ಕವಿತಾಳ|‘ಸ್ಕೌಟ್ಸ್, ಗೈಡ್ಸ್‌ನಿಂದ ಶಿಸ್ತು ಸಂಯಮ’: ಕ್ಯಾಪ್ಟನ್ ಪುಷ್ಪಾ ಪತ್ತಾರ
ಮಕ್ಕಳಲ್ಲಿ ಶಿಸ್ತು, ಸಂಯಮ ಸೇರಿ ಸಾಮಾಜಿಕ ಬದ್ಧತೆ ಕುರಿತು ಅರಿವು ಮೂಡಿಸುವುದು, ತುರ್ತು ಸಂದರ್ಭಗಳಲ್ಲಿ ಕೈಗೊಳ್ಳಬೇಕಾದ ಕಠಿಣ ನಿರ್ಧಾರಗಳ ಕುರಿತು ಮಕ್ಕಳನ್ನು ಅಣಿಗೊಳಿಸುವುದು ಸ್ಕೌಟ್ಸ್ ಆಂಡ್ ಗೈಡ್ಸ್‌ನ ಪ್ರಮುಖ ಉದ್ದೇಶವಾಗಿದೆ’ ಎಂದು ಸ್ಕೌಟ್ಸ್ ಆಂಡ್ ಗೈಡ್ಸ್‌ನ ಕ್ಯಾಪ್ಟನ್ ಪುಷ್ಪಾ ಪತ್ತಾರ Last Updated 26 ಮೇ 2025, 13:00 IST