Nobel Prize Physics: ಕ್ವಾಂಟಮ್ ಕಂಪ್ಯೂಟಿಂಗ್‌ಗೆ ಹೊಸ ದಾರಿ ತೋರಿದ ವಿಜ್ಞಾನಿ
Nobel Prize Physics: 2025ರ ನೊಬೆಲ್ ಪ್ರಶಸ್ತಿ ವಿಜೇತರಾದ ಪ್ರೊ. ಮೈಕೆಲ್ ಡೆವೊರೆಟ್ ಅವರು ಕ್ವಾಂಟಮ್ ಸರ್ಕ್ಯೂಟ್‌ಗಳಲ್ಲಿ ಶಕ್ತಿಯ ಕ್ವಾಂಟೈಸೇಶನ್ ಪ್ರದರ್ಶಿಸಿ, ಕ್ವಾಂಟಮ್ ಕಂಪ್ಯೂಟಿಂಗ್ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದಾರೆ.Last Updated 11 ನವೆಂಬರ್ 2025, 23:30 IST