Sedition Case: ಎಐಯುಡಿಎಫ್ ಶಾಸಕ ಅಮೀನುಲ್ ವಿರುದ್ಧದ ದೇಶದ್ರೋಹ ಪ್ರಕರಣ ರದ್ದು
ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಏಪ್ರಿಲ್‌ನಲ್ಲಿ ಬಂಧಿಸಲಾಗಿದ್ದ ಎಐಯುಡಿಎಫ್ ಶಾಸಕ ಅಮಿನುಲ್ ಇಸ್ಲಾಂ ಅವರನ್ನು ಬಿಡುಗಡೆ ಮಾಡುವಂತೆ ಗುವಾಹಟಿ ಹೈಕೊರ್ಟ್ ಆದೇಶ ನೀಡಿದೆ. ಇಸ್ಲಾಂ ಅವರ ವಿರುದ್ಧ ಇದ್ದ ಪ್ರಕರಣವನ್ನು ನ್ಯಾಯಾಲಯ ರದ್ದು ಮಾಡಿತು.Last Updated 30 ನವೆಂಬರ್ 2025, 18:29 IST