ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಕಾರ್ಯದರ್ಶಿಯಾಗಿ ಅಮಿತ್ ಖರೆ ನೇಮಕ
Amit Khare Appointment: ನಿವೃತ್ತ ಐಎಎಸ್ ಅಧಿಕಾರಿ ಅಮಿತ್ ಖರೆ ಅವರನ್ನು ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಪ್ರಕಟಿಸಿದೆ.Last Updated 14 ಸೆಪ್ಟೆಂಬರ್ 2025, 10:58 IST