ಮೂರು ವಿಜ್ಞಾನ ಪಾರ್ಕ್ ಸ್ಥಾಪನೆಗೆ ಕೇರಳ ಸಂಪುಟ ಅಸ್ತು
ವಿಜ್ಞಾನ, ಸಂಶೋಧನೆ ಮತ್ತು ಆವಿಷ್ಕಾರ ಕ್ಷೇತ್ರಗಳಲ್ಲಿ ಹೂಡಿಕೆ ಮಾಡುವ ಮೂಲಕ ಆರ್ಥಿಕ ಪ್ರಗತಿಗೆ ಶಕ್ತಿ ತುಂಬುವ ಉದ್ದೇಶದಿಂದ ರಾಜ್ಯದಲ್ಲಿ ಮೂರು ವಿಜ್ಞಾನ ಪಾರ್ಕ್ ಸ್ಥಾಪಿಸಲು ಕೇರಳ ಸರ್ಕಾರ ನಿರ್ಧರಿಸಿದೆ.Last Updated 25 ಮಾರ್ಚ್ 2023, 11:40 IST