ಶಾಲೆಗಳಲ್ಲಿ ಮುಟ್ಟಿನ ನೈರ್ಮಲ್ಯ ನಿರ್ವಹಣೆ: ರಾಷ್ಟ್ರೀಯ ನೀತಿ ಸಿದ್ಧಪಡಿಸಲು ಸೂಚನೆ
ಶಾಲೆಗಳಲ್ಲಿ ವಿದ್ಯಾರ್ಥಿನಿಯರ ಮುಟ್ಟಿನ ನೈರ್ಮಲ್ಯ ನಿರ್ವಹಣೆಗಾಗಿ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ಅನುಷ್ಠಾನಗೊಳಿಸಬಹುದಾದ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್ಒಪಿ) ಮತ್ತು ರಾಷ್ಟ್ರೀಯ ಮಾದರಿಯೊಂದನ್ನು ಸಿದ್ಧಪಡಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.Last Updated 10 ಏಪ್ರಿಲ್ 2023, 15:52 IST