ಗಿರೀಶ್ಗೆ ‘ಅತ್ಯುತ್ತಮ ವಿಜ್ಞಾನ ಶಿಕ್ಷಕ ಪ್ರಶಸ್ತಿ’
2018ನೇ ಸಾಲಿನ ‘ಅತ್ಯುತ್ತಮ ವಿಜ್ಞಾನ ಶಿಕ್ಷಕ ಪ್ರಶಸ್ತಿ’ಯನ್ನು ತುಮಕೂರು ಜಿಲ್ಲೆಯ ವಡ್ಡಗೆರೆ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಬಿ.ಎಸ್. ಗಿರೀಶ್ ಹಾಗೂ ಪಂಜಾಬ್ನ ಹಿರಿಯ ಮಾಧ್ಯಮಿಕ ಶಾಲೆಯ ಅಜಯ್ ಕುಮಾರ್ ಬಹ್ರಿ ಅವರಿಗೆ ನೀಡಿ ಗೌರವಿಸಲಾಗಿದೆ.Last Updated 2 ಜುಲೈ 2019, 19:46 IST