ಭಾನುವಾರ, 31 ಆಗಸ್ಟ್ 2025
×
ADVERTISEMENT

Security Agency

ADVERTISEMENT

ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿಯ ಅಧ್ಯಕ್ಷರಾಗಿ ಅಲೋಕ್‌ ಜೋಶಿ ನೇಮಕ

National security leadership: ಕೇಂದ್ರ ಸರ್ಕಾರವು ಭಾರತದ ಬಾಹ್ಯ ಗುಪ್ತಚರ ಸಂಸ್ಥೆ (ರಾ), ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ ಮುಖ್ಯಸ್ಥ ಅಲೋಕ್‌ ಜೋಶಿ ಅವರನ್ನು ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿಯ (ಎನ್‌ಎಸ್‌ಎಬಿ) ಅಧ್ಯಕ್ಷರನ್ನಾಗಿ ನೇಮಿಸಿ ಬುಧವಾರ ಆದೇಶ ಹೊರಡಿಸಿದೆ.
Last Updated 30 ಏಪ್ರಿಲ್ 2025, 11:22 IST
ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿಯ ಅಧ್ಯಕ್ಷರಾಗಿ ಅಲೋಕ್‌ ಜೋಶಿ ನೇಮಕ

ಛತ್ತೀಸಗಢ | ಭದ್ರತಾ ಪಡೆಗಳ ಕಾರ್ಯಾಚರಣೆ: 12 ನಕ್ಸಲರ ಹತ್ಯೆ

ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಭೀಕರ ಗುಂಡಿನ ಕಾಳಗದಲ್ಲಿ 12 ನಕ್ಸಲರು ಹತರಾಗಿದ್ದಾರೆ ಎಂದು ಹಿರಿಯ ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.
Last Updated 16 ಜನವರಿ 2025, 15:46 IST
ಛತ್ತೀಸಗಢ | ಭದ್ರತಾ ಪಡೆಗಳ ಕಾರ್ಯಾಚರಣೆ: 12 ನಕ್ಸಲರ ಹತ್ಯೆ

ವಿಕ್ಕಿ–ಕತ್ರೀನಾ ಮದುವೆ: ಸಲ್ಮಾನ್ ಖಾನ್ ಬಾಡಿಗಾರ್ಡ್ ಶೇರಾ ಉಸ್ತುವಾರಿ

ಕತ್ರೀನಾ ಕೈಫ್ ಮತ್ತು ವಿಕ್ಕಿ ಕೌಶಲ್ ಮದುವೆಗೆ ಕ್ಷಣಗಣನೆ
Last Updated 7 ಡಿಸೆಂಬರ್ 2021, 6:22 IST
ವಿಕ್ಕಿ–ಕತ್ರೀನಾ ಮದುವೆ: ಸಲ್ಮಾನ್ ಖಾನ್ ಬಾಡಿಗಾರ್ಡ್ ಶೇರಾ ಉಸ್ತುವಾರಿ

ಸೆಕ್ಯುರಿಟಿ ಏಜೆನ್ಸಿ ಮಾಲೀಕ ಬಂಧನ

ಹುಳಿಮಾವು ಸಮೀಪದ ತೇಜಸ್ವಿನಿನಗರದಲ್ಲಿ ಇತ್ತೀಚೆಗೆ ನಡೆದಿದ್ದ ಸೆಕ್ಯುರಿಟಿ ಗಾರ್ಡ್‌ಗಳಿಬ್ಬರ ಕೊಲೆ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರು, ಅಕ್ರಮವಾಗಿ ಸೆಕ್ಯುರಿಟಿ ಏಜೆನ್ಸಿ ನಡೆಸುತ್ತಿದ್ದ ಆರೋಪದಡಿ ‘ವಿನಾಯಕ ಸೆಕ್ಯುರಿಟಿ ಫೋರ್ಸ್‌’ ಏಜೆನ್ಸಿಯ ಮಾಲೀಕ ಮಂಜು ಎಂಬಾತನನ್ನು ಭಾನುವಾರ ಬಂಧಿಸಿದ್ದಾರೆ.
Last Updated 7 ಅಕ್ಟೋಬರ್ 2018, 20:11 IST
fallback
ADVERTISEMENT
ADVERTISEMENT
ADVERTISEMENT
ADVERTISEMENT