ಸೋಮವಾರ, 23 ಫೆಬ್ರುವರಿ 2026
×
ADVERTISEMENT

Second puc

ADVERTISEMENT

ದ್ವಿತೀಯ ಪಿಯುಸಿ: ಜ.19ರಿಂದ 2ನೇ ಪೂರ್ವಸಿದ್ಧತಾ ಪರೀಕ್ಷೆ

Karnataka 2nd PU: ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಎರಡನೇ ಪೂರ್ವಸಿದ್ಧತಾ ಪರೀಕ್ಷೆ ಜ.19ರಿಂದ ಆರಂಭವಾಗಲಿದ್ದು, ಫೆ.2ರವರೆಗೆ ನಡೆಯಲಿವೆ. ಜ.2ರಿಂದ 17ರವರೆಗೆ ಮೊದಲ ಪೂರ್ವಸಿದ್ಧತಾ ಪರೀಕ್ಷೆ ನಡೆದಿತ್ತು.
Last Updated 17 ಜನವರಿ 2026, 15:34 IST
ದ್ವಿತೀಯ ಪಿಯುಸಿ: ಜ.19ರಿಂದ 2ನೇ ಪೂರ್ವಸಿದ್ಧತಾ ಪರೀಕ್ಷೆ

ಕಲಬುರಗಿ: ಪಿಯು ಪ್ರಶ್ನೆ ಪತ್ರಿಕೆ ಮತ್ತೆ ಸೋರಿಕೆ

Question Paper Leak ಜ.8ರಂದು ನಡೆದ ದ್ವಿತೀಯ ಪಿಯು ಪೂರ್ವ ಸಿದ್ಧತಾ ಪರೀಕ್ಷೆಯ ಇಂಗ್ಲಿಷ್ ಪ್ರಶ್ನೆ ಪತ್ರಿಕೆ ಜಾಲತಾಣಗಳಲ್ಲಿ ಹರಿದಾಡಿದ್ದು, ಕಲಬುರಗಿ ಸ್ಟೇಷನ್‌ ಬಜಾರ್‌ ಠಾಣೆಯಲ್ಲಿ ದೂರು ದಾಖಲಾಗಿದೆ.
Last Updated 9 ಜನವರಿ 2026, 21:34 IST
ಕಲಬುರಗಿ: ಪಿಯು ಪ್ರಶ್ನೆ ಪತ್ರಿಕೆ ಮತ್ತೆ ಸೋರಿಕೆ

ದ್ವಿತೀಯ ಪಿಯುಸಿ ಪೂರ್ವಸಿದ್ಧತಾ ಗಣಿತ ಪ್ರಶ್ನೆಪತ್ರಿಕೆ ಸೋರಿಕೆ; ಎಫ್‌ಐಆರ್ ದಾಖಲು

ದ್ವಿತೀಯ ಪಿಯುಸಿ ಪೂರ್ವಸಿದ್ಧತಾ ಪರೀಕ್ಷೆ; ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದ ಪ್ರಶ್ನೆಪತ್ರಿಕೆ
Last Updated 7 ಜನವರಿ 2026, 20:46 IST
ದ್ವಿತೀಯ ಪಿಯುಸಿ ಪೂರ್ವಸಿದ್ಧತಾ ಗಣಿತ ಪ್ರಶ್ನೆಪತ್ರಿಕೆ ಸೋರಿಕೆ; ಎಫ್‌ಐಆರ್ ದಾಖಲು

ದ್ವಿತೀಯ ಪಿಯುಸಿ: ಗೂಡಂಗಡಿ ವ್ಯಾಪಾರಿ ಪುತ್ರಿಗೆ ಶೇ 97.83 ಅಂಕ

ಜಿಲ್ಲೆಗೆ , ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದ ವಾಣಿಶ್ರೀ
Last Updated 12 ಏಪ್ರಿಲ್ 2025, 5:54 IST
ದ್ವಿತೀಯ ಪಿಯುಸಿ: ಗೂಡಂಗಡಿ ವ್ಯಾಪಾರಿ ಪುತ್ರಿಗೆ ಶೇ 97.83 ಅಂಕ

ಬೋಧನಾ ತರಗತಿ: ಸ್ಪಷ್ಟನೆಗೆ ಆಗ್ರಹ

ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ವಿಶೇಷ ಪರಿಹಾರ ಬೋಧನಾ ತರಗತಿಗಳು ನಡೆಸಬೇಕೆಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಹೊರಡಿಸಿದ ಆದೇಶದಲ್ಲಿ ಕಳೆದ ಶೈಕ್ಷಣಿಕ ವರ್ಷ ಸೇವೆ ಸಲ್ಲಿಸಿರುವ ಅತಿಥಿ ಉಪನ್ಯಾಸಕರ ಬಗ್ಗೆ ಸ್ಪಷ್ಟನೆ ನೀಡಿಲ್ಲ ಎಂದು ಅತಿಥಿ ಉಪನ್ಯಾಸಕರ ಸಂಘಟನೆ ತಿಳಿಸಿದೆ
Last Updated 12 ಏಪ್ರಿಲ್ 2025, 5:20 IST
ಬೋಧನಾ ತರಗತಿ: ಸ್ಪಷ್ಟನೆಗೆ ಆಗ್ರಹ

PUC Results 2025: ದ್ವಿತೀಯ ಪಿ.ಯು.ಸಿ ಫಲಿತಾಂಶ ಪ್ರಕಟ– ಬಾಲಕಿಯರ ಮೇಲುಗೈ

ದ್ವಿತೀಯ ಪಿ.ಯು.ಸಿ ಬೋರ್ಡ್ ಪರೀಕ್ಷೆ 1ರ ಫಲಿತಾಂಶ ಪ್ರಕಟ
Last Updated 8 ಏಪ್ರಿಲ್ 2025, 7:43 IST
PUC Results 2025: ದ್ವಿತೀಯ ಪಿ.ಯು.ಸಿ ಫಲಿತಾಂಶ ಪ್ರಕಟ– ಬಾಲಕಿಯರ ಮೇಲುಗೈ

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ದ್ವಿತೀಯ ಪಿಯು ಪರೀಕ್ಷೆಗಳು ನಡೆದಿದ್ದವು
Last Updated 7 ಏಪ್ರಿಲ್ 2025, 12:46 IST
PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ
ADVERTISEMENT

ದ್ವಿತೀಯ ಪಿಯು ಪರೀಕ್ಷೆ–1ಕ್ಕೆ ಅರ್ಜಿ ಸಲ್ಲಿಕೆಗೆ ಅ.25 ಕೊನೆ ದಿನ

ದ್ವಿತೀಯ ‍ಪಿಯುಗೆ 2024ರಲ್ಲಿ ನಡೆದ ಅಂತಿಮ ಪರೀಕ್ಷೆಗಳಲ್ಲಿ ಅನುತ್ತೀರ್ಣಗೊಂಡ ಹಾಗೂ ಫಲಿತಾಂಶ ಸುಧಾರಿಸಲು ಬಯಸುವ ವಿದ್ಯಾರ್ಥಿಗಳು 2025ರಲ್ಲಿ ನಡೆಯುವ ದ್ವಿತೀಯ ಪಿಯು ಪರೀಕ್ಷೆ–1ಕ್ಕೆ ದಂಡರಹಿತ ಶುಲ್ಕ ಪಾವತಿಸಲು ಅ.25 ಕೊನೆ ದಿನವಾಗಿದೆ.
Last Updated 1 ಅಕ್ಟೋಬರ್ 2024, 16:07 IST
ದ್ವಿತೀಯ ಪಿಯು ಪರೀಕ್ಷೆ–1ಕ್ಕೆ ಅರ್ಜಿ ಸಲ್ಲಿಕೆಗೆ ಅ.25 ಕೊನೆ ದಿನ

ದ್ವಿತೀಯ PU ಪರೀಕ್ಷಾ ಅವಧಿ 15 ನಿಮಿಷ ಕಡಿತ: ಇನ್ನು ಮುಂದೆ 2:45 ಗಂಟೆ ಪರೀಕ್ಷೆ

ದ್ವಿತೀಯ ಪಿಯು ಪರೀಕ್ಷಾ ಅವಧಿಯನ್ನು 15 ನಿಮಿಷ ಕಡಿತಗೊಳಿಸಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದೆ.
Last Updated 12 ಸೆಪ್ಟೆಂಬರ್ 2024, 13:33 IST
ದ್ವಿತೀಯ PU ಪರೀಕ್ಷಾ ಅವಧಿ 15 ನಿಮಿಷ ಕಡಿತ: ಇನ್ನು ಮುಂದೆ 2:45 ಗಂಟೆ ಪರೀಕ್ಷೆ

ದ್ವಿತೀಯ ಪಿಯು: ಎಲ್ಲ ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ

ದ್ವಿತೀಯ ಪಿಯುಸಿಯ ಎಲ್ಲ ವಿಷಯಗಳ ಮಾದರಿ ಪ್ರಶ್ನೆಪತ್ರಿಕೆಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಜಾಲತಾಣದಲ್ಲಿ ಪ್ರಕಟಿಸಲಾಗಿದೆ.
Last Updated 11 ಸೆಪ್ಟೆಂಬರ್ 2024, 15:31 IST
ದ್ವಿತೀಯ ಪಿಯು: ಎಲ್ಲ ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ
ADVERTISEMENT
ADVERTISEMENT
ADVERTISEMENT