ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

SCP

ADVERTISEMENT

ಆದೇಶಕ್ಕೆ ಬದ್ಧರಾಗಿರುವಂತೆ ಎಸ್‌ಸಿಪಿ ಬಣಗಳಿಗೆ ಸುಪ್ರೀಂ ಕೋರ್ಟ್‌ ಸೂಚನೆ

ಚುನಾವಣಾ ಪ್ರಚಾರ ಸಾಮಗ್ರಿಗಳ ಮೇಲೆ ನಮೂದಿಸಲಾಗುವ ಪಕ್ಷದ ಚಿಹ್ನೆ, ಹೆಸರು ಮತ್ತು ಘೋಷವಾಕ್ಯದ ವಿಚಾರದಲ್ಲಿ ತಾನು ನೀಡಿರುವ ನಿರ್ದೇಶನಗಳಿಗೆ ಬದ್ಧರಾಗಿರುವಂತೆ ರಾಷ್ಟ್ರೀಯವಾದಿ ಕಾಂಗ್ರೆಸ್‌ ಪಕ್ಷದ (ಎನ್‌ಸಿಪಿ) ಎರಡೂ ಬಣಗಳಿಗೆ ಸುಪ್ರೀಂ ಕೋರ್ಟ್‌ ಗುರವಾರ ಹೇಳಿದೆ.
Last Updated 4 ಏಪ್ರಿಲ್ 2024, 13:30 IST
ಆದೇಶಕ್ಕೆ ಬದ್ಧರಾಗಿರುವಂತೆ ಎಸ್‌ಸಿಪಿ ಬಣಗಳಿಗೆ ಸುಪ್ರೀಂ ಕೋರ್ಟ್‌ ಸೂಚನೆ

ಎಸ್‌ಸಿಪಿ, ಟಿಎಸ್‌ಪಿ ಅನುದಾನ ಬಳಸುವಂತೆ ದಲಿತ ಸಂಘಟನೆಗಳ ಮನವಿ

2019-20ನೇ ಸಾಲಿನ ಎಸ್.ಸಿ.ಪಿ./ಟಿ.ಎಸ್.ಪಿ. ಉಪ ಯೋಜನೆ ಅಡಿ ಬಳಕೆಯಾಗದೆ ಉಳಿದ ₹ 19 ಸಾವಿರ ಕೋಟಿ ಅನುದಾನವನ್ನು ಎಸ್.ಸಿ., ಎಸ್.ಟಿ. ಅಭಿವೃದ್ಧಿ ನಿಗಮಗಳಿಗೆ ವರ್ಗಾಯಿಸಿ ನಿರುದ್ಯೋಗಿ ಯುವ ಸಮುದಾಯಕ್ಕೆ ನೇರ ಸಾಲ ವಿತರಿಸಲು ಕ್ರಮಕೈಗೊಳ್ಳಬೇಕು ಎಂದು ಜಿಲ್ಲೆಯ ವಿವಿಧ ದಲಿತ ಸಂಘಟನೆಗಳು ಆಗ್ರಹಿಸಿವೆ.
Last Updated 11 ಅಕ್ಟೋಬರ್ 2020, 16:28 IST
fallback

ಎಸ್‌ಸಿಪಿ–ಟಿಎಸ್‌ಪಿ ವಿಳಂಬಕ್ಕೆ ಅಸಮಾಧಾನ

‘ಪರಿಶಿಷ್ಟ ಜಾತಿ ಉಪಯೋಜನೆ (ಎಸ್‌ಸಿಪಿ) ಮತ್ತು ಗಿರಿಜನ ಉಪಯೋಜನೆಯಡಿ (ಟಿಎಸ್‌ಪಿ) ನಿಗದಿಯಾಗಿರುವ ಅನುದಾನವನ್ನು ಕಾಲಮಿತಿಯೊಳಗೆ ವೆಚ್ಚ ಮಾಡಬೇಕು ಎಂದು ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ ಎಲ್ಲ ಇಲಾಖೆಯ ಮುಖ್ಯಸ್ಥರಿಗೆ ಸೂಚನೆ ನೀಡಿದರು.
Last Updated 20 ಡಿಸೆಂಬರ್ 2018, 12:00 IST
fallback

ಅಧಿಕಾರಿಗಳ ಗೈರಿಗೆ ಮುಖಂಡರ ಅಸಮಾಧಾನ

ಪರಿಶಿಷ್ಟ ಜಾತಿ ಮತ್ತು ಪಂಗಡವರ ಕುಂದುಕೊರತೆ ಸಭೆಗೆ ಹಾಜರಾಗದ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಭೆ ಮುಂದೂಡಿದ ತಹಶೀಲ್ದಾರ್
Last Updated 12 ಜುಲೈ 2018, 11:04 IST
ಅಧಿಕಾರಿಗಳ ಗೈರಿಗೆ ಮುಖಂಡರ ಅಸಮಾಧಾನ
ADVERTISEMENT
ADVERTISEMENT
ADVERTISEMENT
ADVERTISEMENT