ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

security council

ADVERTISEMENT

ನ್ಯೂಯಾರ್ಕ್‌ನಲ್ಲಿ ಭೂಕಂಪ: UN ಭದ್ರತಾ ಸಮಿತಿ ಸಭೆ ಕೆಲಕಾಲ ಸ್ಥಗಿತ

ರಿಕ್ಟರ್ ಮಾಪನದಲ್ಲಿ 4.7 ತೀವ್ರತೆಯ ಭೂಕಂಪವು ಅಮೆರಿಕದ ನ್ಯೂಯಾರ್ಕ್ ನಗರದಲ್ಲಿ ಶುಕ್ರವಾರ ಸಂಭವಿಸಿದ್ದು, ಇದೇ ಅವಧಿಯಲ್ಲಿ ನಡೆಯುತ್ತಿದ್ದ ವಿಶ್ವ ಸಂಸ್ಥೆಯ ಭದ್ರತಾ ಕೌನ್ಸಿಲ್ ಸಭೆಯು ಕೆಲಕಾಲ ಸ್ಥಗಿತಗೊಂಡಿತು.
Last Updated 5 ಏಪ್ರಿಲ್ 2024, 16:24 IST
ನ್ಯೂಯಾರ್ಕ್‌ನಲ್ಲಿ ಭೂಕಂಪ: UN ಭದ್ರತಾ ಸಮಿತಿ ಸಭೆ ಕೆಲಕಾಲ ಸ್ಥಗಿತ

ಭಾರತಕ್ಕೆ ಸಿಗಲಿದೆ ಭದ್ರತಾ ಮಂಡಳಿ ಖಾಯಂ ಸದಸ್ಯತ್ವ; ಆದರೆ ದಾರಿ ಕಠಿಣ: ಜೈಶಂಕರ್

ಪರ್ತ್‌: ‘ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯ ಖಾಯಂ ಸದಸ್ಯತ್ವವು ಭಾರತಕ್ಕೆ ಖಂಡಿತವಾಗಿಯೂ ಸಿಗಲಿದೆ. ಆದರೆ ಬಹಳಷ್ಟು ರಾಷ್ಟ್ರಗಳು ಅದಕ್ಕೆ ಅಡ್ಡಗಾಲು ಹಾಕುತ್ತಿರುವುದರಿಂದ ಸುಲಭದ ಮಾರ್ಗವಲ್ಲ’ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ.
Last Updated 10 ಫೆಬ್ರುವರಿ 2024, 13:03 IST
ಭಾರತಕ್ಕೆ ಸಿಗಲಿದೆ ಭದ್ರತಾ ಮಂಡಳಿ ಖಾಯಂ ಸದಸ್ಯತ್ವ; ಆದರೆ ದಾರಿ ಕಠಿಣ: ಜೈಶಂಕರ್

ಭದ್ರತಾಮಂಡಳಿ ನಿಷ್ಪಕ್ಷಪಾತವಾಗಿ ಕೆಲಸ ಮಾಡುತ್ತಿಲ್ಲ: ಡೆನಿಸ್‌ ಫ್ರಾನ್ಸಿಸ್‌

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ನಿಷ್ಪಕ್ಷಪಾತದಿಂದ ಕಾರ್ಯ ನಿರ್ವಹಿಸಲು ಸಾಧ್ಯವಾಗದ ಸ್ಥಿತಿಯಲ್ಲಿದೆ. ಭೌಗೋಳಿಕವಾಗಿ ಉತ್ತರದಲ್ಲಿರುವ ರಾಷ್ಟ್ರಗಳ ಅಗತ್ಯಗಳನ್ನು ಪೂರೈಸುವುದೇ ಮಂಡಳಿಯ ಗುರಿಯಾಗಿದೆ ಎಂದು ವಿಶ್ವಸಂಸ್ಥೆಯ ಸಾಮಾನ್ಯಸಭೆ ಅಧ್ಯಕ್ಷ ಡೆನಿಸ್‌ ಫ್ರಾನ್ಸಿಸ್‌ ಹೇಳಿದ್ದಾರೆ.
Last Updated 14 ಡಿಸೆಂಬರ್ 2023, 14:39 IST
ಭದ್ರತಾಮಂಡಳಿ ನಿಷ್ಪಕ್ಷಪಾತವಾಗಿ ಕೆಲಸ ಮಾಡುತ್ತಿಲ್ಲ: ಡೆನಿಸ್‌ ಫ್ರಾನ್ಸಿಸ್‌

ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು: ಕಾನೂನು ಮಾನ್ಯತೆಯೇ ಇಲ್ಲ ಎಂದ ಪಾಕಿಸ್ತಾನ

‘ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು 2019ರ ಆಗಸ್ಟ್ 5ರಂದು ರದ್ದುಗೊಳಿಸಿದ ನವದೆಹಲಿಯ ಏಕಪಕ್ಷೀಯ ಹಾಗೂ ಕಾನೂನು ಬಾಹಿರ ಕ್ರಮವನ್ನು ಅಂತರರಾಷ್ಟ್ರೀಯ ಕಾನೂನು ಮಾನ್ಯ ಮಾಡುವುದಿಲ್ಲ’ ಎಂದು ಪಾಕಿಸ್ತಾನ ಹೇಳಿದೆ.
Last Updated 11 ಡಿಸೆಂಬರ್ 2023, 11:42 IST
ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು: ಕಾನೂನು ಮಾನ್ಯತೆಯೇ ಇಲ್ಲ ಎಂದ ಪಾಕಿಸ್ತಾನ

ಭದ್ರತಾ ಮಂಡಳಿಯಲ್ಲಿ ರಷ್ಯಾ ವಿರುದ್ಧ ಅಮೆರಿಕ ನಿರ್ಣಯ: ದೂರ ಉಳಿದ ಭಾರತ

ಭದ್ರತಾ ಮಂಡಳಿಯಲ್ಲಿ ರಷ್ಯಾ ವಿರುದ್ಧ ಅಮೆರಿಕ ಮತ್ತು ಅಲ್ಬೇನಿಯಾ ಮಂಡಿಸಿದ ನಿರ್ಣಯದಿಂದ ಭಾರತ ದೂರ ಉಳಿದಿದೆ.
Last Updated 1 ಅಕ್ಟೋಬರ್ 2022, 2:45 IST
ಭದ್ರತಾ ಮಂಡಳಿಯಲ್ಲಿ ರಷ್ಯಾ ವಿರುದ್ಧ ಅಮೆರಿಕ ನಿರ್ಣಯ: ದೂರ ಉಳಿದ ಭಾರತ

ಭಾರತಕ್ಕೆ ಭದ್ರತಾ ಮಂಡಳಿ ಅಧ್ಯಕ್ಷ ಸ್ಥಾನ: ಮೊದಲ ಸಭೆಗೆ ಪ್ರಧಾನಿ ಅಧ್ಯಕ್ಷತೆ?

ಭಾರತದ ಅಧ್ಯಕ್ಷತೆಯಲ್ಲಿ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಮೊದಲ ಸಭೆ ಆಗಸ್ಟ್‌ 9ರಂದು ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರೇ ಅಧ್ಯಕ್ಷತೆಯನ್ನು ವಹಿಸುವ ಸಂಭವವಿದೆ.
Last Updated 2 ಆಗಸ್ಟ್ 2021, 2:53 IST
ಭಾರತಕ್ಕೆ ಭದ್ರತಾ ಮಂಡಳಿ ಅಧ್ಯಕ್ಷ ಸ್ಥಾನ: ಮೊದಲ ಸಭೆಗೆ ಪ್ರಧಾನಿ ಅಧ್ಯಕ್ಷತೆ?

ವಿಶ್ವಸಂಸ್ಥೆ; 2ನೇ ಅವಧಿಗೆ ಗುಟೆರೆಸ್‌ ಅವರನ್ನು ಶಿಫಾರಸುಗೈದ ಭದ್ರತಾ ಮಂಡಳಿ

ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಅವರನ್ನು ಎರಡನೇ ಅವಧಿಗೆ ಆಯ್ಕೆ ಮಾಡಬೇಕು ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿ (ಯುಎನ್‌ಎಸ್‌ಸಿ) ಶಿಫಾರಸು ಮಾಡಿದೆ.
Last Updated 9 ಜೂನ್ 2021, 2:21 IST
ವಿಶ್ವಸಂಸ್ಥೆ; 2ನೇ ಅವಧಿಗೆ ಗುಟೆರೆಸ್‌ ಅವರನ್ನು ಶಿಫಾರಸುಗೈದ ಭದ್ರತಾ ಮಂಡಳಿ
ADVERTISEMENT

ಸಿರಿಯಾದಲ್ಲಿ ರಾಸಾಯನಿಕ ಶಸ್ತ್ರಾಸ್ತ್ರ: 'ಸಮಾಲೋಚನೆಯೊಂದಿಗೆ ಸಮಸ್ಯೆ ಬಗೆಹರಿಸಿ'

ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ ಭಾರತದ ಸಲಹೆ
Last Updated 6 ಜನವರಿ 2021, 6:44 IST
ಸಿರಿಯಾದಲ್ಲಿ ರಾಸಾಯನಿಕ ಶಸ್ತ್ರಾಸ್ತ್ರ: 'ಸಮಾಲೋಚನೆಯೊಂದಿಗೆ ಸಮಸ್ಯೆ ಬಗೆಹರಿಸಿ'

ವಿಶ್ವಸಂಸ್ಥೆ ಭದ್ರತಾ ಮಂಡಳಿ: ಭಾರತದ ಅಧಿಕಾರಾವಧಿ ಆರಂಭ

ಶಾಶ್ವತವಲ್ಲದ ಸದಸ್ಯ ರಾಷ್ಟ್ರವಾಗಿ ಕಳೆದ ಜೂನ್ 18ರಂದು ಆಯ್ಕೆ
Last Updated 1 ಜನವರಿ 2021, 14:26 IST
ವಿಶ್ವಸಂಸ್ಥೆ ಭದ್ರತಾ ಮಂಡಳಿ: ಭಾರತದ ಅಧಿಕಾರಾವಧಿ ಆರಂಭ

ಲೋಕಸಭೆ ಸಭಾಧ್ಯಕ್ಷರಿಗೆ ರಾಹುಲ್‌ ಗಾಂಧಿ ಪತ್ರ

ರಕ್ಷಣಾ ಸಂಸದೀಯ ಸಮಿತಿ ಸಭೆಯಲ್ಲಿ ಮಾತನಾಡಲು ಅವಕಾಶ ನೀಡದ ವಿಚಾರ
Last Updated 17 ಡಿಸೆಂಬರ್ 2020, 15:58 IST
ಲೋಕಸಭೆ ಸಭಾಧ್ಯಕ್ಷರಿಗೆ ರಾಹುಲ್‌ ಗಾಂಧಿ ಪತ್ರ
ADVERTISEMENT
ADVERTISEMENT
ADVERTISEMENT