ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

SC/ST Act

ADVERTISEMENT

ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ದೇಶದಾದ್ಯಂತ ಅನ್ವಯ: ಬಾಂಬೆ ಹೈಕೋರ್ಟ್‌

ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡ ವ್ಯಕ್ತಿ ಮೇಲೆ ದೇಶದ ಯಾವುದೇ ಭಾಗದಲ್ಲಿ ದೌರ್ಜನ್ಯ ನಡೆದರೂ, ಎಸ್‌ಸಿ,ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆ ಅನ್ವಯವಾಗುತ್ತದೆ. ಕಾಯ್ದೆಯಡಿ ರಕ್ಷಣೆ ಪಡೆಯಲು ಆತ ಅರ್ಹ ಎಂದು ಬಾಂಬೆ ಹೈಕೋರ್ಟ್‌ ಶುಕ್ರವಾರ ಹೇಳಿದೆ.
Last Updated 1 ಸೆಪ್ಟೆಂಬರ್ 2023, 14:32 IST
ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ದೇಶದಾದ್ಯಂತ ಅನ್ವಯ: ಬಾಂಬೆ ಹೈಕೋರ್ಟ್‌

ವಿಚಾರಣೆಗೂ ಮುನ್ನ ಆರೋಪಿಯ ಹೇಳಿಕೆಯ ವಿವರಣೆ ಅಪೇಕ್ಷಣೀಯ: ಸುಪ್ರೀಂಕೋರ್ಟ್‌

ಎಸ್‌ಸಿ.ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆ
Last Updated 19 ಮೇ 2023, 16:22 IST
ವಿಚಾರಣೆಗೂ ಮುನ್ನ ಆರೋಪಿಯ ಹೇಳಿಕೆಯ ವಿವರಣೆ ಅಪೇಕ್ಷಣೀಯ: ಸುಪ್ರೀಂಕೋರ್ಟ್‌

ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲಿಸುವಾಗ ಎಚ್ಚರಿಕೆ ಅಗತ್ಯ: ಸುಪ್ರೀಂಕೋರ್ಟ್

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ಕಠಿಣವಾಗಿದ್ದು, ಆರೋಪಿ ಮೇಲೆ ಗಂಭೀರ ಪರಿಣಾಮ ಬೀರುವಂಥದ್ದಾಗಿದೆ. ಹೀಗಾಗಿ, ಯಾವುದೇ ದೂರಿಗೆ ಸಂಬಂಧಿಸಿ ವಾಸ್ತವಾಂಶಗಳನ್ನು ಪರ್ಯಾಲೋಚಿಸದೇ ಯಾಂತ್ರಿಕವಾಗಿ ಈ ಕಾಯ್ದೆಯಡಿ ಪ್ರಕರಣ ದಾಖಲಿಸಬಾರದು ಎಂದು ಸುಪ್ರೀಂಕೋರ್ಟ್‌ ಪೊಲೀಸರಿಗೆ ಸೂಚಿಸಿದೆ.
Last Updated 14 ಮೇ 2023, 15:09 IST
ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲಿಸುವಾಗ ಎಚ್ಚರಿಕೆ ಅಗತ್ಯ: ಸುಪ್ರೀಂಕೋರ್ಟ್

ಎಸ್‌ಸಿ/ಎಸ್ಟಿಗೆ ಎಂಎಲ್ಎ, ಎಂಪಿ ಸ್ಥಾನ ಮೀಸಲಾತಿ: ವಿಸ್ತರಿಸಿದ ಮೋದಿ ಸರ್ಕಾರ

ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ನೀಡಲಾಗಿರುವ ಮೀಸಲಾತಿಯನ್ನು ಮುಂದಿನ ಹತ್ತು ವರ್ಷಗಳ ಕಾಲ ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ನಿರ್ಧರಿಸಿದೆ.
Last Updated 4 ಡಿಸೆಂಬರ್ 2019, 10:14 IST
ಎಸ್‌ಸಿ/ಎಸ್ಟಿಗೆ ಎಂಎಲ್ಎ, ಎಂಪಿ ಸ್ಥಾನ ಮೀಸಲಾತಿ: ವಿಸ್ತರಿಸಿದ ಮೋದಿ ಸರ್ಕಾರ

ಎಸ್‌ಸಿ/ಎಸ್‌ಟಿ ಕಾಯ್ದೆ: ಇಂದು ತೀರ್ಪು

ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಗೆ ಸಂಬಂಧಿಸಿ 2018ರ ಮಾರ್ಚ್‌ 20ರಂದು ಸುಪ್ರೀಂ ಕೋರ್ಟ್‌ ನೀಡಿದ್ದ ತೀರ್ಪನ್ನು ಮರುಪರಿಶೀಲಿಸಬೇಕು ಎಂದು ಕೋರಿ ಕೇಂದ್ರ ಸರ್ಕಾರ ಸಲ್ಲಿಸಿರುವ ಅರ್ಜಿಯ ಮೇಲಿನ ತೀರ್ಪು ಮಂಗಳವಾರ ಪ್ರಕಟವಾಗಲಿದೆ
Last Updated 30 ಸೆಪ್ಟೆಂಬರ್ 2019, 20:14 IST
fallback

ಪ್ರಧಾನಿ ಮೋದಿಯಲ್ಲಿ ದಲಿತ ವಿರೋಧಿ ಮನಸ್ಥಿತಿ ಇದೆ: ರಾಹುಲ್‌ ಗಾಂಧಿ

‘ಪ್ರಧಾನಿ ನರೇಂದ್ರ ಮೋದಿ ದಲಿತ ವಿರೋಧಿ ಮನಸ್ಥಿತಿ ಹೊಂದಿದ್ದಾರೆ. ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ದಲಿತರಿಗೆ ರಕ್ಷಣೆ ಇಲ್ಲ. ಅವರನ್ನು ಬಡಿದು, ಸಾಯಿಸಲಾಗುತ್ತಿದೆ’ ಎಂದು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಹೇಳಿದರು.
Last Updated 9 ಆಗಸ್ಟ್ 2018, 19:56 IST
ಪ್ರಧಾನಿ ಮೋದಿಯಲ್ಲಿ ದಲಿತ ವಿರೋಧಿ ಮನಸ್ಥಿತಿ ಇದೆ: ರಾಹುಲ್‌ ಗಾಂಧಿ

ದೌರ್ಜನ್ಯ ತಡೆ ಮಸೂದೆ ಮಂಡನೆ

ಕಾಯ್ದೆಯ ಮೂಲ ಅಂಶಗಳನ್ನು ಉಳಿಸಿಕೊಳ್ಳದೇ ಇದ್ದರೆ ಇದೇ 9ರಂದು ‘ಭಾರತ ಬಂದ್‌’ ಮಾಡಲಾಗುವುದು ಎಂದು ದಲಿತ ಸಂಘಟನೆಗಳು ಹೇಳಿದ್ದವು. ಅದಕ್ಕೆ ಮೊದಲೇ ಮಸೂದೆಯನ್ನು ಮಂಡಿಸಲಾಗಿದೆ.
Last Updated 3 ಆಗಸ್ಟ್ 2018, 19:30 IST
ದೌರ್ಜನ್ಯ ತಡೆ ಮಸೂದೆ ಮಂಡನೆ
ADVERTISEMENT
ADVERTISEMENT
ADVERTISEMENT
ADVERTISEMENT