ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

second Pu result

ADVERTISEMENT

ಸರ್ಕಾರಿ ಕಾಲೇಜಿಗೆ ಶೇ 80ರಷ್ಟು ಫಲಿತಾಂಶ

ಬ್ಯಾಡಗಿ ತಾಲ್ಲೂಕಿನ ಮೋಟೆಬೆನ್ನೂರು ಗ್ರಾಮದ ಸಿ.ಆರ್‌. ಬಳ್ಳಾರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಶೇ 80ರಷ್ಟು ತೇರ್ಗಡೆಯಾಗಿದ್ದಾರೆ.
Last Updated 15 ಏಪ್ರಿಲ್ 2024, 14:34 IST
ಸರ್ಕಾರಿ ಕಾಲೇಜಿಗೆ ಶೇ 80ರಷ್ಟು ಫಲಿತಾಂಶ

ಬಾಲ್ಯವಿವಾಹ | ಸಾಮಾಜಿಕ ಪಿಡುಗು ಮೆಟ್ಟಿನಿಂತ ಬಾಲಕಿ: ಪರೀಕ್ಷೆಯಲ್ಲಿ ಪಾರಮ್ಯ

ಪಾಲಕರಿಂದ ಒತ್ತಡಕ್ಕೆ ಸಿಲುಕಿ ಒಲ್ಲದ ಮನಸ್ಸಿನಿಂದ ಬಾಲ್ಯವಿವಾಹವಾಗಿ, ಬಳಿಕ ಮನೆಯಿಂದ ತಪ್ಪಿಸಿಕೊಂಡು ಹಾಸ್ಟೆಲ್‌ ಸೇರಿದ್ದ ವಿದ್ಯಾರ್ಥಿನಿಯೊಬ್ಬರು, ಪಿಯು ದ್ವಿತೀಯ ವರ್ಷದ ಕಲಾ ವಿಭಾಗದ ಪರೀಕ್ಷೆಯಲ್ಲಿ ಶೇ 94.16 ಅಂಕ ಗಳಿಸಿ‌‌ದ್ದಾರೆ.
Last Updated 13 ಏಪ್ರಿಲ್ 2024, 23:30 IST
ಬಾಲ್ಯವಿವಾಹ | ಸಾಮಾಜಿಕ ಪಿಡುಗು ಮೆಟ್ಟಿನಿಂತ ಬಾಲಕಿ: ಪರೀಕ್ಷೆಯಲ್ಲಿ ಪಾರಮ್ಯ

ಶೇಷಾದ್ರಿಪುರಂ ಸಂಯುಕ್ತ ಪಿಯು ಕಾಲೇಜಿನ ಪಿಯು ಸಾಧಕರು

ಶೇಷಾದ್ರಿಪುರಂ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಈ ಸಾಲಿನ ದ್ವಿತೀಯ ಪಿಯು ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದ 27 ವಿದ್ಯಾರ್ಥಿಗಳು ಹಾಗೂ ವಿಜ್ಞಾನ ವಿಭಾಗದ ಮೂವರು ವಿದ್ಯಾರ್ಥಿಗಳು ಶೇ 95ಕ್ಕೂ ಅಧಿಕ ಅಂಕ ಗಳಿಸಿದ್ದಾರೆ.
Last Updated 12 ಏಪ್ರಿಲ್ 2024, 15:04 IST
ಶೇಷಾದ್ರಿಪುರಂ ಸಂಯುಕ್ತ ಪಿಯು ಕಾಲೇಜಿನ ಪಿಯು ಸಾಧಕರು

ಚಿತ್ರದುರ್ಗ: ಆಟೊ ಚಾಲಕನ ಮಗ ಜಿಲ್ಲೆಗೆ ಪ್ರಥಮ

ನಗರದ ವಾಸವಿ ಪಿಯು ಕಾಲೇಜಿನ ವಿದ್ಯಾರ್ಥಿ ಸೈಯದ್ ಫಯಾಜ್ ಕೆ. ಅವರು ದ್ವಿತೀಯ ಪಿಯು ವಾಣಿಜ್ಯ ವಿಭಾಗದಲ್ಲಿ 593 (ಶೇ 98.83) ಅಂಕ ಗಳಿಸಿ ಮೂರು ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ್ದಾರೆ.
Last Updated 12 ಏಪ್ರಿಲ್ 2024, 6:53 IST
ಚಿತ್ರದುರ್ಗ: ಆಟೊ ಚಾಲಕನ ಮಗ ಜಿಲ್ಲೆಗೆ ಪ್ರಥಮ

PU Exam Results: ದಾಖಲೆ ಜಿಗಿತ, 5.52 ಲಕ್ಷ ವಿದ್ಯಾರ್ಥಿಗಳು ತೇರ್ಗಡೆ

ಪದವಿಪೂರ್ವ ಶಿಕ್ಷಣದ ಇತಿಹಾಸದಲ್ಲಿಯೇ ಈ ಬಾರಿ ದ್ವಿತೀಯ ಪಿಯು ಪರೀಕ್ಷೆಯಲ್ಲಿ ದಾಖಲೆಯ ಫಲಿತಾಂಶ ಬಂದಿದೆ.
Last Updated 10 ಏಪ್ರಿಲ್ 2024, 23:30 IST
PU Exam Results: ದಾಖಲೆ ಜಿಗಿತ, 5.52 ಲಕ್ಷ ವಿದ್ಯಾರ್ಥಿಗಳು ತೇರ್ಗಡೆ

PU Exam Result 2024: ಗ್ರಾಮೀಣ–ನಗರ ವಿದ್ಯಾರ್ಥಿಗಳ ಸಮಬಲ ಸಾಧನೆ

ದ್ವಿತೀಯ ಪಿಯು ಫಲಿತಾಂಶದಲ್ಲಿ ಈ ಬಾರಿ ನಗರ ಮತ್ತು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸಮಬಲ ಸಾಧಿಸಿದ್ದಾರೆ.
Last Updated 10 ಏಪ್ರಿಲ್ 2024, 23:30 IST
PU Exam Result 2024: ಗ್ರಾಮೀಣ–ನಗರ ವಿದ್ಯಾರ್ಥಿಗಳ ಸಮಬಲ ಸಾಧನೆ

ಪಿಯು ವಿಜ್ಞಾನ: ರಾಜ್ಯಕ್ಕೆ ಪ್ರಥಮ ಸ್ಥಾನ‌ ಪಡೆದ ಹುಬ್ಬಳ್ಳಿಯ ವಿದ್ಯಾಲಕ್ಷ್ಮಿ

ಇಲ್ಲಿನ ಚೌಗಲಾ ಶಿಕ್ಷಣ ಸಂಸ್ಥೆಯ ವಿದ್ಯಾನಿಕೇತನ ಪಿಯು ವಿಜ್ಞಾನ ಕಾಲೇಜಿನ ವಿದ್ಯಾರ್ಥಿನಿ ಎ.ವಿದ್ಯಾಲಕ್ಷ್ಮಿ ಅವರು ವಿಜ್ಞಾನ ಪಿಯು ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. 600 ಅಂಕಗಳಿಗೆ 598 ಅಂಕ ಪಡೆದಿದ್ದಾರೆ.
Last Updated 10 ಏಪ್ರಿಲ್ 2024, 8:32 IST
ಪಿಯು ವಿಜ್ಞಾನ: ರಾಜ್ಯಕ್ಕೆ ಪ್ರಥಮ ಸ್ಥಾನ‌ ಪಡೆದ ಹುಬ್ಬಳ್ಳಿಯ ವಿದ್ಯಾಲಕ್ಷ್ಮಿ
ADVERTISEMENT

ದ್ವಿತೀಯ ಪಿಯು ಫಲಿತಾಂಶ: ವಿಜ್ಞಾನ –ವಿದ್ಯಾಲಕ್ಷ್ಮಿ ಪ್ರಥಮ

ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಿದ್ದು, ಧಾರವಾಡ ಜಿಲ್ಲೆಯು ಶೇ 80.70 ಫಲಿತಾಂಶ ದಾಖಲಿಸಿ ರಾಜ್ಯದಲ್ಲಿ 23ನೇ ಸ್ಥಾನ ಪಡೆದಿದೆ.
Last Updated 10 ಏಪ್ರಿಲ್ 2024, 8:27 IST
ದ್ವಿತೀಯ ಪಿಯು ಫಲಿತಾಂಶ: ವಿಜ್ಞಾನ –ವಿದ್ಯಾಲಕ್ಷ್ಮಿ ಪ್ರಥಮ

ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗ: ಜ್ಞಾನವಿ ರಾಜ್ಯಕ್ಕೆ ಪ್ರಥಮ

ನಗರದ ವಿದ್ಯಾನಿಧಿ ಕಾಲೇಜಿನ ವಿದ್ಯಾರ್ಥಿನಿ ಎಂ.ಜ್ಞಾನವಿ ವಾಣಿಜ್ಯ ವಿಭಾಗದಲ್ಲಿ ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದು, 600ಕ್ಕೆ 597 ಅಂಕ ಪಡೆಯುವ ಮೂಲಕ ಈ ಸಾಧನೆ ಮಾಡಿದ್ದಾರೆ.
Last Updated 10 ಏಪ್ರಿಲ್ 2024, 7:35 IST
ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗ: ಜ್ಞಾನವಿ ರಾಜ್ಯಕ್ಕೆ ಪ್ರಥಮ

Karnataka 2nd PUC Results 2024: ಈ ವರ್ಷವೂ ಉಡುಪಿಗೆ ದ್ವಿತೀಯ ಸ್ಥಾನ

ದ್ವಿತೀಯ ಪಿಯುಸಿ ಪರೀಕ್ಷೆ ವಾಣಿಜ್ಯ ವಿಭಾಗದಲ್ಲಿ ಶಿಕಾರಿಪುರದ ಕುಮದ್ವತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಎಂ.ಎಸ್.ಪವನ್ ರಾಜ್ಯಮಟ್ಟದಲ್ಲಿ ಎರಡನೇ ರ‍್ಯಾಂಕ್‌ ಪಡೆದಿದ್ದಾರೆ.
Last Updated 10 ಏಪ್ರಿಲ್ 2024, 7:28 IST
Karnataka 2nd PUC Results 2024: ಈ ವರ್ಷವೂ ಉಡುಪಿಗೆ ದ್ವಿತೀಯ ಸ್ಥಾನ
ADVERTISEMENT
ADVERTISEMENT
ADVERTISEMENT