ಸೀಬರ್ಡ್: 2013ರ ಭೂಸ್ವಾಧೀನ ಕಾಯ್ದೆಯನ್ವಯ ಪರಿಹಾರ- ಸಿಎಂ ಸಿದ್ದರಾಮಯ್ಯ
ಕಾರವಾರದಲ್ಲಿ ಸೀಬರ್ಡ್ ನೌಕಾನೆಲೆಯು ನಿರ್ಮಿಸುತ್ತಿರುವ ವಾಯುನೆಲೆಯನ್ನು ವಿಸ್ತರಿಸಿ, ಸಿವಿಲ್ ಎನ್‌ಕ್ಲೇವ್ ನಿರ್ಮಿಸುವ ಯೋಜನೆಗೆ ವಶಪಡಿಸಿಕೊಂಡ ಭೂಮಿಗೆ 2013ರ ಭೂಸ್ವಾಧೀನ ಕಾಯ್ದೆ ಅನ್ವಯ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.Last Updated 21 ಅಕ್ಟೋಬರ್ 2023, 15:01 IST