ಮಂಗಳವಾರ, 16 ಸೆಪ್ಟೆಂಬರ್ 2025
×
ADVERTISEMENT

SCO

ADVERTISEMENT

ಪುಟಿನ್ ಜೊತೆ ಮೋದಿ ಮಾತುಕತೆ; ಉಕ್ರೇನ್ ಯುದ್ಧ ಕೊನೆಗೊಳಿಸಲು ಮನವಿ

Russia India Relations: ಶಾಂಘೈ ಸಹಕಾರ ಸಂಘಟನೆಯ (ಎಸ್‌ಸಿಒ) ಶೃಂಗಸಭೆಯ ವೇಳೆ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರನ್ನು ಇಂದು (ಸೋಮವಾರ) ಭೇಟಿಯಾಗಿರುವ ಪ್ರಧಾನಿ ನರೇಂದ್ರ ಮೋದಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.
Last Updated 1 ಸೆಪ್ಟೆಂಬರ್ 2025, 7:11 IST
ಪುಟಿನ್ ಜೊತೆ ಮೋದಿ ಮಾತುಕತೆ; ಉಕ್ರೇನ್ ಯುದ್ಧ ಕೊನೆಗೊಳಿಸಲು ಮನವಿ

SCO: ಪಾಕ್ ಪ್ರಧಾನಿ ಎದುರಲ್ಲೇ ಭಯೋತ್ಪಾದನೆ, ಪಹಲ್ಗಾಮ್ ವಿಷಯ ಪ್ರಸ್ತಾಪಿಸಿದ ಮೋದಿ

Shangai Cooperation Summit: ಶಾಂಘೈ ಸಹಕಾರ ಸಂಘಟನೆಯ (ಎಸ್‌ಸಿಒ) ಶೃಂಗಸಭೆಯ ವೇಳೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಶರೀಫ್ ಅವರ ಎದುರಲ್ಲೇ ಭಯೋತ್ಪಾದನೆ ಹಾಗೂ ಪಹಲ್ಗಾಮ್ ದಾಳಿ ವಿಚಾರಗಳನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾಪಿಸಿದ್ದಾರೆ.
Last Updated 1 ಸೆಪ್ಟೆಂಬರ್ 2025, 6:09 IST
SCO: ಪಾಕ್ ಪ್ರಧಾನಿ ಎದುರಲ್ಲೇ ಭಯೋತ್ಪಾದನೆ, ಪಹಲ್ಗಾಮ್ ವಿಷಯ ಪ್ರಸ್ತಾಪಿಸಿದ ಮೋದಿ

VIDEO: ಶಾಂಘೈಯಲ್ಲಿ ಗಮನ ಸೆಳೆದ ಮೋದಿ, ಪುಟಿನ್, ಜಿನ್‌ಪಿಂಗ್‌ ಭೇಟಿ

India China Russia Meeting: ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆಯ ವೇಳೆ ಭಾರತದ ಪ್ರಧಾನಿ ನರೇಂದ್ರ ಮೋದಿ, ಚೀನಾದ ಅಧ್ಯಕ್ಷ ಷಿ ಜಿನ್‌ಪಿಂಗ್‌ ಮತ್ತು ರಷ್ಯಾದ ಅಧ್ಯಕ್ಷ ಪುಟಿನ್ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡರು
Last Updated 1 ಸೆಪ್ಟೆಂಬರ್ 2025, 5:29 IST
VIDEO: ಶಾಂಘೈಯಲ್ಲಿ ಗಮನ ಸೆಳೆದ ಮೋದಿ, ಪುಟಿನ್, ಜಿನ್‌ಪಿಂಗ್‌ ಭೇಟಿ

ರಷ್ಯಾ ಅಧ್ಯಕ್ಷರ ಭೇಟಿಗೆ ತರಾತುರಿ; ಟ್ರೋಲ್‌ಗೆ ಗುರಿಯಾದ ಪಾಕ್ ಪ್ರಧಾನಿ

Pakistani Prime Minister: ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆಯ ವೇಳೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ರಷ್ಯಾ ಅಧ್ಯಕ್ಷ ಪುಟಿನ್ ಅವರನ್ನು ಭೇಟಿಯಾಗಲು ತಡಕಾಡುತ್ತಿರುವ ದೃಶ್ಯ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.
Last Updated 1 ಸೆಪ್ಟೆಂಬರ್ 2025, 4:17 IST
ರಷ್ಯಾ ಅಧ್ಯಕ್ಷರ ಭೇಟಿಗೆ ತರಾತುರಿ; ಟ್ರೋಲ್‌ಗೆ ಗುರಿಯಾದ ಪಾಕ್ ಪ್ರಧಾನಿ

BRICS ಸದಸ್ಯ ರಾಷ್ಟ್ರಗಳ ಮೇಲಿನ ನಿರ್ಬಂಧಕ್ಕೆ ರಷ್ಯಾ, ಚೀನಾ ವಿರೋಧ: ಪುಟಿನ್

Shanghai Cooperation‘ಬ್ರಿಕ್ಸ್‌’ ಸದಸ್ಯ ರಾಷ್ಟ್ರಗಳ ಸಾಮಾಜಿಕ–ಆರ್ಥಿಕ ಅಭಿವೃದ್ಧಿಗೆ ಅಡ್ಡಿಯಾಗುವ ರೀತಿಯ ‘ತಾರತಮ್ಯದ ನಿರ್ಬಂಧಗಳ’ನ್ನು ವಿರೋಧಿಸಿರುವ ರಷ್ಯಾ ಮತ್ತು ಚೀನಾ, ಇದರ ವಿರುದ್ಧ ಸಮಾನವಾದ ನಿಲುವು ತೆಗೆದುಕೊಳ್ಳುವುದಾಗಿ ಹೇಳಿವೆ
Last Updated 31 ಆಗಸ್ಟ್ 2025, 6:58 IST
BRICS ಸದಸ್ಯ ರಾಷ್ಟ್ರಗಳ ಮೇಲಿನ ನಿರ್ಬಂಧಕ್ಕೆ ರಷ್ಯಾ, ಚೀನಾ ವಿರೋಧ: ಪುಟಿನ್

SCO Summit 2025 | ಶಾಂಘೈ ಶೃಂಗ: ಮೋದಿ–ಷಿ ಜಿನ್‌ಪಿಂಗ್‌ ಸಭೆ ಸಾಧ್ಯತೆ 

Modi Xi Meeting: ಟಿಯಾನ್‌ಜಿನ್‌ನಲ್ಲಿ ಭಾನುವಾರದಿಂದ ಆರಂಭವಾಗಲಿರುವ ಶಾಂಘೈ ಸಹಕಾರ ಸಂಘಟನೆಯ (ಎಸ್‌ಸಿಒ) ಶೃಂಗಸಭೆ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಚೀನಾದ ಅಧ್ಯಕ್ಷ ಷಿ–ಜಿನ್‌ಪಿಂಗ್‌ ಅವರು ಎರಡು ದ್ವಿಪಕ್ಷೀಯ ಸಭೆಗಳನ್ನು ನಡೆಸುವ ನಿರೀಕ್ಷೆ ಇದೆ.
Last Updated 29 ಆಗಸ್ಟ್ 2025, 14:19 IST
SCO Summit 2025 | ಶಾಂಘೈ ಶೃಂಗ: ಮೋದಿ–ಷಿ ಜಿನ್‌ಪಿಂಗ್‌ ಸಭೆ ಸಾಧ್ಯತೆ 

ಎರಡು ದಿನಗಳ ಜಪಾನ್ ಪ್ರವಾಸ ಕೈಗೊಳ್ಳಲಿರುವ ಪ್ರಧಾನಿ ಮೋದಿ

Indo-Pacific Security: ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಜಪಾನ್ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಕುರಿತು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಮಾಹಿತಿ ನೀಡಿದ್ದಾರೆ. ಪ್ರಧಾನಿ ಮೋದಿ ಅವರ ಜಪಾನ್ ಪ್ರವಾಸ ಶುಕ್ರವಾರ ಆರಂಭವಾಗಲಿದೆ.
Last Updated 26 ಆಗಸ್ಟ್ 2025, 9:44 IST
ಎರಡು ದಿನಗಳ ಜಪಾನ್ ಪ್ರವಾಸ ಕೈಗೊಳ್ಳಲಿರುವ ಪ್ರಧಾನಿ ಮೋದಿ
ADVERTISEMENT

ಪಹಲ್ಗಾಮ್ ದಾಳಿ ಖಂಡಿಸಿದರೂ ಪಾಕಿಸ್ತಾನವನ್ನು ಟೀಕಿಸದ ಕ್ವಾಡ್ ಹೇಳಿಕೆಗೆ ಭಾರತ ಸಹಿ

India Quad Diplomacy: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್‌ 22ರಂದು ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿದರೂ, ಪಾಕಿಸ್ತಾನವನ್ನು ಟೀಕಿಸದಿರುವ 'ಕ್ವಾಡ್‌' ನಾಯಕರ ಜಂಟಿ ಹೇಳಿಕೆಗೆ ಭಾರತ ಸಹಿ ಮಾಡಿದೆ.
Last Updated 3 ಜುಲೈ 2025, 6:52 IST
ಪಹಲ್ಗಾಮ್ ದಾಳಿ ಖಂಡಿಸಿದರೂ ಪಾಕಿಸ್ತಾನವನ್ನು ಟೀಕಿಸದ ಕ್ವಾಡ್ ಹೇಳಿಕೆಗೆ ಭಾರತ ಸಹಿ

SCO Meet | ಚೀನಾದ ರಕ್ಷಣಾ ಸಚಿವರೊಂದಿಗೆ ರಾಜನಾಥ್ ಸಿಂಗ್ ಮಾತುಕತೆ

India China Relations | ಚೀನಾದ ರಕ್ಷಣಾ ಸಚಿವ ಅಡ್ಮಿರಲ್ ಡಾನ್ ಜನ್ ಅವರನ್ನು ಭೇಟಿಯಾಗಿರುವ ಭಾರತದ ರಕ್ಷಣಾ ಸಚಿವ ರಾಜನಾಥ ಸಿಂಗ್ ಮಾತುಕತೆ ನಡೆಸಿದ್ದಾರೆ.
Last Updated 27 ಜೂನ್ 2025, 4:27 IST
SCO Meet | ಚೀನಾದ ರಕ್ಷಣಾ ಸಚಿವರೊಂದಿಗೆ ರಾಜನಾಥ್ ಸಿಂಗ್ ಮಾತುಕತೆ

SCO Summit 2025: ಶಾಂಘೈ ಸಹಕಾರ ಸಂಘಟನೆಯ ಶೃಂಗದಲ್ಲಿ ರಾಜನಾಥ ಸಿಂಗ್ ಭಾಗಿ

Rajnath Singh: ಚೀನಾದಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಘಟನೆಯ (ಎಸ್‌ಸಿಒ) ಶೃಂಗಸಭೆಯಲ್ಲಿ ಭಾರತದ ಪ್ರತಿನಿಧಿಯಾಗಿ ರಕ್ಷಣಾ ಸಚಿವ ರಾಜನಾಥ ಸಿಂಗ್ ಭಾಗವಹಿಸಿದ್ದಾರೆ.
Last Updated 26 ಜೂನ್ 2025, 2:58 IST
SCO Summit 2025: ಶಾಂಘೈ ಸಹಕಾರ ಸಂಘಟನೆಯ ಶೃಂಗದಲ್ಲಿ ರಾಜನಾಥ ಸಿಂಗ್ ಭಾಗಿ
ADVERTISEMENT
ADVERTISEMENT
ADVERTISEMENT