ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :

School Text Books

ADVERTISEMENT

ಪಠ್ಯಕ್ರಮದಲ್ಲಿ ತುರ್ತು ಪರಿಸ್ಥಿತಿಯ ಅಧ್ಯಾಯ: ಮಧ್ಯಪ್ರದೇಶ ಸಿಎಂ ಮೋಹನ್‌ ಯಾದವ್

ದೇಶದಲ್ಲಿ 1975-77ರ ವರೆಗೆ ತುರ್ತು ಪರಿಸ್ಥಿತಿ ಜಾರಿಯಲ್ಲಿತ್ತು. ಈ ಅವಧಿಯಲ್ಲಿ ನಡೆದ ಅತಿರೇಕ ಮತ್ತು ದಮನಕಾರಿ ನೀತಿಯ ವಿರುದ್ಧ ನಡೆದ ಹೋರಾಟವನ್ನು ವಿವರಿಸುವ ಅಧ್ಯಾಯವನ್ನು ರಾಜ್ಯದ ಶಾಲಾ ಪಠ್ಯಕ್ರಮದಲ್ಲಿ ಸೇರಿಸಲಾಗುವುದು ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದರು.
Last Updated 27 ಜೂನ್ 2024, 4:49 IST
ಪಠ್ಯಕ್ರಮದಲ್ಲಿ ತುರ್ತು ಪರಿಸ್ಥಿತಿಯ ಅಧ್ಯಾಯ: ಮಧ್ಯಪ್ರದೇಶ ಸಿಎಂ ಮೋಹನ್‌ ಯಾದವ್

ಮಂಡ್ಯ: ಶಾಲಾ ಪಠ್ಯಪುಸ್ತಕ ಶೇ 90ರಷ್ಟು ಪೂರೈಕೆ

ಒಂದರಿಂದ ಹತ್ತನೇ ತರಗತಿ ವರೆಗಿನ ಸರ್ಕಾರಿ ಶಾಲಾ ಪಠ್ಯಪುಸ್ತಕಗಳು ಶೇ 90ರಷ್ಟು ಪೂರೈಕೆಯಾಗಿದ್ದು, ವಿವಿಧ ತಾಲ್ಲೂಕುಗಳಲ್ಲಿರುವ ಗೋದಾಮುಗಳಿಂದ ಶಾಲೆಗಳಿಗೆ ವಿತರಿಸುವ ಕಾರ್ಯ ಪ್ರಗತಿಯಲ್ಲಿದೆ.
Last Updated 26 ಜೂನ್ 2024, 3:19 IST
ಮಂಡ್ಯ: ಶಾಲಾ ಪಠ್ಯಪುಸ್ತಕ ಶೇ 90ರಷ್ಟು ಪೂರೈಕೆ

ಪಠ್ಯಪುಸ್ತಕದಲ್ಲಿ ಮುಖ್ಯ ಬದಲಾವಣೆ ಇಲ್ಲ: ಸಚಿವ ಮಧು ಬಂಗಾರಪ್ಪ

‘ಕಳೆದ ವರ್ಷವೇ ಶಾಲಾ ಪಠ್ಯಪುಸ್ತಕ ಪರಿಷ್ಕರಿಸಲಾಗಿದ್ದು, ಈ ವರ್ಷ ಯಾವುದೇ ಮುಖ್ಯ ಬದಲಾವಣೆಯಿಲ್ಲ. ಕೆಲವು ಪದ ಹಾಗೂ ವಾಕ್ಯಗಳಲ್ಲಷ್ಟೇ ಬದಲಾವಣೆಯಾಗಿದೆ’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.
Last Updated 28 ಮೇ 2024, 8:57 IST
ಪಠ್ಯಪುಸ್ತಕದಲ್ಲಿ ಮುಖ್ಯ ಬದಲಾವಣೆ ಇಲ್ಲ: ಸಚಿವ ಮಧು ಬಂಗಾರಪ್ಪ

ಸಾವರ್ಕರ್, ಹೆಡಗೇವಾರ್ ಪಠ್ಯಗಳಿಗೆ ಕೊಕ್‌: ನೆಹರೂ, ಅಂಬೇಡ್ಕರ್ ಪಠ್ಯ ಸೇರ್ಪಡೆ

ಈ ಹಿಂದಿನ ಬಿಜೆಪಿ ಸರ್ಕಾರ ಶಾಲಾ ಪಠ್ಯದಲ್ಲಿ ಸೇರಿಸಿದ್ದ ಆರ್‌ಎಸ್‌ಎಸ್‌ ಮುಖಂಡ ಹೆಡಗೇವಾರ್‌, ಹಿಂದೂ ಮಹಾಸಭಾ ಮುಖಂಡ ವಿ.ಡಿ ಸಾವರ್ಕರ್‌ ಹಾಗೂ ಸೂಲಿಬೆಲೆ ಚಕ್ರವರ್ತಿಯವರ ಪಠ್ಯವನ್ನು ಕೈಬಿಡಲು ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
Last Updated 15 ಜೂನ್ 2023, 10:13 IST
ಸಾವರ್ಕರ್, ಹೆಡಗೇವಾರ್ ಪಠ್ಯಗಳಿಗೆ ಕೊಕ್‌: ನೆಹರೂ, ಅಂಬೇಡ್ಕರ್ ಪಠ್ಯ ಸೇರ್ಪಡೆ

‘ಹಿಂದಿನ ತಪ್ಪು ತಿದ್ದಲು ಚಕ್ರತೀರ್ಥ ಸಮಿತಿ ರಚನೆ’–ಬಿ.ವಿ.ವಸಂತ ಕುಮಾರ್

ಕನ್ನಡ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪ್ರೊ.ಬಿ.ವಿ.ವಸಂತ ಕುಮಾರ್ ಸ್ಪಷ್ಟನೆ
Last Updated 13 ಜೂನ್ 2022, 5:23 IST
‘ಹಿಂದಿನ ತಪ್ಪು ತಿದ್ದಲು ಚಕ್ರತೀರ್ಥ ಸಮಿತಿ ರಚನೆ’–ಬಿ.ವಿ.ವಸಂತ ಕುಮಾರ್

ಬಾರದ ಪಠ್ಯಪುಸ್ತಕ; ವಿದ್ಯಾರ್ಥಿಗಳ ಗೋಳು

ಆರಂಭವಾಗದ ಶಾಲಾ ಕೊಠಡಿಗಳ ದುರಸ್ತಿ ಕಾರ್ಯ; ಕಲಿಕೆ ಮೇಲೆ ಪರಿಣಾಮ
Last Updated 10 ಅಕ್ಟೋಬರ್ 2019, 19:33 IST
ಬಾರದ ಪಠ್ಯಪುಸ್ತಕ; ವಿದ್ಯಾರ್ಥಿಗಳ ಗೋಳು
ADVERTISEMENT
ADVERTISEMENT
ADVERTISEMENT
ADVERTISEMENT