇಲೆ ಅಧಿಕಾರಿಗಳ ದಾಳಿ
Last Updated 21 ಜೂನ್ 2024, 5:16 IST
ವಾಡಿ | ಬಸ್ ನಿಲುಗಡೆಗೆ ಆಗ್ರಹಿಸಿ ಗ್ರಾಮಸ್ಥರು, ವಿದ್ಯಾರ್ಥಿಗಳಿಂದ ಪ್ರತಿಭಟನೆ
ಹಲಕರ್ಟಿ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಎಕ್ಸ್‌ಪ್ರೆಸ್ ಬಸ್‌ಗಳ ನಿಲುಗಡೆಗೆ ಆಗ್ರಹಿಸಿ ಶಾಲಾ ವಿದ್ಯಾರ್ಥಿಗಳು, ಗ್ರಾಮಸ್ಥರು ಗುರುವಾರ ಪ್ರತಿಭಟನೆ ನಡೆಸಿದರು.
Last Updated 17 ಆಗಸ್ಟ್ 2023, 6:36 IST
ADVERTISEMENT
<
1
2
...
5
>
ADVERTISEMENT
ADVERTISEMENT