ಹಲ್ಲೆ ಪ್ರಕರಣ: ದೆಹಲಿ ಸಿಎಂ ರೇಖಾಗೆ ನೀಡಿದ್ದ CRPF ಭದ್ರತೆ ವಾಪಸ್ ಪಡೆದ ಕೇಂದ್ರ
Delhi CM Security: ನವದೆಹಲಿ: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರಿಗೆ ನೀಡಿದ್ದ 'ಝಡ್' ಶ್ರೇಣಿಯ ಸಿಆರ್‌ಪಿಎಫ್ ವಿಐಪಿ ಭದ್ರತೆಯನ್ನು ಕೇಂದ್ರ ಸರ್ಕಾರ ವಾಪಸ್ ಪಡೆದುಕೊಂಡಿದ್ದು, ಈಗ ದೆಹಲಿ ಪೊಲೀಸರು ಸಿಎಂಗೆ ಭದ್ರತೆ ಒದಗಿಸುತ್ತಾರೆ ಎಂದು ಮೂಲಗಳು ತಿಳಿಸಿವೆ.Last Updated 25 ಆಗಸ್ಟ್ 2025, 5:10 IST