ಭಾನುವಾರ, 26 ಅಕ್ಟೋಬರ್ 2025
×
ADVERTISEMENT

Schools and college

ADVERTISEMENT

ಮತ್ತೆ 35 ಶಾಲೆಗಳು ಪ್ರೌಢಶಾಲೆಗಳಾಗಿ ಮೇಲ್ದರ್ಜೆಗೆ

Education Department: ರಾಜ್ಯ ಸರ್ಕಾರವು ಈಗಾಗಲೇ 147 ಶಾಲೆಗಳನ್ನು ಉನ್ನತೀಕರಿಸಿದ ಬಳಿಕ ಮತ್ತಷ್ಟು 35 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳಿಗೆ ಉನ್ನತೀಕರಿಸಿ ಶಾಲಾ ಶಿಕ್ಷಣ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ.
Last Updated 17 ಸೆಪ್ಟೆಂಬರ್ 2025, 2:28 IST
ಮತ್ತೆ 35 ಶಾಲೆಗಳು ಪ್ರೌಢಶಾಲೆಗಳಾಗಿ ಮೇಲ್ದರ್ಜೆಗೆ

India-Pakistan Tensions: ಲೇಹ್‌ನ ಶಾಲೆಗಳಿಗೆ ಇಂದು, ನಾಳೆ ರಜೆ ಘೋಷಣೆ

India-Pakistan Tensions: ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯನ್ನು ಗಮನದಲ್ಲಿಟ್ಟುಕೊಂಡು ಲೇಹ್‌ನ ಎಲ್ಲಾ ಶಾಲೆ, ಕಾಲೇಜುಗಳಿಗೆ ಮೇ 9 ಮತ್ತು 10ರಂದು ರಜೆ ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 9 ಮೇ 2025, 5:05 IST
India-Pakistan Tensions: ಲೇಹ್‌ನ ಶಾಲೆಗಳಿಗೆ ಇಂದು, ನಾಳೆ ರಜೆ ಘೋಷಣೆ

ಶಿವಮೊಗ್ಗ: ಭಾರೀ ಮಳೆ, ಜಿಲ್ಲೆಯಲ್ಲಿ ಶಾಲೆ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಶಿವಮೊಗ್ಗ: ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿರುವ ಕಾರಣ ಮಕ್ಕಳ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲ ಶಾಲೆ-ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಲಾಗಿದೆ.
Last Updated 18 ಜುಲೈ 2024, 15:44 IST
ಶಿವಮೊಗ್ಗ: ಭಾರೀ ಮಳೆ, ಜಿಲ್ಲೆಯಲ್ಲಿ ಶಾಲೆ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಎಲ್ಲಾ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯ: ಸರ್ಕಾರದ ತಿದ್ದುಪಡಿ ಆದೇಶ

ಎಲ್ಲಾ ಶಾಲೆಗಳಲ್ಲಿ (ಸರ್ಕಾರಿ, ಅನುದಾನಿತ, ಅನುದಾನ ರಹಿತ ಮತ್ತು ಖಾಸಗಿ) ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಡುವುದನ್ನು ಕಡ್ಡಾಯಗೊಳಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ.
Last Updated 21 ಫೆಬ್ರುವರಿ 2024, 9:59 IST
ಎಲ್ಲಾ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯ: ಸರ್ಕಾರದ ತಿದ್ದುಪಡಿ ಆದೇಶ

Cauvery issue | ಬೆಂಗಳೂರು ಬಂದ್‌ಗೆ ಶಾಲೆ–ಕಾಲೇಜುಗಳಿಗೆ ರಜೆ

ಬೆಂಗಳೂರು ಶಾಲೆ–ಕಾಲೇಜುಗಳಿಗೆ ರಜೆ
Last Updated 25 ಸೆಪ್ಟೆಂಬರ್ 2023, 13:42 IST
Cauvery issue | ಬೆಂಗಳೂರು ಬಂದ್‌ಗೆ ಶಾಲೆ–ಕಾಲೇಜುಗಳಿಗೆ ರಜೆ

ಕೊಡಗು: ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಹಾಗೂ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿರುವುದರಿಂದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಜುಲೈ 24ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
Last Updated 23 ಜುಲೈ 2023, 13:12 IST
ಕೊಡಗು: ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಭಾರಿ ಮಳೆ: ವಿಜಯನಗರ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

ಭಾರಿ ಮಳೆಯಾಗುತ್ತಿರುವ ಕಾರಣ ಮಂಗಳವಾರ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಅನಿರುದ್ಧ್‌ ಶ್ರವಣ್‌ ಪಿ. ಆದೇಶ ಹೊರಡಿಸಿದ್ದಾರೆ.
Last Updated 2 ಆಗಸ್ಟ್ 2022, 4:11 IST
ಭಾರಿ ಮಳೆ: ವಿಜಯನಗರ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ
ADVERTISEMENT

ಭಟ್ಕಳದಲ್ಲಿ ಪ್ರವಾಹ ಪರಿಸ್ಥಿತಿ: ತಾಲ್ಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಭಟ್ಕಳಪಟ್ಟಣವೂ ಸೇರಿದಂತೆ ತಾಲ್ಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದೆ. ಪಟ್ಟಣದ ಹಲವು ಪ್ರದೇಶಗಳು ಜಲಾವೃತವಾಗಿದ್ದು, ಸಂಪರ್ಕ ಕಡಿತಗೊಂಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ತಾಲ್ಲೂಕಿನ ಶಾಲಾ ಕಾಲೇಜಿಗೆ ಅಧಿಕಾರಿಗಳು ಮಂಗಳವಾರ ರಜೆ ನೀಡಿ ಆದೇಶಿಸಿದ್ದಾರೆ.
Last Updated 2 ಆಗಸ್ಟ್ 2022, 1:59 IST
ಭಟ್ಕಳದಲ್ಲಿ ಪ್ರವಾಹ ಪರಿಸ್ಥಿತಿ: ತಾಲ್ಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಕೊಡಗು: ಜಿಲ್ಲೆಯಲ್ಲಿ ಮುಂದುವರಿದ ಭಾರಿ ಮಳೆ, ಶಾಲಾ - ಕಾಲೇಜುಗಳಿಗೆ‌ ರಜೆ‌ ಘೋಷಣೆ

ಕೊಡಗು ಜಿಲ್ಲೆಯಲ್ಲಿ ಬುಧವಾರ ರಾತ್ರಿ ಇಡಿ ಭಾರಿ ಮಳೆ ಸುರಿದಿದ್ದು ಗುರುವಾರವೂ ಮುಂದುವರಿದಿದೆ. ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
Last Updated 7 ಜುಲೈ 2022, 6:26 IST
ಕೊಡಗು: ಜಿಲ್ಲೆಯಲ್ಲಿ ಮುಂದುವರಿದ ಭಾರಿ ಮಳೆ, ಶಾಲಾ - ಕಾಲೇಜುಗಳಿಗೆ‌ ರಜೆ‌ ಘೋಷಣೆ

ಶಿವಮೊಗ್ಗ: ಜಿಲ್ಲೆಯಲ್ಲಿ ಭಾರಿ ಮಳೆ, ಶಾಲಾ - ಕಾಲೇಜುಗಳಿಗೆ‌ ರಜೆ‌ ಘೋಷಣೆ

ಅತಿ ಹೆಚ್ಚು ಮಳೆ ಬಿಳುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಜುಲೈ 7ರಂದು ಗುರುವಾರ ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ರಜೆ ಘೋಷಿಸಿದ್ದಾರೆ.
Last Updated 7 ಜುಲೈ 2022, 4:43 IST
ಶಿವಮೊಗ್ಗ: ಜಿಲ್ಲೆಯಲ್ಲಿ ಭಾರಿ ಮಳೆ, ಶಾಲಾ - ಕಾಲೇಜುಗಳಿಗೆ‌ ರಜೆ‌ ಘೋಷಣೆ
ADVERTISEMENT
ADVERTISEMENT
ADVERTISEMENT