ಕೋವಿಡ್ ಲಸಿಕೆಯಿಂದ ಅಡ್ಡ ಪರಿಣಾಮ; ತಜ್ಞರನ್ನು ಒಳಗೊಂಡ ಸಮಿತಿ ರಚನೆ: ಸಿದ್ದರಾಮಯ್ಯ
'ಕೋವಿಡ್ ಲಸಿಕೆಯ ಅಡ್ಡ ಪರಿಣಾಮದಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ ನಡೆಸಿ, ಮುಂದೆ ಇಂತಹ ಸಾವುಗಳು ಸಂಭವಿಸದಂತೆ ತಡೆಯುವ ಉದ್ದೇಶದಿಂದ ಸಮರ್ಪಕ ಸಂಶೋಧನೆ ನಡೆಸಲು ತಜ್ಞರು ಹಾಗೂ ವಿಜ್ಞಾನಿಗಳನ್ನು ಒಳಗೊಂಡ ಒಂದು ಸಮಿತಿ ರಚನೆಗೆ ನಿರ್ಧರಿಸಲಾಗಿದೆ' ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. Last Updated 7 ಫೆಬ್ರುವರಿ 2025, 13:26 IST