ಗುರುವಾರ, 3 ಜುಲೈ 2025
×
ADVERTISEMENT

School Teacher

ADVERTISEMENT

ಚೇರ್ಕಾಡಿ: ನಿವೃತ್ತ ಶಿಕ್ಷಕನಿಗೆ ಬೀಳ್ಕೊಡುಗೆ

ಚೇರ್ಕಾಡಿ ಶಾರದಾ ಪ್ರೌಢಶಾಲೆಯಲ್ಲಿ 27 ವರ್ಷ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ವಿಜ್ಞಾನ ಶಿಕ್ಷಕ ಕೆ. ಜಯಪ್ರಕಾಶ ಶೆಟ್ಟಿ ಅವರನ್ನು ಶಾಲಾ ಆಡಳಿತ ಮಂಡಳಿ, ಶಿಕ್ಷಕ ವೃಂದ, ಸಿಬ್ಬಂದಿ, ಹಳೆವಿದ್ಯಾರ್ಥಿಗಳ ಪರವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು
Last Updated 17 ಜೂನ್ 2025, 12:42 IST
ಚೇರ್ಕಾಡಿ: ನಿವೃತ್ತ ಶಿಕ್ಷಕನಿಗೆ ಬೀಳ್ಕೊಡುಗೆ

Video | ಸರ್ಕಾರಿ ಶಾಲೆಗೆ ಬಂತು ಹೊಸ ಕಳೆ: ಶಾಲಾ ವ್ಯಾನ್‌ಗೆ ಶಿಕ್ಷಕಿಯೇ ಚಾಲಕಿ!

ವಿದ್ಯಾರ್ಥಿಗಳನ್ನು ಶಾಲೆಗೆ ಕರೆತರಲು ವಾಹನ ವ್ಯವಸ್ಥೆ, ಶಿಕ್ಷಕಿಯೇ ಈ ವಾಹನದ ಚಾಲಕಿ. ತಮ್ಮ ಮಕ್ಕಳಂತೆ ಈ ಶಾಲೆಯನ್ನು ಪೋಷಿಸುತ್ತಿರುವ ಸಮುದಾಯ. ಇದರಿಂದಾಗಿ ಮಾದರಿಯಾಗಿ ರೂಪುಗೊಂಡಿದೆ ಕೋಲ್ಚಾರು ಗ್ರಾಮದ ಸರ್ಕಾರಿ ಶಾಲೆ.
Last Updated 22 ಡಿಸೆಂಬರ್ 2024, 4:32 IST
Video | ಸರ್ಕಾರಿ ಶಾಲೆಗೆ ಬಂತು ಹೊಸ ಕಳೆ: ಶಾಲಾ ವ್ಯಾನ್‌ಗೆ ಶಿಕ್ಷಕಿಯೇ ಚಾಲಕಿ!

ಅರೇಂಜ್ ಮ್ಯಾರೇಜ್ ರದ್ದು ಮಾಡಿಕೊಂಡಿದ್ದ ಶಿಕ್ಷಕಿಯನ್ನು ಸಾಯಿಸಿದ ವರ!

ತಮಿಳುನಾಡಿನ ತಂಜಾವೂರು ಜಿಲ್ಲೆಯ ಮಲ್ಲಿಪಟ್ಟಣಂನ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಬುಧವಾರ ನಡೆದಿದೆ.
Last Updated 20 ನವೆಂಬರ್ 2024, 13:43 IST
ಅರೇಂಜ್ ಮ್ಯಾರೇಜ್ ರದ್ದು ಮಾಡಿಕೊಂಡಿದ್ದ ಶಿಕ್ಷಕಿಯನ್ನು ಸಾಯಿಸಿದ ವರ!

ಚಾಮರಾಜನಗರ | ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಪ್ರತಿಷ್ಠಿತ ಶಾಲೆಯ ಶಿಕ್ಷಕನ ಬಂಧನ

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಪ್ರತಿಷ್ಠಿತ ವಸತಿಯುತ ಪ್ರೌಢಶಾಲೆಯಲ್ಲಿ ಬುಡಕಟ್ಟು ಸಮುದಾಯದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಶಿಕ್ಷಕರೊಬ್ಬರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.
Last Updated 14 ಏಪ್ರಿಲ್ 2024, 0:30 IST
ಚಾಮರಾಜನಗರ | ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಪ್ರತಿಷ್ಠಿತ ಶಾಲೆಯ ಶಿಕ್ಷಕನ ಬಂಧನ

ಯಾದಗಿರಿ | ವಿದ್ಯಾರ್ಥಿಗಳೊಂದಿಗೆ ಅನುಚಿತ ವರ್ತನೆ: ಮುಖ್ಯ ಶಿಕ್ಷಕ ಅಮಾನತು

ಶಾಲಾ ವಿದ್ಯಾರ್ಥಿಗಳೊಂದಿಗೆ ಅನುಚಿತವಾಗಿ ವರ್ತಿಸಿ, ಕರ್ತವ್ಯ ಲೋಪವೆಸಗಿದ ಅನಪುರ ಶಾಲೆಯ ಮುಖ್ಯ ಶಿಕ್ಷಕನನ್ನು ಜಿಲ್ಲಾ ಪಂಚಾಯಿತಿ ಸಿಇಒ ಗರಿಮಾ ಪಂವಾರ್ ಅಮಾನತು ಮಾಡಿ ಆದೇಶಿಸಿದ್ದಾರೆ‌.
Last Updated 11 ಜನವರಿ 2024, 8:45 IST
ಯಾದಗಿರಿ | ವಿದ್ಯಾರ್ಥಿಗಳೊಂದಿಗೆ ಅನುಚಿತ ವರ್ತನೆ: ಮುಖ್ಯ ಶಿಕ್ಷಕ ಅಮಾನತು

ಚಿಂತಾಮಣಿ: ವಿದ್ಯಾರ್ಥಿ ಜೊತೆ ಅಸಭ್ಯ ವರ್ತನೆ, ಪ್ರಭಾರ ಮುಖ್ಯ ಶಿಕ್ಷಕಿ ಅಮಾನತು

ಪ್ರವಾಸದ ವೇಳೆ ವಿದ್ಯಾರ್ಥಿ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ತಾಲ್ಲೂಕಿನ ಗ್ರಾಮವೊಂದರ ಸರ್ಕಾರಿ ಪ್ರೌಢಶಾಲೆಯ ಪ್ರಭಾರ ಮುಖ್ಯಶಿಕ್ಷಕಿಯನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ.
Last Updated 29 ಡಿಸೆಂಬರ್ 2023, 10:18 IST
ಚಿಂತಾಮಣಿ: ವಿದ್ಯಾರ್ಥಿ ಜೊತೆ ಅಸಭ್ಯ ವರ್ತನೆ, ಪ್ರಭಾರ ಮುಖ್ಯ ಶಿಕ್ಷಕಿ ಅಮಾನತು

ಚಿಂತಾಮಣಿ: ಪ್ರವಾಸದ ವೇಳೆ ವಿದ್ಯಾರ್ಥಿಯೊಂದಿಗೆ ಶಿಕ್ಷಕಿ ಅಸಭ್ಯ ವರ್ತನೆ

ವಿದ್ಯಾರ್ಥಿಗಳನ್ನು ಶೈಕ್ಷಣಿಕ ಪ್ರವಾಸಕ್ಕೆ ಕರೆದುಕೊಂಡು ಹೋಗಿದ್ದ ಸಂದರ್ಭದಲ್ಲಿ ಶಿಕ್ಷಕಿಯೊಬ್ಬರು ವಿದ್ಯಾರ್ಥಿಯ ಜತೆ ಅಸಭ್ಯವಾಗಿ ವರ್ತಿಸಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
Last Updated 29 ಡಿಸೆಂಬರ್ 2023, 10:13 IST
ಚಿಂತಾಮಣಿ: ಪ್ರವಾಸದ ವೇಳೆ ವಿದ್ಯಾರ್ಥಿಯೊಂದಿಗೆ ಶಿಕ್ಷಕಿ ಅಸಭ್ಯ ವರ್ತನೆ
ADVERTISEMENT

ಕೊಪ್ಪಳ: ಮಹಿಳೆಯರ ಜೊತೆ ಅಸಭ್ಯ ವರ್ತನೆ, ತಲೆ ಮರೆಸಿಕೊಂಡಿದ್ದ ಶಿಕ್ಷಕನ ಬಂಧನ

ಐದು ದಿನಗಳಿಂದ ತಲೆ ಮರೆಸಿಕೊಂಡಿದ್ದ ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಸಿಂಗಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಮಹಮ್ಮದ್ ಅಜರುದ್ದೀನ್ ಎಂಬಾತನನ್ನು ಪೊಲೀಸರು ಭಾನುವಾರ ಬೆಳಿಗ್ಗೆ ಗೋವಾ ಸಮೀಪ ಬಂಧಿಸಿದ್ದಾರೆ.
Last Updated 3 ಜುಲೈ 2022, 6:12 IST
ಕೊಪ್ಪಳ: ಮಹಿಳೆಯರ ಜೊತೆ ಅಸಭ್ಯ ವರ್ತನೆ, ತಲೆ ಮರೆಸಿಕೊಂಡಿದ್ದ ಶಿಕ್ಷಕನ ಬಂಧನ

ವಿದ್ಯಾರ್ಥಿನಿಯರೊಂದಿಗೆ ಸರ್ಕಾರಿ ಶಾಲೆ ಶಿಕ್ಷಕಿ ಡ್ಯಾನ್ಸ್: ವಿಡಿಯೊ ವೈರಲ್

ದೆಹಲಿಯ ಸರ್ಕಾರಿ ಶಾಲೆಯ ಶಿಕ್ಷಕಿಯೊಬ್ಬರು ತರಗತಿಯಲ್ಲಿ ವಿದ್ಯಾರ್ಥಿನಿಯರೊಂದಿಗೆ ಡ್ಯಾನ್ಸ್‌ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.
Last Updated 18 ಜೂನ್ 2022, 11:30 IST
ವಿದ್ಯಾರ್ಥಿನಿಯರೊಂದಿಗೆ ಸರ್ಕಾರಿ ಶಾಲೆ ಶಿಕ್ಷಕಿ ಡ್ಯಾನ್ಸ್: ವಿಡಿಯೊ ವೈರಲ್

ಆಂಗ್ಲಭಾಷಾ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಹೀಗಿರಲಿ ತಯಾರಿ

ಪ್ರಾಥಮಿಕ ಶಾಲಾ ಸಹಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ
Last Updated 6 ಏಪ್ರಿಲ್ 2022, 19:30 IST
ಆಂಗ್ಲಭಾಷಾ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಹೀಗಿರಲಿ ತಯಾರಿ
ADVERTISEMENT
ADVERTISEMENT
ADVERTISEMENT