ಕುಡುಪು ಗುಂಪು ಹಲ್ಲೆ ಪ್ರಕರಣ: ಹೇಳಿಕೆ ಹಿಂಪಡೆಯುವಂತೆ ಗೃಹ ಸಚಿವರಿಗೆ SDPI ಆಗ್ರಹ
ಕುಡುಪುವಿನಲ್ಲಿ ಗುಂಪು ಹಲ್ಲೆಯಿಂದ ಯುವಕ ಅಶ್ರಫ್ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯದ ಗೃಹ ಸಚಿವರು ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು. ಜೊತೆಗೆ ಜವಾಬ್ದಾರಿಯುತವಾಗಿರುವ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು SDPI ಆಗ್ರಹಿಸಿದೆ.Last Updated 30 ಏಪ್ರಿಲ್ 2025, 9:14 IST