ಇಂದಿನಿಂದ ‘ದೇಸಿ ಬೀಜೋತ್ಸವ’: 1500ಕ್ಕೂ ಹೆಚ್ಚಿನ ತಳಿ ಬೀಜಗಳ ಪ್ರದರ್ಶನ
ಕೃಷಿ ತಂತ್ರಜ್ಞರ ಸಂಸ್ಥೆ, `ಸಹಜ ಸಮೃದ್ಧ ಸಾವಯವ ಕೃಷಿಕರ ಬಳಗ, ಕ್ರಾಪ್ಸ್4ಎಚ್‌ಡಿ ಹಾಗೂ ಕೀ ಸ್ಟೋನ್ ಸಂಸ್ಥೆಗಳ ಸಹಯೋಗದಲ್ಲಿ ಜೂನ್ 14 ಮತ್ತು 15ರಂದು ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೃಷಿ ತಂತ್ರಜ್ಞರ ಸಂಸ್ಥೆಯಲ್ಲಿ ‘ದೇಸಿ ಬೀಜೋತ್ಸವ’ವನ್ನು ಆಯೋಜಿಸಲಾಗಿದೆ.
Last Updated 13 ಜೂನ್ 2025, 23:30 IST